ಬೆಳ್ತಂಗಡಿ | ಶಾಲಾ ಮಕ್ಕಳನ್ನು ಟ್ರಕ್ ನಲ್ಲಿ ತುಂಬಿಕೊಂಡು ‘ಫೀಲ್ಡ್ ಟ್ರಿಪ್’: ಮುಖ್ಯೋಪಾಧ್ಯಾಯ ಅಮಾನತು

ಬೆಳ್ತಂಗಡಿ: ಜೀನು ಕೃಷಿ ಅಧ್ಯಯನ ಪ್ರವಾಸದ ನೆಪದಲ್ಲಿ ಶಾಲಾ ಮಕ್ಕಳನ್ನು ಟ್ರಕ್ ನಲ್ಲಿ ಕರೆದೊಯ್ದ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ಬಳೆಂಜದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಲಾಗಿದೆ. ಶಾಲಾ ಮಕ್ಕಳನ್ನು ಪಿಕಪ್ ಮತ್ತು ಟ್ರಕ್‌ನಲ್ಲಿ ಕರೆದೊಯ್ಯುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್…

ಬೆಂಗಳೂರಲ್ಲಿ ಐಪಿಎಲ್ | ಹೊಸದಾಗಿ ಏನೂ ಮಾಡಲ್ಲ, ಸೇಫ್ಟಿ ಮೋಸ್ಟ್‌ ಇಂಪಾರ್ಟೆಂಟ್‌: ಪರಮೇಶ್ವರ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನ ನಡೆಸಲು ಸಮಿತಿ ರಚನೆ ಮಾಡಿದ್ದೇವೆ. ಐಪಿಎಲ್ ಚೆನ್ನಾಗಿ ನಡೆಸಲು ಸಮಿತಿ ಕ್ರಮ ಕೈಗೊಳ್ಳಬೇಕು ಎಂದು ಗೃಹಸಚಿವ ಜಿ. ಪರಮೇಶ್ವರ್‌ ಹೇಳಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸದಾಗಿ ಏನೂ ಮಾಡಲ್ಲ, ಸೇಫ್ಟಿ ಮೋಸ್ಟ್ ಇಂಪಾರ್ಟೆಂಟ್…

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಸುಚಿತ್ರಾ!

ತುಮಕೂರು: ಹೆತ್ತ ತಾಯಿಯನ್ನ ಮಗಳು ಕೊಲೆ ಮಾಡಿರುವ ಅಮಾನವೀಯ ಘಟನೆ ತಾಲೂಕಿನ ಅನುಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜ್ಯೋತಿಷಿಯೊಬ್ಬನ ಮಾತು ನಂಬಿದ ಮಗಳು ತಲೆದಿಂಬಿನಿಂದ ಉಸಿರುಗಟ್ಟಿಸಿ ಹೆತ್ತ ತಾಯಿಯನ್ನು ಹತ್ಯೆ ಮಾಡಿದ್ದಾಳೆ. ಬಳಿಕ ಅಸಹಜ ಸಾವು ಎಂದು ಬಿಂಬಿಸಲು ಯತ್ನಿಸಿ ಅಂತ್ಯಕ್ರಿಯೆಗೆ ಮುಂದಾಗಿದ್ದಾಳೆ.…

‘ನರವಾಣೆ ಅವರೇ ತಮ್ಮ ಪುಸ್ತಕ ಪ್ರಕಟವಾಗಿದೆ ಎಂದಿದ್ದಾರೆ, ಪೆಂಗ್ವಿನ್​ ಸಂಸ್ಥೆ ಸುಳ್ಳು ಹೇಳುತ್ತಿದೆ‘: ರಾಹುಲ್​ ಗಾಂಧಿ

ನವದೆಹಲಿ: ನಿವೃತ್ತ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಆತ್ಮಚರಿತ್ರೆ ಪುಸ್ತಕ ‘ಫೋರ್​ ಸ್ಟಾರ್​ ಆಫ್​ ಡೆಸ್ಟಿನಿ’ ಕುರಿತ ವಿವಾದ ಇನ್ನೂ ತಣಿದಿಲ್ಲ. ಪುಸ್ತಕ ಪ್ರಕಟವಾಗಿಲ್ಲ ಎಂದು ಅದರ ಪ್ರಕಾಶನದ ಹಕ್ಕು ಹೊಂದಿರುವ ಪೆಂಗ್ವಿನ್​ ರಾಂಡಮ್​ ಹೌಸ್​ನ ಸ್ಪಷ್ಟನೆಯನ್ನು ಲೋಕಸಭೆಯ ವಿಪಕ್ಷ…

ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳಿಂದ ನೋಟಿಸ್ ಸಲ್ಲಿಕೆ

ನವದೆಹಲಿ: ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸಲು ವಿರೋಧ ಪಕ್ಷಗಳು ಮಂಗಳವಾರ ನೋಟಿಸ್ ನೀಡಿವೆ. ಓಂ ಬಿರ್ಲಾ ‍ಪದಚ್ಯುತಗೊಳಿಸುವ ನೋಟಿಸ್‌ಗೆ 119 ಸಂಸದರು ಸಹಿ ಹಾಕಿದ್ದು, ಟಿಎಂಸಿ ಸಂಸದರು ಇದರಿಂದ ದೂರ ಉಳಿದಿದ್ದಾರೆ. ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆ ನಡೆದಾಗ…

ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಸ್ಸಾಂ ಸಿಎಂ

ಗುವಾಹಟಿ: ಕಾಂಗ್ರೆಸ್ ನಾಯಕರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರುದ್ಧ ಮಾಡಿದ ಆರೋಪಗಳು “ದುರುದ್ದೇಶಪೂರಿತ” ಎಂದಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಅವರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಮಂಗಳವಾರ ತಿಳಿಸಿದ್ದಾರೆ. ಫೆಬ್ರವರಿ 4…

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸುನೇತ್ರಾ ಪವಾರ್ ಅವರು ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಮಂಗಳವಾರ (ಫೆ.10) ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರೊಂದಿಗೆ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಇತಿಹಾಸದಲ್ಲಿಯೇ ಮೊದಲ ಮಹಿಳಾ ಉಪಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪತಿ ಅಗಲಿದ…

ಇನ್ನು ಮಂಗಳೂರು ನಗರದಲ್ಲೂ KSRTC ಬಸ್ ಸಂಚಾರ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್‌.ಆರ್‌.ಟಿ.ಸಿ) ಯ ಎಲ್ಲ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ. ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯ ದಿನಾಂಕ 5-1-1991 ಹಾಗೂ ದಿನಾಂಕ…

ಕದ್ದುಮುಚ್ಚಿ ಮಾತನಾಡಿಲ್ಲ, ನಾನು, ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ

ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸದಾಶಿವ ನಗರದ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು. ಆದರೆ…

ಬೆಳ್ತಂಗಡಿ | ವಿದ್ಯಾರ್ಥಿನಿ ಕಿಡ್ನಾಪ್ ಯತ್ನ ಪ್ರಕರಣಕ್ಕೆ ಟ್ವಿಸ್ಟ್: ಸ್ವಯಂ ಕೈ ಕುಯ್ದುಕೊಂಡು ಕತೆ ಕಟ್ಟಿದ್ದೇ ರೋಚಕ!

ಬೆಳ್ತಂಗಡಿ: ಕಾಲೇಜ್ ವಿದ್ಯಾರ್ಥಿನಿಯನ್ನು ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಹೊಸ ಟ್ವಸ್ಟ್ ಸಿಕ್ಕಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್ ನಲ್ಲಿ ಗೀಚಿಕೊಂಡು ಅಪಹರಣ ಪ್ರಹಸನದ ಕತೆ ಕಟ್ಟಿದ್ದಾಳೆಂದು ಪೊಲೀಸರು ಪತ್ತೆ ಮಾಡಿದ್ದಾರೆ.‌ ಕಾಶಿಬೆಟ್ಟು…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282