ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲ ಮಣ್ಣು ಹಾಗೂ ಮರಗಳಿಂದ ಮುಚ್ಚಿಹೋಗಿದೆ. ಈ ಪ್ರದೇಶದಲ್ಲಿ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೇ ಕತ್ತರಿಸಲಾಗಿದೆ ಎಂಬ ಆರೋಪ…
Author: Fast News 24
ಇರಾನ್ ಮೇಲೆ ಮತ್ತೆ ದಾಳಿಗೆ ಇಸ್ರೇಲ್ ಆದೇಶ: ಹಿಂದೆ ಸರಿಯುವಂತೆ ಟ್ರಂಪ್ ತಾಕೀತು
ಟೆಲ್ ಅವಿವ್: ಇಸ್ರೇಲ್ ಜೊತೆಗಿನ ಕದನ ವಿರಾಮ ಉಲ್ಲಂಘನೆಗೆ ಇರಾನ್ಗೆ ಬಲವಾಗಿ ಪ್ರತಿಕ್ರಿಯಿಸುವಂತೆ ದೇಶದ ಸೇನೆಗೆ ಆದೇಶಿಸಿರುವುದಾಗಿ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಟೆಹರಾನ್ ಮೇಲೆ ಹೆಚ್ಚಿನ ತೀವ್ರತೆಯ ಕಾರ್ಯಾಚರಣೆಗಳನ್ನು ನಡೆಸಲು ಸೇನೆಗೆ ಈಗ ಸೂಚನೆ ನೀಡಲಾಗಿದೆ ಎಂದು…
ಸ್ವಾಭಿಮಾನ, ಧೈರ್ಯ ಏನೆಂದು ಇರಾನ್ ದೇಶ ತೋರಿಸಿದೆ: ಸಂಜಯ್ ರಾವತ್
ಮುಂಬೈ: ಸ್ವಾಭಿಮಾನ ಮತ್ತು ಧೈರ್ಯ ಏನು ಎಂಬುದನ್ನು ಇರಾನ್ ದೇಶ ತೋರಿಸಿದೆ. ಭಾರತ ಅದರಿಂದ ಕಲಿಯಬೇಕು ಎಂದು ಶಿವಸೇನಾ ಉದ್ಧವ್ ಬಣದ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಂದು ರಾಷ್ಟ್ರದ ಸ್ವಾಭಿಮಾನ ಮತ್ತು ಧೈರ್ಯ ಏನೆಂದು…
ಗಲ್ಫ್ ರಾಷ್ಟ್ರಗಳಿಗೆ ತೆರಳಿದ್ದ ಎರಡು ವಿಮಾನಗಳು ಮರಳಿ ಮಂಗಳೂರಿಗೆ ವಾಪಸ್
ಮಂಗಳೂರು: ಕೊಲ್ಲಿ ರಾಷ್ಟ್ರ ಕತಾರ್ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಮಿಸೈಲ್ ದಾಳಿ ನಡೆಸಿರುವ ಕಾರಣ ಮಂಗಳೂರು ಅಂತಾರಾಷ್ಟ್ರೀಯ ವಿಮನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಮಂಗಳೂರಿನಿಂದ ಹೊರಟಿದ್ದ ಎರ್ ಇಂಡಿಯಾ ಎಕ್ಸ್ಪ್ರೆಸ್ ದಮ್ಮಾಮ್ಗೆ ಹೋಗುವ ಬದಲು ಮುಸ್ಕತ್ ಕಡೆ…
ದಾಳಿಯ ‘ಸಮಯ, ಸ್ವರೂಪ, ಪ್ರಮಾಣ’ ನಾವು ನಿರ್ಧರಿಸುತ್ತೇವೆ: ಅಮೆರಿಕಾ ವಿರುದ್ಧ ಇರಾನ್ ಪ್ರತಿಕಾರದ ಶಪಥ..!
ವಿಶ್ವಸಂಸ್ಥೆ: ಇಸ್ರೇಲ್-ಇರಾನ್ ನಡುವಿನ ಸಂಘರ್ಷದಲ್ಲಿ ಇರಾನ್ ರಾಷ್ಟ್ರದ 3 ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿ ಇಸ್ರೇಲ್’ಗೆ ಬೆಂಬಲ ವ್ಯಕ್ತಪಡಿಸಿರುವ ಅಮೆರಿಕಾ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಶಪಥ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ಅಮೆರಿಕಕ್ಕೆ ತಕ್ಕ ತಿರುಗೇಟು…
ಹಾಸನ | ಹೃದಯಾಘಾತದಿಂದ ಮತ್ತಿಬ್ಬರು ಸಾವು: ಒಂದೇ ತಿಂಗಳಲ್ಲಿ 12 ಜನ ಬಲಿ
ಹಾಸನ: ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಯುವ ಜನರು ಹೃದಯಾಘಾತದಿಂದ ಸಾವಿಗೀಡಾಗುತ್ತಿರುವುದು ಹೆಚ್ಚಾಗಿದೆ. ಬಾಳಿ ಬದುಕಬೇಕಾದವರೇ ಅರ್ಧಕ್ಕೇ ಜೀವನದ ಆಟ ಮುಗಿಸುತ್ತಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ ನಿಶಾದ್ (35) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಹಾಸನ…
ಸರ್ಕಾರಿ ಬಸ್ ಚಾಲಕರಿಂದ ಅಪಘಾತ ಹೆಚ್ಚಳ: ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ
ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಕೆಲವೊಂದು ಪ್ರಕರಣಗಳಲ್ಲಿ ವಾಹನಗಳಿಂದ ಸಮಸ್ಯೆಯಾಗಿ ಅಪಘಾತವಾದರೆ, ಬಹುತೇಕ ಪ್ರಕರಣಗಳಲ್ಲಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತವಾಗಿ ಸಾರ್ವಜನಿಕರು ಪ್ರಾಣ ಕಳೆದುಕೊಂಡಿರುವ ಅನೇಕ ನಿದರ್ಶನಗಳಿವೆ.…
ಒಂದು ಸಾವಿರ ಪಿಎಸ್ಐ, 8 ಸಾವಿರ ಕಾನ್ಸ್ಟೇಬಲ್ ಹುದ್ದೆ ಖಾಲಿ; ಶೀಘ್ರವೇ ನೇಮಕಾತಿ: ಸಚಿವ ಪರಮೇಶ್ವರ್
ಕೊಪ್ಪಳ: ಪಿಎಸ್ಐ ನೇಮಕಾತಿ ಹಗರಣದ ಬಳಿಕ ಐದು ವರ್ಷಗಳ ಕಾಲ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ. ಒಂದು ಸಾವಿರ ಪಿಎಸ್ಐ ಹುದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರದಿಂದ ಶೀಘ್ರವಾಗಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.…
ಹಿಂದೆಂದೂ ನೋಡಿರದ ದಾಳಿ ಎದುರಿಸಲು ಸಿದ್ಧರಾಗಿ ಅಮೆರಿಕಕ್ಕೆ ಖಮೇನಿ ಬಿಗ್ ವಾರ್ನಿಂಗ್
ಟೆಹ್ರಾನ್: ಇರಾನ್ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕಾಗೆ ಕಟು ಎಚ್ಚರಿಕೆ ನೀಡಿದ್ದಾರೆ. ಹಿಂದೆಂದಿಗಿಂತಲೂ ಭೀಕರ ಹಾಗೂ ಹೆಚ್ಚಿನ ಹಾನಿ ಉಂಟುಮಾಡಬಲ್ಲ ದಾಳಿಯನ್ನು ಎದುರಿಸಲು ಸಜ್ಜಾಗಿ…
ಗಾಝಾದಲ್ಲಿನ ಜನರ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ
ಇರಾನ್ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಇರಾನ್ನೊಂದಿಗಿನ ಇಸ್ರೇಲ್ನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದರೂ, ಗಾಝಾದಲ್ಲಿ ಪ್ರತಿದಿನ ಇಸ್ರೇಲಿ ದಾಳಿಗಳಿಂದ ನೂರಾರು ಜನರು ಹತ್ಯೆಯಾಗುತ್ತಿದ್ದು, ಗಾಝಾದಲ್ಲಿನ ಜನರ ನೋವು ಮರೆಯದಿರಿ ಎಂದು ರೋಮನ್ ಕ್ಯಾಥೋಲಿಕ್ ಚರ್ಚ್ನ ಪರಮೋಚ್ಚ ನಾಯಕ ಪೋಪ್…
