ಪುಣೆ(ಮಹಾರಾಷ್ಟ್ರ): ಮಹಾರಾಷ್ಟ್ರದ ಸತಾರ ಜಿಲ್ಲೆಯ ವೈದ್ಯೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸ್ ಸಬ್ಇನ್ಸ್ಸ್ಪೆಕ್ಟರ್ ಗೋಪಾಲ್ ಬದನೆ ಅವರನ್ನು ಬಂಧಿಸಲಾಗಿದೆ ಎಂದು ಸತಾರ ಎಸ್ಪಿ ತುಷಾರ್ ತಿಳಿಸಿದ್ದಾರೆ. ಶನಿವಾರ ಸಂಜೆ ಇನ್ನೊಬ್ಬ ಆರೋಪಿ ಸಾಫ್ಟ್ವೇರ್ ಇಂಜಿನಿಯರ್ ಪ್ರಶಾಂತ್ ಬಂಕರ್ ಅವರನ್ನು ಪುಣೆಯಲ್ಲಿ…
Author: Fast News 24
ಬಸ್ನ ಲಗೇಜ್ ಕ್ಯಾಬಿನ್ನಲ್ಲಿ 400 ಫೋನ್ಗಳು ಪತ್ತೆ: ಎಲ್ಲವೂ ಸ್ಫೋಟಗೊಂಡು ವ್ಯಾಪಿಸಿದ ಬೆಂಕಿ; ತನಿಖಾ ತಂಡ
ಅಮರಾವತಿ: ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಡುತ್ತಿದ್ದ ಖಾಸಗಿ ಬಸ್ ಕರ್ನೂಲ್ನಲ್ಲಿ ಬೆಂಕಿ ದುರಂತಕ್ಕೀಡಾದ ಬಗ್ಗೆ ತನಿಖೆ ಆರಂಭವಾಗಿದೆ. ಬಸ್ಗೆ ಬೈಕ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದರೂ, ಜ್ವಾಲೆ ಹರಡಲು ಮೊಬೈಲ್ ಫೋನ್ಳು ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಬಸ್ನ ಲಗೇಜ್ ಕ್ಯಾಬಿನ್ನಲ್ಲಿ…
“ಸವಿನೆನಪು”ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ಗದಗ: ಅಕ್ಟೋಬರ್ 24, 2025 ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ 2023–25ನೇ ಸಾಲಿನ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ “ಸವಿನೆನಪು” ಎಂಬ ಶೀರ್ಷಿಕೆಯೊಂದಿಗೆ ಬೀಳ್ಕೊಡುಗೆ ಸಮಾರಂಭವನ್ನು ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
5 ಲಕ್ಷಕ್ಕೂ ಅಧಿಕ ಹಣ ಜಪ್ತಿ : 61 ಜೂಜಾಟದ ಅಡ್ಡೆ ಮೇಲೆ ಖಾಕಿ ರೈಡ್ ಅಂದರ – ಬಾಹರ್ ಆಡಿದವರು ಖಾಕಿ ರೈಡಲ್ಲಿ 463 ಜನ ಅಂದರ್ ಸಮಗ್ರ ಪ್ರಭ ವಿಶೇಷ ಸುದ್ದಿ
ಗದಗ: ದೀಪಾವಳಿ ಹಬ್ಬದಂದು ದೀಪ ಕಾಯುವ ನೆಪದಲ್ಲಿ ಮನೆ ಅಂಗಡಿ ಸೇರಿದಂತೆ ವಿವಿಧೆಡೆ ಇಸ್ಪೇಟ ಎಲೆಗಳಿಂದ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ದೀಪಾವಳಿ ಹಬ್ಬದ ನೆಪದಲ್ಲಿ ಜೂಜಾಟ ಇಸ್ಪೆಟ್ ಆಡದಂತೆ ಜಿಲ್ಲಾ ಪೋಲಿಸ್…
ಮೈಸೂರು: ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಮೃತ್ಯು
ಮೈಸೂರು: ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಪಿರಿಯಾಪಟ್ಟಣದಲ್ಲಿ ವಾಸವಾಗಿರುವ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ಎರಡನೇ ಮಗಳು ಗುಲ್ಬಮ್ ತಾಜ್(23) ಮತ್ತು ನಾಲ್ಕನೇ ಮಗಳಾದ ಸಿಮ್ರಾನ್ ತಾಜ್…
ಕರ್ನೂಲ್ ಬಸ್ ದುರಂತಕ್ಕೆ ಚಾಲಕರ ನಿರ್ಲಕ್ಷ್ಯವೇ ಕಾರಣ: ದೂರು ದಾಖಲಿಸಿದ ಪ್ರಯಾಣಿಕ
ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ 20 ಪ್ರಯಾಣಿಕರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಬಸ್ಸಿನ ಇಬ್ಬರು ಚಾಲಕರ ವಿರುದ್ಧ ನಿರ್ಲಕ್ಷ್ಯ ಮತ್ತು ವೇಗದ ಚಾಲನೆ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಸ್ ಅಗ್ನಿ…
ಗದರಿಸಿದ್ದಕ್ಕೆ ತಾಯಿಯನ್ನು ಕೊಡಲಿಯಿಂದ ಹೊಡೆದು ಕೊಂದ 16 ವರ್ಷದ ಬಾಲಕ!
ಕುರುಕ್ಷೇತ್ರ: 16 ವರ್ಷದ ಬಾಲಕನೊಬ್ಬ ತನ್ನ 45 ವರ್ಷದ ತಾಯಿಯ ತಲೆಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಈ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ವರದಿಯಾಗಿದ್ದು, ಪೊಲೀಸರ ಪ್ರಕಾರ, ಮುಖೇಶ್ ರಾಣಿ…
ಇಂಥವರೇ ಸಿಎಂ ಆಗಬೇಕೆಂದು ಯತೀಂದ್ರ ಹೇಳಿಲ್ಲ, ಹೇಳಿಕೆ ತಿರುಚಿದರೆ ಏನು ಮಾಡುವುದು?: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಹೇಳಿಕೆಯ ಬಗ್ಗೆ ನಾನು ಯತೀಂದ್ರನನ್ನು ಕೇಳ್ದೆ, ಸೈದ್ಧಾಂತಿಕವಾಗಿ ಮಾತನಾಡಿದ್ದೇನೆ ಅಂದ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ನಾನು ಆ ಬಗ್ಗೆ ಯತೀಂದ್ರನನ್ನು ಕೇಳ್ದೆ. ನೀನು ಏನು ಮಾತನಾಡಿದ್ದೀಯ ಎಂದೆ. ಸೈದ್ಧಾಂತಿಕವಾಗಿ ಮಾತ್ರ ಮಾತನಾಡಿದ್ದೇನೆ, ಇಂಥವರೇ ಮುಂದಿನ…
ಹುಟ್ಟುಹಬ್ಬದ ದಿನವೇ ಮಗ ಸಾವು: ಕೈ ಹಿಡಿದು ಕೇಕ್ ಕತ್ತರಿಸಿ, ಅಂಗಾಂಗ ದಾನ ಮಾಡಿದ ಪೋಷಕರು
ಕೊಪ್ಪಳ: ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಕೊಪ್ಪಳದ ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15 ದಿನಗಳ ಹಿಂದೆ ಹಾಸನದ ಸಮೀಪ ಬೈಕ್ ಅಪಘಾತಕ್ಕೊಳಗಾಗಿ, ಆರ್ಯನ್ ಗಾಯಗೊಂಡಿದ್ದ.…
ಬಜಪೆ | ಪಟಾಕಿ ಅಂಗಡಿ ಮಾಲೀಕನನ್ನು ಬೆದರಿಸಿ ಸುಲಿಗೆ: ಫಾಝಿಲ್ ಕೊಲೆ ಆರೋಪಿ ಸೇರಿ ಇಬ್ಬರ ಮೇಲೆ ಕೇಸ್ ದಾಖಲು
ಮಂಗಳೂರು: ನಗರದ ಹೊರವಲಯದ ಬಜಪೆಯಲ್ಲಿ ಪಟಾಕಿ ಅಂಗಡಿ ಮಾಲೀಕರಿಂದ ರೌಡಿ ಶೀಟರ್, ಕೊಲೆ ಆರೋಪಿಯೊಬ್ಬ ಸುಲಿಗೆ ಬೆದರಿಕೆ ಹಾಕಿದ ಪ್ರಕರಣ ದಾಖಲಾಗಿದೆ. ಪಚ್ಚು ಯಾನೆ ಪ್ರಶಾಂತ್ ಮತ್ತು ಅಶ್ವಿತ್ ಪ್ರಕರಣದ ಆರೋಪಿಗಳು. ಇವರಲ್ಲಿ ಪಚ್ಚು ಫಾಝಿಲ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ. ಬಜಪೆಯ…
