ಮಂಗಳೂರು | ತಮ್ಮನಿಗೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ: ಡಿಕೆ ಶಿವಕುಮಾರ್

FASTNEWSW JUNE 25, 2024 ಮಂಗಳೂರು: ನನ್ನ ತಮ್ಮನಿಗೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ. ಜನ ನಮಗೆ ವಿಶ್ರಾಂತಿ ನೀಡಲು ಹೇಳಿದ್ದಾರೆ. ಆದರೆ, ಪಕ್ಷದ ಕೆಲಸ ಮಾಡಬೇಕೆಂಬ ಆಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ…

ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ

FASTNEWS JUNE 25, 2024 ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಶಿರಸಿಯ KHB ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಮನೆಯ ಮೇಲ್ಭಾಗದ ಜಿಮ್…

ನಿರ್ಮಾಪಕ ಉಮಾಪತಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ದರ್ಶನ್ ಫ್ಯಾನ್ ಚೇತನ್ ಅರೆಸ್ಟ್

FASTNEWs JUNE 25, 2024 ಬೆಂಗಳೂರು: ನಿರ್ಮಾಪಕ ಉಮಾಪತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ನಟ ದರ್ಶನ್ ಅವರ ಅಭಿಮಾನಿ ಚೇತನ್ ಎಂಬುವವರನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ ಐಆರ್ ದಾಖಲಾಗಿದೆ.…

ಉಪವಾಸ ಸತ್ಯಾಗ್ರಹ: ದೆಹಲಿ ಜಲ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

FASTNEWS JUNE 25, 2024 ನವದೆಹಲಿ: ದೆಹಲಿಗೆ ಸಮಪಾಲಿನ ನೀರು ಬಿಡುವಂತೆ ಆಗ್ರಹಿಸಿ ಹರಿಯಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಜಲ ಸಚಿವೆ ಅತಿಶಿ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಬೆಳಗಿನ ಜಾವ ಅತಿಶಿ ಆರೋಗ್ಯ ಹದಗೆಟ್ಟಿದ್ದು ಲೋಕ್…

ಆಸ್ಟ್ರೇಲಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿದ ಟೀಮ್ ಇಂಡಿಯಾ

FASTNEWS JUNE 25, 2024 ಸೆಂಟ್ ಲೂಸಿಯಾ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಟೀಮ್ ಇಂಡಿಯಾ ಸೆಮಿ ಫೈನಲ್‌ಗೆ ಪ್ರವೇಶಿಸಿದೆ. ಇಂದು ಸೆಂಟ್ ಲೂಸಿಯಾದ ಡರೆನ್…

ವಿಧಾನ ಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ

FASTNEWS JUNE 25, 2024 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಜುಲೈ 2 ಕಡೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ…

ಕರ್ನಾಟಕದಲ್ಲಿ ವೆಜ್ & ನಾನ್‌ವೆಜ್ ಆಹಾರ ತಯಾರಿಕೆಗೆ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ

fastnews JUNE 24, 2024 ಬೆಂಗಳೂರು: ವೆಜ್ & ನಾನ್‌ವೆಜ್ ಕಬಾಬ್‍ ಮುಂತಾದ ಆಹಾರ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ…

ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ: ಸಚಿವ ಕೃಷ್ಣ ಬೈರೇಗೌಡ

FASTNEWS JUNE 24, 2024 ಕಲಬುರಗಿ: ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ನಗರದಲ್ಲಿ ವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು…

ಅಂಗನವಾಡಿಗಳಲ್ಲೆ LKG, UKG ಆರಂಭಿಸಲು ಸಿಎಂ ಗ್ರೀನ್ ಸಿಗ್ನಲ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

FASTNEWS JUNE 24, 2024 ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು…

ಸೂರಜ್ ರೇವಣ್ಣ 8 ದಿನ ಪೊಲೀಸ್ ಕಸ್ಟಡಿಗೆ

FASTNEWS JUNE 24, 2024 ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಬಂಧನಕ್ಕೆ ಒಳಗಾದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಸಿಐಡಿಗೆ ವಹಿಸಿ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282