ಬೆಂಗಳೂರು: ಒಕ್ಕಲಿಗರನ್ನು ಸಿಎಂ ಮಾಡುವುದು ಕಾಂಗ್ರೆಸ್ಸೇ ಎನ್ನುವುದಾದರೆ, ತತ್ಕ್ಷಣಕ್ಕೇ ನೀವು ಕುರ್ಚಿ ಬಿಡಬೇಕಲ್ಲವೇ? ಒಕ್ಕಲಿಗರ ಮೇಲೆ ನಿಮ್ಮ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಎಕ್ಸ್ ಪೋಸ್ಟ್ ಮೂಲಕ ಸಿಎಂ ಮಾಧ್ಯಮ…
Author: Fast News 24
ಶಿರಹಟ್ಟಿ ಶಾಸಕ ಚಂದ್ರು ಲಮಾಣಿ 5 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ
ಲಕ್ಷ್ಮೇಶ್ವರ : ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಎಲ್ಲೆಲ್ಲೂ ಇದೆ ಎಲ್ಲಂದರಲ್ಲೂ ಲಂಚ ಲಂಚ ಅಂತ ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿ ಶಾಸಕರ ಪೈಕಿ ಇಂದು ಬಿಜೆಪಿಯ ಶಾಸಕ ಸ್ವತಃ ತಾನೇ ಲಂಚ ತೆಗೆದುಕೊಳ್ಳುತ್ತಿರುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ರಸ್ತೆ ಕಾಮಗಾರಿಗೆ ಸಂಭದಪಟ್ಟಂತೆ…
ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿಗೆ ಅಂಪೈರ್ ಸಾವು: 15-20 ಆಟಗಾರರಿಗೆ ಗಾಯ!
ಕಾನ್ಪುರ: ಉನ್ನಾವೊ ಜಿಲ್ಲೆಯಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿ 65 ವರ್ಷದ ಅಂಪೈರ್ ಸಾವಿಗೀಡಾಗಿದ್ದು, ಹಲವಾರು ಆಟಗಾರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ಸಂಜೆ ಶುಕ್ಲಗಂಜ್ ಪ್ರದೇಶದ ಸಪ್ರು ಮೈದಾನದಲ್ಲಿ ಘಟನೆ ನಡೆದಿದ್ದು, ಪಂದ್ಯವನ್ನು…
ಎನ್ಸಿಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಫೆ. 26ರಂದು ಸುನೇತ್ರಾ ಪವಾರ್ ಪ್ರಮಾಣ
ಗೋಂಡಿಯಾ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು, ರಾಷ್ಟ್ರೀಯವಾದ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ರಾಷ್ಟ್ರೀಯ ಅಧ್ಯಕ್ಷರಾಗಿ ಫೆಬ್ರುವರಿ 26 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡ ಪ್ರಫುಲ್ ಪಟೇಲ್ ಹೇಳಿದ್ದಾರೆ. ಈ ಹಿಂದೆ ಈ ಸ್ಥಾನದಲ್ಲಿ ಅಜಿತ್ ಪವಾರ್…
ಹೈಸ್ಪೀಡ್ ಹಡಗು ನಿರ್ಮಾಣ: ಮಾಲ್ದೀವ್ಸ್ಗೆ ನೆರವು ನೀಡಿದ ಭಾರತ
ಮಾಲೆ: ಎರಡು ಹವಳ ದ್ವೀಪಗಳ ನಡುವೆ ಸಾರಿಗೆ ಸಂಪರ್ಕ ಪ್ರಾರಂಭಿಸಲು ಅಗತ್ಯವಿರುವ 12 ದೋಣಿಗಳ ಪೈಕಿ ಭಾರತವು ಮೊದಲನೇ ಹೈಸ್ಪೀಡ್ ಹಡಗು ನಿರ್ಮಾಣಕ್ಕೆ ಮಾಲ್ದೀವ್ಸ್ಗೆ ಸಹಾಯ ಮಾಡಿದೆ ಎಂದು ವರದಿಯಾಗಿದೆ. ಅಗತ್ಯ ಸಾರ್ವಜನಿಕ ಸೇವೆಗಳು ಮತ್ತು ಯೋಜನೆಗಳನ್ನು ಸ್ಥಾಪಿಸುವಲ್ಲಿ ಮಾಲ್ದೀವ್ಸ್ಗೆ ಬೆಂಬಲ…
ಬೆಳ್ತಂಗಡಿ: ಚೆಂಡಿನಂಥ ವಸ್ತು ಸ್ಪೋಟಗೊಂಡು ಬಾಲಕನಿಗೆ ಗಾಯ
ಬೆಳ್ತಂಗಡಿ : ತಾಲ್ಲೂಕಿನ ಬಂದಾರು ಗ್ರಾಮದಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಚೆಂಡಿನಂತಹ ವಸ್ತುವೊಂದು ಬುಧವಾರ ಸಂಜೆ ಸ್ಫೋಟಗೊಂಡು ಬಾಲಕನೊಬ್ಬ ಗಾಯಗೊಂಡಿದ್ದಾನೆ. ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಗಾಯಗೊಂಡಿರುವ ಬಾಲಕ.…
ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಇ-ಸ್ವತ್ತು ಹೊಸ ನಿಯಮಗಳು ಜಾರಿಗೊಳ್ಳುವ ಮುನ್ನ ಸೃಜನೆಯಾಗಿರುವ ಕಟ್ಟಡಗಳು ಹಾಗೂ ನಿವೇಶನಗಳನ್ನು ಗ್ರಾಮ ಪಂಚಾಯಿತಿಗಳು ಸಮೀಕ್ಷೆಯ ಸಂದರ್ಭದಲ್ಲಿ ಕೈಬಿಟ್ಟಿದ್ದು, ಇದರಿಂದ ತೊಂದರೆಗೊಳಗಾಗಿರುವ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು…
ನುಡಿದಂತೆ ನಡೆಯುವುದು ಕಾಂಗ್ರೆಸ್ ಮಾತ್ರ, ಕೇಂದ್ರದಿಂದ ಅನ್ಯಾಯವಾಗುತ್ತಿದ್ದರೂ ಬಿಜೆಪಿ ಸಂಸದರು ತುಟಿ ಪಿಟಿಕ್ ಅನ್ನುತ್ತಿಲ್ಲ: ಸಿಎಂ ಸಿದ್ದರಾಮಯ್ಯ
“ದೇಶದಲ್ಲಿ ಜಿಎಸ್ಡಿಪಿ (GSDP)ಯಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ಜಿಎಸ್ಟಿ ಸಂಗ್ರಹಣೆಯೂ ಹೆಚ್ಚಾಗಿದೆ. ಇದು ಗ್ಯಾರಂಟಿ ಯೋಜನೆಗಳಿಂದ ಜನರ ಖರ್ಚು ಮಾಡುವ ಸಾಮರ್ಥ್ಯ ಹೆಚ್ಚಿದ ಪರಿಣಾಮವಾಗಿದೆ. ಆದಾಗ್ಯೂ, ನಮಗೆ ಸಲ್ಲಬೇಕಾದ ಹಕ್ಕಿನ ಪಾಲು ಸಿಗುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ರಾಜ್ಯ…
‘ನನ್ನ ವಿರುದ್ಧ ಹಕ್ಕುಚ್ಯುತಿ ಉಲ್ಲಂಘನೆ ನೊಟೀಸ್ ಜಾರಿ ಮಾಡಿ, ಆದರೆ ರೈತರ ಪರ ಹೋರಾಟ ನಿಲ್ಲಿಸುವುದಿಲ್ಲ’: ರಾಹುಲ್ ಗಾಂಧಿ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಮೋದಿ ಸರ್ಕಾರದ ವಿರುದ್ಧ ತಮ್ಮ ಟೀಕಾಪ್ರಹಾರ ತೀವ್ರಗೊಳಿಸಿದ್ದಾರೆ. ಯಾವುದೇ ಎಫ್ಐಆರ್, ಕ್ರಿಮಿನಲ್ ಪ್ರಕರಣ ಅಥವಾ ವಿಶೇಷ ಹಕ್ಕು ಉಲ್ಲಂಘನೆ ನೊಟೀಸ್ ನೀಡಿದರೂ ತಮ್ಮ ಹೋರಾಟದಿಂದ ತಾವು ಹಿಂದೆ ಸರಿಯುವುದಿಲ್ಲ, ರೈತರ ಹಕ್ಕುಗಳಿಗಾಗಿ…
ಬಾಂಗ್ಲಾ ಚುನಾವಣೆಯಲ್ಲಿ ಬಿಎನ್ಪಿ ಜಯಭೇರಿ; ಪ್ರಧಾನಿ ಹುದ್ದೆಗೇರಲು ಖಲೀದಾ ಜಿಯಾ ಮಗ ತಾರಿಕ್ ರೆಹಮಾನ್ ಸಿದ್ಧತೆ
ಢಾಕಾ(ಬಾಂಗ್ಲಾದೇಶ): ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ 299 ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆದಿತ್ತು. ಬಿಎನ್ಪಿ 212 ಸ್ಥಾನಗಳಲ್ಲಿ ಗೆದ್ದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ ಮಾಜಿ…
