ಸುರತ್ಕಲ್ | ಮುಸ್ಲಿಂ ಯುವಕರಿಗೆ ಚೂರಿ ಇರಿತ: ಬಜರಂಗದಳ ಕಾರ್ಯಕರ್ತ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸುರತ್ಕಲ್‌ನಲ್ಲಿರುವ ದೀಪಕ್ ಬಾರ್ ಬಳಿ ಗುರುವಾರ ರಾತ್ರಿ ಯುವಕರಿಬ್ಬರಿಗೆ ಚೂರಿ ಇರಿದ ಘಟನೆ ನಡೆದಿದ್ದು, ಈ ಸಂಬಂಧ ಬಜರಂಗದಳ ಕಾರ್ಯಕರ್ತ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಕಮಿಷನರ್, ಮುಕ್ಷಿದ್, ನಿಜಾಮ್…

ಹಾಂಕಾಂಗ್: ರನ್​ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ, ಇಬ್ಬರು ಸಾವು

ಹಾಂಕಾಂಗ್: ದುಬೈನಿಂದ ಹಾಂಕಾಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸರಕು ಸಾಗಾಣಿಕೆ ವಿಮಾನವೊಂದು ಸೋಮವಾರ ಮುಂಜಾನೆ ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಸಮುದ್ರಕ್ಕೆ ಜಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಸೋಮವಾರ ಮುಂಜಾನೆ 3.50ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಮೃತಪಟ್ಟ ಇಬ್ಬರು ಈ…

ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಭಾರೀ ಸುಂಕ ಹಾಕ್ತೇವೆ: ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್‌: ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸದೇ ಇದ್ದರೆ ಮುಂದೆ ಭಾರಿ ಸುಂಕಗಳನ್ನು ಎದುರಿಸಬೇಕಾಗುತ್ತದೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ನಾನು ರಷ್ಯಾದ ತೈಲ ಖರೀದಿ ಮಾಡುವುದಿಲ್ಲ ಎಂದು ಪ್ರಧಾನಿ…

ಆ ಆದೇಶದಲ್ಲಿ ಎಲ್ಲಿಯೂ RSS ಪದ ಬಳಸಿಲ್ಲ: ಸಿಎಂಗೆ ಜಗದೀಶ್​ ಶೆಟ್ಟರ್ ತಿರುಗೇಟು

ಧಾರವಾಡ: “ನಾನು ಸಿಎಂ ಆಗಿದ್ದಾಗ ಶಿಕ್ಷಣ ಇಲಾಖೆ ಜಾಗದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಶಿಕ್ಷಣ ಇಲಾಖೆ ಹೊರಡಿಸಿದ್ದ ಆದೇಶವದು. ಆ ಆದೇಶದಲ್ಲಿ ಎಲ್ಲಿಯೂ ಆರ್‌ಎಸ್‌ಎಸ್ ಪದ ಬಳಸಿಲ್ಲ” ಎಂದು ಸಂಸದ ಹಾಗೂ ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಅವರು ಸಿಎಂ…

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅ.31ರ ವರೆಗೆ ವಿಸ್ತರಣೆ: ಇನ್ಮುಂದೆ ಶಿಕ್ಷಕರ ಬದಲು ಇವರಿಂದ ಸಮೀಕ್ಷೆ ಕಾರ್ಯ

ಬೆಂಗಳೂರು: ನಿರೀಕ್ಷೆಯಂತೆ ಪೂರ್ಣವಾಗದ ಕಾರಣ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅ.31ರವರೆಗೆ ವಿಸ್ತರಿಸಲು ಮತ್ತು ಶಿಕ್ಷಕರನ್ನು ಬಿಟ್ಟು ಇತರ ಇಲಾಖೆಯ ಸಿಬ್ಬಂದಿಯನ್ನು ಸಮೀಕ್ಷೆಗೆ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ…

ಬೆಟ್ಟಂಪಾಡಿ ಆಟೋ ಚಾಲಕ ಜಬ್ಬಾರ್ ಅನುಮಾನಸ್ಪದ ಸಾವು ಆರೋಪ: ಸತ್ಯಾಸತ್ಯತೆ ಬಯಲಿಗೆಳೆಯಲು ಎಸ್‌ಡಿಪಿಐ ಆಗ್ರಹ

ಸುಳ್ಯ: ಸುಳ್ಯದ ಬೆಟ್ಟಂಪಾಡಿಯ ಆಟೋ ಚಾಲಕನ ಸಾವಿನ ಹಿಂದೆ ಅವರ ಕುಟುಂಬವು ಅನುಮಾನ ವ್ಯಕ್ತಪಡಿಸುತ್ತಿದ್ದು, ಕೊಲೆ ಆರೋಪ ದೂರು ದಾಖಲಿಸಿದೆ. ಪೊಲೀಸ್ ಇಲಾಖೆಯು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸತ್ಯಾಸತ್ಯತೆ ಬಯಲಿಗೆಳೆಯಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ. ಈಗಾಗಲೇ ಓರ್ವ ಆರೋಪಿಯನ್ನು…

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಹವಾಮಾನ ಇಲಾಖೆ ಸುಮಾರು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉತ್ತರ ಒಳನಾಡು ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ…

ಸೀಟು ಹಂಚಿಕೆಯಲ್ಲಿ ‘ದೊಡ್ಡ ಹೃದಯ’ ತೋರಿದ ಬಿಜೆಪಿ, ಜೆಡಿ(ಯು)ಗೆ ಧನ್ಯವಾದ: ಚಿರಾಗ್ ಪಾಸ್ವಾನ್

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಕ್ಷೇತ್ರ ಹಂಚಿಕೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಜತೆಗೆ ಎಲ್‌ಜೆಪಿ(ರಾಮ್‌ ವಿಲಾಸ್‌) ಪಕ್ಷವನ್ನು ಕೂಡ ಪರಿಗಣಿಸಿದ್ದಕ್ಕಾಗಿ ಬಿಜೆಪಿ ಹಾಗೂ ಜೆಡಿ(ಯು) ಪಕ್ಷಗಳಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ಶನಿವಾರ ಧನ್ಯವಾದ ತಿಳಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಚಿಕ್ಕ ಪಕ್ಷವಾದ…

ಸೇವಾ ನಿಯಮ ಉಲ್ಲಂಘಿಸಿದ ನೌಕರರ ಅಮಾನತು ಮಾಡುತ್ತೇವೆ: ಸಚಿವ ಪ್ರಿಯಾಂಕ್​ ಖರ್ಗೆ

ಬೆಂಗಳೂರು: ”ಸೇವಾ ನಿಯಮ ಉಲ್ಲಂಘನೆ ಕಂಡು ಬಂದಂತಹ ಸಿಬ್ಬಂದಿಯನ್ನು ಅಮಾನತು ಮಾಡುತ್ತೇವೆ” ಎಂದು ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದ್ದಾರೆ. ರಾಯಚೂರು ಪಿಡಿಒ ಪ್ರವೀಣ್ ಕುಮಾರ್ ಅಮಾನತು ವಿಚಾರವಾಗಿ ಅವರು ಪ್ರತಿಕ್ರಿಯಿಸಿದರು. ”ಯಾರದ್ದೋ ಪಿಎ ಅಂತ ಸಸ್ಪೆಂಡ್ ಮಾಡಿದ್ದಲ್ಲ. ನಿಯಮ ಉಲ್ಲಂಘಿಸಿದ್ದಕ್ಕೆ ಅಮಾನತು…

ಕೆನರಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾಗಿ ನೇಮಕರಾದ ಅಹಮ್ಮದ್ ಮುದಸ್ಸರ್‌ಗೆ ಅಭಿನಂದನಾ ಕಾರ್ಯಕ್ರಮ

ಮಂಗಳೂರು: ಕೆನರಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾಗಿ ನೇಮಕವಾದ ಪಿ.ಬಿ ಅಹಮ್ಮದ್ ಮುದಸ್ಸರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು. ಅಭಿನಂದನಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಲೈಡ್ ಎಂಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಪ್ರೊ.ಡಾ.ಯು.ಟಿ. ಇಫ್ತಿಕಾರ್ ಮಾತನಾಡಿ,…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282