ಹಾಸನ: ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಹಂಚಿಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಸಂಕೋಡನಹಳ್ಳಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ (ಪಿಎಂ ಕುಸುಮ್) ಯೋಜನೆಯಡಿ ಸೌರಶಕ್ತಿ…
Author: Fast News 24
ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಅಪಹರಿಸಿ ಲೈಂಗಿಕ ದೌರ್ಜನ್ಯ: ಮೂವರ ಬಂಧನ
ಚೆನ್ನೈ: ಕೊಯಮತ್ತೂರು ವಿಮಾನ ನಿಲ್ದಾಣದ ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮುಂಜಾನೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರು ಪೊಲೀಸರ ಪ್ರಕಾರ, ಬಂಧನ ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರ…
ಭಾರತದಲ್ಲಿ ಕುಟುಂಬ ರಾಜಕೀಯ ಜನ್ಮಸಿದ್ಧ ಹಕ್ಕು ಎನ್ನುವಂತಾಗಿದೆ: ಶಶಿ ತರೂರ್
ನವದೆಹಲಿ: ನೆಹರು-ಗಾಂಧಿ ರಾಜವಂಶದ ಪ್ರಭಾವವು ರಾಜಕೀಯದ ಜನ್ಮಸಿದ್ಧ ಹಕ್ಕು ಎಂಬ ಕಲ್ಪನೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಹೇಳಿದ್ದಾರೆ. “ದಶಕಗಳಿಂದ, ಒಂದು ಕುಟುಂಬವು ಭಾರತೀಯ ರಾಜಕೀಯದ ಮೇಲೆ ಪ್ರಾಬಲ್ಯ ಸಾಧಿಸಿದೆ. ಸ್ವತಂತ್ರ ಭಾರತದ ಮೊದಲ ಪ್ರಧಾನಿ…
ಹೈಕಮಾಂಡ್ ಬಯಸಿದರೆ ಸಚಿವ ಸ್ಥಾನ ತ್ಯಾಗ: ಜಮೀರ್ ಅಹ್ಮದ್
ಹಾವೇರಿ: ಒಂದು ವೇಳೆ ಹೈಕಮಾಂಡ್ ನಿರ್ಧರಿಸಿದರೆ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ನಾನು ಸಿದ್ಧನಿದ್ದೇನೆ. ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧನಾಗಿದ್ದೇನೆ. ಇದ್ಯಾವುದೂ ಇಲ್ಲವೆಂದರೆ ಕೇವಲ ಕಾರ್ಯಕರ್ತನಾಗಿ ಪಕ್ಷದ ಕೆಲಸ ಮಾಡಲು ಸಿದ್ಧ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಸುದ್ದಿಗಾರರ…
ಆರ್ಎಸ್ಎಸ್ ಮುಖ್ಯಸ್ಥರಿಗೆ ಅತಿ ಭದ್ರತೆ ಏಕೆ ಕೊಡಬೇಕು: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಈ ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್ಜಿಒಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ. ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರ್ಎಸ್ಎಸ್ ಎನ್ಜಿಒ ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್…
ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ: ಇಲ್ಲಿದೆ ದರಪಟ್ಟಿ
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಏರಿಕೆ ಆಗಿವೆ. ಚಿನ್ನದ ಬೆಲೆ ಅಲ್ಪ ಹೆಚ್ಚಳವಾದರೆ, ಬೆಳ್ಳಿ ಬೆಲೆಯಲ್ಲಿ 2 ರೂ ಏರಿಕೆಯಾಗಿದೆ. ಆಭರಣ ಚಿನ್ನದ ಬೆಲೆಯಲ್ಲಿ ಗ್ರಾಮ್ಗೆ 15 ರೂ ಹೆಚ್ಚಿಕೆಯಾಗಿ 11,300 ರೂ ಸಮೀಪಕ್ಕೆ ಹೋಗಿದೆ. ಬೆಳ್ಳಿ…
ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: ಕನಿಷ್ಟ 7 ಸಾವು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು
ಕಾಬುಲ್: ಆಫ್ಘಾನಿಸ್ತಾನದಲ್ಲಿ ಸೋಮವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು ಕನಿಷ್ಠ 7 ಮಂದಿ ಸಾವನ್ನಪ್ಪಿ 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಮುಂಜಾನೆ ಉತ್ತರ ಅಫ್ಘಾನಿಸ್ತಾನದ ಮಜಾರ್-ಎ ಶರೀಫ್ ನಗರದ ಬಳಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹತ್ತಾರು…
ಆರ್ಎಸ್ಎಸ್ ಬ್ಯಾನ್ ಮಾಡುವಂತೆ ಹೇಳುವ ಅಧಿಕಾರ ಖರ್ಗೆ ಅವರಿಗಿದೆ: ಸಚಿವ ಶಿವಾನಂದ ಪಾಟೀಲ್
ಹಾವೇರಿ: ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ನಾಯಕರಾಗಿದ್ದು, ಅವರಿಗೆ ಆರ್ಎಸ್ಎಸ್ ಬ್ಯಾನ್ ಮಾಡಬೇಕು ಅಂತಾ ಹೇಳುವ ಅಧಿಕಾರವಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾಂವ್ನಲ್ಲಿ ಇಂದು ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಸಚಿವರು ಮಾತನಾಡಿದರು.…
ವಿಶ್ವ ಚಾಂಪಿಯನ್ ಭಾರತದ ಮೇಲೆ ಹಣದ ಸುರಿಮಳೆ; ಸೋತ ದ.ಆಫ್ರಿಕಾಗೂ ಸಿಕ್ಕಿತು ಭಾರೀ ಮೊತ್ತ
ಮುಂಬೈ: ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2025ರ ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ…
ಅಂತಾರಾಷ್ಟ್ರೀಯ ಪದಕ ವಿಜೇತರಿಗೆ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಮುಖ್ಯಮಂತ್ರಿ…
