ಎಲ್‍ಪಿಜಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ

ಗದಗ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ರೋಣ, ಗಜೇಂದ್ರಗಡ ಮಾರ್ಗವಾಗಿ ಕುಷ್ಟಗಿ ಪಟ್ಟಣಕ್ಕೆ ಲಾರಿ ಹೊರಟಿತ್ತು. ತಿರುವಿನಲ್ಲಿ ಓವರಟೇಕ್ ಮಾಡಲು ಹೋದ ವೇಳೆ ಲಾರಿ ಗುಂಡಿಗೆ…

ಮಾ.30ರ ವರೆಗೆ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದೆರೆಡು ದಿನದಿಂದ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾರ್ಚ್ 30ರ ವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದಿದೆ. ಇದೇ ವೇಳೆ ಮುನ್ನೆಚ್ಚೆರಿಕಾ ಕ್ರಮವಾಗಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…

“ಉಪವಾಸವು ಮನುಷ್ಯನಲ್ಲಿ ಮಾನವೀಯತೆಯ ಗುಣವನ್ನು ಬೆಳೆಸುವುದರ ಜೊತೆಗೆ ವ್ಯಕ್ತಿಯನ್ನು ಧರ್ಮನಿಷ್ಠನನ್ನಾಗಿಸುತ್ತದೆ” ಎಂದು ಜ.ಇ.ಹಿಂದ್ ಕರ್ನಾಟಕ, ರಾಜ್ಯ ಸಹ ಕಾರ್ಯದರ್ಶಿ ರಿಯಾಝ್ ಅಹ್ಮದ್ ರೋಣ

ತುಮಕೂರು: “ಉಪವಾಸವು ಮನುಷ್ಯನಲ್ಲಿ ಮಾನವೀಯತೆಯ ಗುಣವನ್ನು ಬೆಳೆಸುವುದರ ಜೊತೆಗೆ ವ್ಯಕ್ತಿಯನ್ನು ಧರ್ಮನಿಷ್ಠನನ್ನಾಗಿಸುತ್ತದೆ” ಎಂದು ಜ.ಇ.ಹಿಂದ್ ಕರ್ನಾಟಕ, ರಾಜ್ಯ ಸಹ ಕಾರ್ಯದರ್ಶಿ ರಿಯಾಝ್ ಅಹ್ಮದ್ ರೋಣ ಹೇಳಿದರು. ಅವರು ಜಮಾಅತೆ ಇಸ್ಲಾಮೀ ಹಿಂದ್ ತುಮಕೂರು ವತಿಯಿಂದ ಸ್ಥಳೀಯ ಸುಧಾ ಟೀಹೌಸ್ ಸಭಾಂಗಣದಲ್ಲಿ ಹಮ್ಮಿಕೊಂಡ…

ಮಧ್ಯಪ್ರದೇಶ | ಮನೆಯಲ್ಲಿ ಭಾರೀ ಬೆಂಕಿ ಅವಘಡ: 7 ಮಂದಿ ಸಾವು, ಮೂವರ ರಕ್ಷಣೆ

March 19, 2026 ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ ಭೀಕರ ಅವಘಡ ಬುಧವಾರ ಬೆಳಗಿನ ಜಾವ ಸಂಭವಿಸಿದೆ. ಮೃತರು ಮನೋಜ್ ಪುಗಲಿಯಾ(65),ವಿಜಯ್ ಸೇಥಿಯಾ(63), ಸುಮನ್(60),ಸಿಮ್ರಾನ್(30),ಚೋಟು ಸೇಥಿಯಾ(22), ಮತ್ತು 12 ವರ್ಷದ ಮಗು…

ಭಾರತದಲ್ಲಿ ಶೇ 40ರಷ್ಟು ಪದವೀಧರರು ನಿರುದ್ಯೋಗಿಗಳು: ಅಜೀಂ ಪ್ರೇಮ್‌ಜಿ ವಿವಿ ವರದಿ

March 19, 2026 ನವದೆಹಲಿ: ಭಾರತದಲ್ಲಿರುವ 20ರಿಂದ 29 ವಯಸ್ಸಿನ 6.30 ಕೋಟಿ ಪದವೀಧರರಲ್ಲಿ 1.10 ಕೋಟಿ ಪದವೀಧರರು ನಿರುದ್ಯೋಗಿಗಳಾಗಿದ್ದಾರೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವರದಿಯೊಂದು ತಿಳಿಸಿದೆ. ‘ಕೇವಲ 7 ಶೇಕಡಾ ಜನರು ಪದವಿ ಪಡೆದ ಒಂದು ವರ್ಷದ ಒಳಗೆ…

ಲೈಂಗಿಕ ಸಂಬಂಧ ಹೊಂದಿ ಮದುವೆಯಾಗದಿರುವುದು ಅತ್ಯಾಚಾರವಲ್ಲ; ಅಲಹಾಬಾದ್ ಹೈಕೋರ್ಟ್‌

March 19, 2026 ಲಖನೌ: ಲೈಂಗಿಕ ಸಂಬಂಧವನ್ನು ಹೊಂದಿದ ಬಳಿಕ, ಮದುವೆಯಾಗುವ ಭರವಸೆಯನ್ನು ಈಡೇರಿಸದೇ ಹೋದಲ್ಲಿ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗುವುದಿಲ್ಲ ಎಂದು, ಪ್ರಕರಣವೊಂದರಲ್ಲಿ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿದೆ. ಅಜಯ್ ಸೈನಿ ಎಂಬಾತ ತನಗೆ ಮತ್ತು ಬರುವ ಪಾನೀಯವನ್ನು ನೀಡಿ,…

ಗುಜರಾತ್ ವಿಧಾನಸಭೆ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ

March 19, 2026 ಗಾಂಧಿನಗರ: ಗುಜರಾತ್ ವಿಧಾನಸಭೆಯ ಬಜೆಟ್ ಅಧಿವೇಶನ ನಡೆಯುತ್ತಿರುವ ಬೆನ್ನಲ್ಲೇ, ಬುಧವಾರ ಇಡೀ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ತೀವ್ರ ಆತಂಕ ಸೃಷ್ಟಿಯಾಗಿದೆ. ಗುಜರಾತ್ ವಿಧಾನಸಭೆಯ ಕಲಾಪಗಳು ಬೆಳಗ್ಗೆ 9 ಗಂಟೆಗೆ ಆರಂಭವಾಗಬೇಕಿತ್ತು.…

ಐಐಎಂಎ: ದುಬೈ ಕ್ಯಾಂಪಸ್‌ ವಿದ್ಯಾರ್ಥಿಗಳು ಅಮದಾಬಾದ್‌ಗೆ ಸ್ಥಳಾಂತರ

March 19, 2026 ಅಹಮದಾಬಾದ್‌: ‘ಪಶ್ಚಿಮ ಏಷ್ಯಾದಲ್ಲಿ ಏರ್ಪಟ್ಟಿರುವ ಸಂಘರ್ಷದಿಂದಾಗಿ ಅಹಮದಾಬಾದ್‌ನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂಎ) ದುಬೈ ಕ್ಯಾಂಪಸ್‌ನ ಎಲ್ಲ 35 ವಿದ್ಯಾರ್ಥಿಗಳನ್ನು ಇಲ್ಲಿನ ಮುಖ್ಯ ಕ್ಯಾಂಪಸ್‌ಗೆ ಸ್ಥಳಾಂತರಿಸಲಾಗಿದೆ’ ಎಂದು ಐಐಎಂಎ ತಿಳಿಸಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆರಂಭವಾದ…

ದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಬೆಂಕಿ: ಒಂದೇ ಕುಟುಂಬದ 7 ಮಂದಿ ಸಾವು

March 19, 2026 ದೆಹಲಿ: ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ದೆಹಲಿಯ ಪಾಲಂನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡದ ಸಂದರ್ಭದಲ್ಲಿ ಪ್ರಾಣ ಉಳಿಸಿಕೊಳ್ಳಲು…

ಶೇ.60ರಷ್ಟು ಸೀಟಿನ ಆಯ್ಕೆಗೆ ಹೆಚ್ಚುವರಿ ಶುಲ್ಕವಿಲ್ಲ; ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರದ ಸೂಚನೆ

March 19, 2026 ನವದೆಹಲಿ: ದೇಶಿಯ ವಿಮಾನ ಪ್ರಯಾಣದಲ್ಲಿ ಸೀಟು ಆಯ್ಕೆಯಲ್ಲಿನ ಹೆಚ್ಚುವರಿ ಶುಲ್ಕವನ್ನು ವಿಧಿಸದಂತೆ ಹಾಗೇ ಒಂದೇ ಪಿಎನ್​ಆರ್​ನಡಿ ಪ್ರಯಾಣಿಸುವ ಪ್ರಯಾಣಿಕರಿಗೆ ಅಕ್ಕಪಕ್ಕದ ಸೀಟು ಹಂಚಿಕೆ ಮಾಡುವಂತೆ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಸೂಚನೆ ನೀಡಿದೆ. ಈ ಕುರಿತು ತಿಳಿಸಿರುವ ಕೇಂದ್ರ,…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282