400 ಕೋಟಿ ನಗದು ಕಳ್ಳತನ ಪ್ರಕರಣದಲ್ಲಿ ಸಾಕಷ್ಟು ಗೊಂದಲಗಳಿವೆ: ಗೃಹ ಸಚಿವ ಪರಮೇಶ್ವರ್

ತುಮಕೂರು: ಮಹಾರಾಷ್ಟ್ರ ಪೊಲೀಸರು 400 ಕೋಟಿ ರೂಪಾಯಿ ನಗದು ಕಳ್ಳತನವಾಗಿದೆ ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪ್ರಾರ್ಥಮಿಕ ತನಿಖಾ ವರದಿ ಪ್ರಕಾರ ಈ ಕಳ್ಳತನ ಪ್ರಕರಣವು ಕರ್ನಾಟಕ ಗಡಿ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಕೆಲವರನ್ನು…

ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ: ಸಚಿವ ಜಮೀರ್ ಅಹ್ಮದ್​​ ಟಾಂಗ್

ದಾವಣಗೆರೆ: ಎಲ್ಲರೂ ರಾತ್ರಿ ಕನಸು ಕಂಡರೆ ಕುಮಾರಸ್ವಾಮಿ ಹಗಲುಗನಸು ಕಾಣುತ್ತಾರೆ ಎಂದು ವಸತಿ ಹಾಗೂ ವಕ್ಫ್ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಮುಂದಿನ 2028 ಕ್ಕೆ ನಾನೇ ಸಿಎಂ…

ಗಣರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳ ಸೇವೆ ಸಲ್ಲಿಸಿದವರಿಗೆ ಸನ್ಮಾನ

ಹಾವೇರಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ಹಾವೇರಿಯಲ್ಲಿ ಇಂದು ಜಿಲ್ಲಾಡಳಿತ ಆಶ್ರಯದಲ್ಲಿ ವಿವಿಧ ಕ್ಷೇತ್ರಗಳ 22 ಜನ ಸಾಧಕರನ್ನು ಕರಿಸಿ ಗೌರಸಿ ಸನ್ಮಾನಿಸಲಾಯಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣ, ಪಥಸಂಚಲನ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 22 ಜನರ ಸಾಧಕರಿಗೆ…

ಭಾರತ–ಚೀನಾ ಉತ್ತಮ ನೆರೆಹೊರೆಯ ದೇಶಗಳು: ಕ್ಸಿ ಜಿನ್‌ಪಿಂಗ್

ಬೀಜಿಂಗ್: ಭಾರತ ಮತ್ತು ನಾವು ಒಳ್ಳೆಯ ಗೆಳೆಯರಾಗಿದ್ದು, ಉತ್ತಮ ನೆರೆಹೊರೆಯ ರಾಷ್ಟ್ರಗಳಾಗಿವೆ. ಎರಡೂ ದೇಶಗಳು ಒಟ್ಟಾಗಿ ಸಾಗುವುದರಿಂದ ಉಭಯ ದೇಶಗಳಿಗೂ ಅನುಕೂಲವಾಗಲಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಹೇಳಿದ್ದಾರೆ. 77ನೇ ಗಣರಾಜೋತ್ಸವದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ,…

ಚೋರ್ಲಾ ಘಾಟ್ ದರೋಡೆ ಕೇಸ್: ‘ಮಹಾರಾಷ್ಟ್ರ ನಮ್ಮ ಪೊಲೀಸರಿಗೆ ಮಾಹಿತಿ ಕೊಡ್ತಿಲ್ಲ’; ಸಚಿವ ಸತೀಶ್​​ ಜಾರಕಿಹೊಳಿ

ಬೆಳಗಾವಿ: “ಚೋರ್ಲಾ ಘಾಟ್​​ನಲ್ಲಿ 400 ಕೋಟಿ ರೂಪಾಯಿ ದರೋಡೆ ಪ್ರಕರಣದ ವಿಚಾರದಲ್ಲಿ ಈಗಾಗಲೇ ನಮ್ಮ ಎಸ್​​ಪಿ ಮಹಾರಾಷ್ಟ್ರಕ್ಕೆ ಪತ್ರ ಬರೆದಿದ್ದಾರೆ. ಅಲ್ಲದೇ ನಮ್ಮ ತಂಡ ಅಲ್ಲಿಗೆ ಹೋಗಿ ಬಂದಿದೆ. ನಮ್ಮವರಿಗೆ ಮಹಾರಾಷ್ಟ್ರ ಪೊಲೀಸರು ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಮಾಹಿತಿ ಕೊಟ್ಟರೆ ನಮ್ಮ…

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್: ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌

ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿ ಪರಾರಿಯಾಗಿದ್ದ ಪುಢಾರಿ ನಾಯಕ ರಾಜೀವ್‌ ಗೌಡನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಕೇರಳದ ಗಡಿ ಭಾಗದಲ್ಲಿ ರಾಜೀವ್‌ ಗೌಡನನ್ನು ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಬಂಧನ ಮಾಡದಂತೆ ರಾಜೀವ್‌ ಗೌಡ ಜಾಮೀನು ಅರ್ಜಿ…

ಕಾಡ್ಗಿಚ್ಚು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲು ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಅರಣ್ಯ…

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಚಿಗುರೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್​

ಜೈಪುರ: ಜೈಪುರದ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಇಬ್ಬರು ಅಪರಾಧಿಗಳ ನಡುವೆ ಪ್ರೇಮ ಚಿಗುರೊಡೆದಿದ್ದು, ಇದೀಗ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ. ಇದಕ್ಕಾಗಿ ಅವರಿಗೆ ಪೆರೋಲ್​ ಸಹ ಸಿಕ್ಕಿದೆ. ಡೇಟಿಂಗ್​ ಆ್ಯಪ್​ ಮೂಲಕ ವ್ಯಕ್ತಿಯೊಬ್ಬನನ್ನು ಟ್ರ್ಯಾಪ್​ ಮಾಡಿ ಆತನನ್ನು ಕೊಂದು…

ದಿವ್ಯಾಂಗ ಕೋಟಾದಡಿ ಎಂಬಿಬಿಎಸ್​ಗೆ ಪ್ರವೇಶ ಪಡೆಯಲು ಕಾಲು ಕತ್ತರಿಸಿಕೊಂಡ ವಿದ್ಯಾರ್ಥಿ

ಜೌನ್​ಪುರ: ವಿದ್ಯಾರ್ಥಿಯೊಬ್ಬ ದಿವ್ಯಾಂಗ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆಯಲು ಕಾಲು ಕತ್ತರಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಜೌನ್​ಪುರದಲ್ಲಿ ನಡೆದಿದೆ. ದಿವ್ಯಾಂಗ ಕೋಟಾದ ಮೂಲಕ ಎಂಬಿಬಿಎಸ್ ಕೋರ್ಸ್‌ನಲ್ಲಿ ಸೀಟು ಪಡೆಯಲು ವಿದ್ಯಾರ್ಥಿಯೊಬ್ಬ ತನ್ನ ಕಾಲಿನ ಒಂದು ಭಾಗವನ್ನು ಕತ್ತರಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ.…

ಅಹಮದಾಬಾದ್ ವಿಮಾನ ದುರಂತ ಬಳಿಕ ಏರ್ ಇಂಡಿಯಾಗೆ 15,000 ಕೋಟಿ ರೂ. ನಷ್ಟ

ಗಾಂಧೀನಗರ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ವಿಮಾನ ದುರಂತದ ಬಳಿಕ ಏರ್ ಇಂಡಿಯಾ ವಿಮಾನ ಸಂಸ್ಥೆಗೆ ಬರೋಬ್ಬರಿ 15,000 ಕೋಟಿ ರೂ. ನಷ್ಟವಾಗಿದೆ ಎಂದು ವರದಿಯಾಗಿದೆ. ಸುದ್ದಿಮಾಧ್ಯಮವೊಂದು ಈ ಕುರಿತು ವರಿದಿ ಮಾಡಿದ್ದು, 2025ರ ಜೂ.12ರಂದು ಗುಜರಾತ್‌ನ ಅಹಮದಾಬಾದ್ ಏರ್‌ಪೋರ್ಟ್ ಬಳಿ ವಿಮಾನ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282