ಮಂಗಳೂರು: ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಇದೇ ಮೊದಲ ಬಾರಿಗೆ ಮೆಡಿಕಲ್, ಇಂಜಿನಿಯರಿಂಗ್ ಓದುತ್ತಿರುವ ಕೇರಳದ ವಿದ್ಯಾರ್ಥಿಗಳನ್ನು ದಿಢೀರ್ ಆಗಿ ಡ್ರಗ್ಸ್ ತಪಾಸಣೆಗೆ ಒಳಪಡಿಸಿದ್ದಾರೆ. ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಕಾಲೇಜು ಬಸ್ಗಳನ್ನು…
Author: Fast News 24
ಮಾಲೆಗಾಂವ್ನಲ್ಲಿ ಇಸ್ಲಾಂ ಪಕ್ಷಕ್ಕೆ ಮೇಯರ್ ಪಟ್ಟ: AIMIM 2ನೇ ಸ್ಥಾನ
►’ಕಳೆದ ಬಾರಿ ಅತಿ ದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್’ ಮುಂಬೈ: ಮಹಾರಾಷ್ಟ್ರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಮುಸ್ಲಿಮರು ಪ್ರಾಬಲ್ಯ ಹೊಂದಿರುವ ನಾಸಿಕ್ ಜಿಲ್ಲೆಯ ಮಾಲೆಗಾಂವ್ನಲ್ಲಿ ಇಸ್ಲಾಂ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಮೇಯರ್ ಪಟ್ಟ ಅಲಂಕರಿಸಲಿದೆ. The Indian Secular Largest…
ಜ.20ಕ್ಕೆ ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷರ ಹೆಸರು ಘೋಷಣೆ
ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜನವರಿ 19 ರಂದು ನಾಮಪತ್ರ ಸಲ್ಲಿಸಲಾಗುತ್ತದೆ. ಮರುದಿನ ಪಕ್ಷದ ಹೊಸ ಅಧ್ಯಕ್ಷರ ಹೆಸರನ್ನು ಘೋಷಿಸಲಾಗುವುದು ಎಂದು ತಿಳಿಸಿದೆ. ಬಿಜೆಪಿ ರಾಷ್ಟ್ರೀಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಬಿಡುಗಡೆ ಮಾಡಿದ ಸಾಂಸ್ಥಿಕ ಚುನಾವಣಾ…
ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ
ಬೆಳ್ತಂಗಡಿ: ಕನ್ಯಾಡಿ 1 ಗ್ರಾಮದ ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಎಂಬವವರ ಮೇಲೆ ಶುಕ್ರವಾರ ಬೆಳಗ್ಗೆ ಚಿರತೆಯೊಂದು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳಗ್ಗೆ 8:15 ಗಂಟೆಗೆ ಮನೆಯ ಅಂಗಳದಲ್ಲಿದ್ದಾಗ ಏಕಾಏಕಿ ಚಿರತೆ ದಾಳಿ ನಡೆಸಿದ್ದು ತತ್ ಕ್ಷಣ ಮಂಜಪ್ಪ ಜೀವರಕ್ಷಣೆಗಾಗಿ…
ಪುತ್ತೂರು: ದ್ವೇಷ ಭಾಷಣ ಪ್ರಕರಣದಲ್ಲಿ ಸಂಘಟಕರಿಗೆ ಜಾಮೀನು
ಪುತ್ತೂರು: ಉಪ್ಪಳಿಗೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿದ್ವೇಷ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂಘಟಕ ಚರಣ್ ಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆಯಲ್ಲಿ…
ಕೊನೆಗೂ ಟ್ರಂಪ್ಗೆ ಸಿಕ್ತು ನೊಬೆಲ್ ಶಾಂತಿ ಪ್ರಶಸ್ತಿ!
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊನೆಗೂ ನೊಬೆಲ್ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ವೆನೆಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್ ಅವರಿಗೆ ನೀಡಿದ್ದಾರೆ.…
ಸಾವಿರಾರು ನಮ್ಮ ಮತದಾರರ ಹೆಸರು ಕಾಣೆಯಾಗಿದೆ: ಸಂಜಯ್ ರಾವತ್
ಮುಂಬೈ: ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಸಾವಿರಾರು ಜನರ ಹೆಸರುಗಳು ಕಾಣೆಯಾಗಿದ್ದು ಇವಿಎಂ ಯಂತ್ರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಉದ್ದವ್ ಶಿವಸೇನೆ ಬಣದ ನಾಯಕ ಸಂಜಯ್ ರಾವತ್ ಆರೋಪ ಮಾಡಿದ್ದಾರೆ. ಬೃಹನ್ಮುಂಬೈ ಮಹಾನಗರಪಾಲಿಕೆ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ಸಮಯದಲ್ಲಿ…
ಮಹಾರಾಷ್ಟ್ರ: ಪಕ್ಷ ವಿರೋಧಿ ಚಟುವಟಿಕೆ; 22 ಬಿಜೆಪಿ ಕಾರ್ಯಕರ್ತರ ಉಚ್ಚಾಟನೆ
ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ ನಡೆಯಲಿರುವ ಪೌರಾಡಳಿತ ಚುನಾವಣೆಗೂ ಮುನ್ನ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತೀಯ ಜನತಾ ಪಕ್ಷವು 22 ಸದಸ್ಯರನ್ನು ತನ್ನ ಪಕ್ಷದಿಂದ ಹೊರಹಾಕಿದೆ. ಜನವರಿ 15 ರ ಚುನಾವಣೆಗೆ ಪಕ್ಷದ ಟಿಕೆಟ್ ನಿರಾಕರಿಸಲ್ಪಟ್ಟ ಹಲವಾರು ಆಕಾಂಕ್ಷಿಗಳು ಇತರ ಪಕ್ಷಗಳಿಗೆ…
ಶಿವಮೊಗ್ಗ | ಬಸ್- ಕಾರಿನ ನಡುವೆ ಡಿಕ್ಕಿ: ಇಬ್ಬರ ಸಾವು
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ತೀರ್ಥಹಳ್ಳಿ ತಾಲೂಕು ಭಾರತಿಪುರದ ಬಳಿ ಮಂಗಳವಾರ ಈ ಅಪಘಾತ ಸಂಭವಿಸಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳಾದ ರಿಹಾನ್…
ಚುನಾವಣೆ ಪೂರ್ವದಲ್ಲಿ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ: ಚುನಾವಣೆ ಪೂರ್ವದಲ್ಲಿ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಯಡ್ರಾಮಿಯ ಕೆಪಿಎಸ್ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ ಪ್ರಜಾಸೌಧ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ…
