ಅಮೆರಿಕ, ಭಾರತ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿವೆ, ಪರಸ್ಪರ ಸುಂಕ ಕಡಿತ: ಟ್ರಂಪ್ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ- ಟ್ರಂಪ್ ಮಾತನಾಡಿದ್ದಾರೆ, ಕಾದು ನೋಡಿ ಎಂದು ಭಾರತದ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಹೇಳಿದ್ದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ಟ್ರೂತ್ ಸೋಷಿಯಲ್‌ನಲ್ಲಿನ ಪೋಸ್ಟ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ…

ಏರ್ ಇಂಡಿಯಾ ವಿಮಾನದ ಇಂಧನ ಸ್ವಿಚ್‌ನಲ್ಲಿ ದೋಷ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ನವದೆಹಲಿ: ಕಳೆದ ವರ್ಷ ಜೂನ್‌ನಲ್ಲಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಭೀಕರ ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿತ್ತು. ಈ ದುರ್ಘಟನೆಗೆ ವಿಮಾನದ ಇಂಧನ ಸ್ವಿಚ್‌ನಲ್ಲಿ ಉಂಟಾದ ದೋಷ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿತ್ತು. ಆದಾಗ್ಯೂ, ದುರಂತದ ತನಿಖೆ ನಡೆಯುತ್ತಿದೆ. ಇದೀಗ…

ರಾಜ್ಯದಲ್ಲಿ ಹದಗೆಟ್ಟ ಹಣಕಾಸು ಪರಿಸ್ಥಿತಿ, ಶ್ವೇತಪತ್ರ ಬಿಡುಗಡೆ ಮಾಡಬೇಕು: ನಳಿನ್ ಕುಮಾರ್ ಕಟೀಲ್ ಒತ್ತಾಯ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಕೇಂದ್ರದಿಂದ ಬಿಡುಗಡೆಯಾದ ಅನುದಾನವನ್ನು ಸ್ಪಷ್ಟವಾಗಿ ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕೆಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ…

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಕಾಳ್ಗಿಚ್ಚು: ಎಕರೆಗಟ್ಟಲೆ ಹುಲ್ಲುಗಾವಲು ಭಸ್ಮ

ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿಕಾಣಿಸಿಕೊಂಡಿದೆ. ಇದರಿಂದಾಗಿ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ. ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಗೆ ಸೇರಿರುವ…

ಎಸ್‌ಐಟಿ ಎಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್: ವಿಜಯೇಂದ್ರ ವ್ಯಂಗ್ಯ

ಶಿವಮೊಗ್ಗ: ‘ಉದ್ಯಮಿ, ಕಾನ್ಫಿಡೆಂಟ್‌ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ಮುಚ್ಚಿಹಾಕಲು ಎಸ್ಐಟಿ ರಚಿಸಲಾಗಿದೆ. ಎಸ್‌ಐಟಿ ಎಂದರೆ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಮ್ ಅಲ್ಲ. ಅದು ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು. ‘ರಾಯ್ ಆತ್ಮಹತ್ಯೆ…

ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ

ಬೆಂಗಳೂರು: ಕಳೆದ ವಾರ ಶುರುವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿರುವಂತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್​ಗೆ 830 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ…

ದಕ್ಷಿಣ ಪಿನಾಕಿನಿ ಜಲವಿವಾದ: ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್ ಹಾಗೂ ಎನ್.ವಿ.ಅಂಜಾರಿಯಾ…

ಬ್ಯಾರಿಗಳೇ ಇಬ್ಭಾಗವಾಗದೇ ಅಸ್ಮಿತೆ ಉಳಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದ ‘ಬ್ಯಾರಿ ಕೂಟ-2026’ ಕಾರ್ಯಕ್ರಮ ಬೆಂಗಳೂರು: ‘ನಿಮ್ಮನ್ನು ಇಬ್ಭಾಗ ಮಾಡಲು ಯಾರೇ ಪ್ರಯತ್ನಿಸಿದರೂ ನೀವು ಅದಕ್ಕೆ ಆಸ್ಪದ ಕೊಡಬಾರದು. ಒಗ್ಗಟ್ಟಾಗಿರಬೇಕು. ಎಲ್ಲೇ ಹೋದರೂ ಬ್ಯಾರಿ ಅಸ್ಮಿತೆಯನ್ನು ಉಳಿಸಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬ್ಯಾರೀಸ್ ಸೆಂಟ್ರಲ್ ಕಮಿಟಿ ಭಾನುವಾರ…

Union Budget 2026 | ಕರ್ನಾಟಕಕ್ಕೆ ಸಿಕ್ಕಿದ್ದೇನು?

ನವದೆಹಲಿ: ಕೇಂದ್ರ ಸರ್ಕಾರ 2026-27ರ ಬಜೆಟ್ ಪ್ರಸ್ತುತ ಪಡಿಸಿದೆ. ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಜೆಟ್ ಮಂಡಿಸಿದರು. ಈ ಮೂಲಕ ದೇಶದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ ಹಣಕಾಸು ಸಚಿವೆಯಾಗಿ ದಾಖಲೆ ಬರೆದಿದ್ದಾರೆ. ಈ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ…

SDPI ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಬೂತ್ ಲೆವೆಲ್ ಏಜೆಂಟ್ ಬಿಎಲ್ಎ ಗಳ‌ ಸಮ್ಮಿಲನ ಕಾರ್ಯಕ್ರಮ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಶ್ಕರಣೆಯ (SIR) ಭಾಗವಾಗಿ ಬೂತ್ ಲೆವೆಲ್ ಬಿಎಲ್ಎ ಏಜೆಂಟ್ ಗಳ ಸಮ್ಮಿಲನ ಕಾರ್ಯಕ್ರಮವು ಎಸ್.ಡಿ.ಪಿ.ಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಧ್ಯಕ್ಷರಾದ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282