FASTNEWS JUNE 15, 2024 ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ 4 ಸಾವಿರ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಪೋಲಿಸ್ ಇಲಾಖೆಯ 402…
Author: Fast News 24
ಹೆಚ್ಚಿನ ನೀರು ಬಿಡಬೇಕೆಂಬ ತಮಿಳುನಾಡು ಮನವಿ ತಿರಸ್ಕರಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ
FASTNEWS JUNE 15, 2024 ನವದೆಹಲಿ: ಹೆಚ್ಚಿನ ನೀರು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಸಲ್ಲಿಸಿದ್ದ ಮನವಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ತಿರಸ್ಕರಿಸಿದೆ. ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನೈಋತ್ಯ ಮುಂಗಾರು ಇನ್ನೂ ವೇಗವನ್ನು ಪಡೆದುಕೊಂಡಿಲ್ಲ ಎಂದು ಹೇಳಿದೆ. ಸಿಡಬ್ಲ್ಯೂಆರ್…
ರಾಜ್ಯಾದ್ಯಂತ 150 ‘ಮಹಿಳಾ ಶಕ್ತಿ’ ಕ್ಯಾಂಟೀನ್ಗಳನ್ನು ಸ್ಥಾಪಿಸಲಿದೆ ತೆಲಂಗಾಣ ಸರ್ಕಾರ
FASTNEWS JUNE 14, 2024 ಹೈದರಾಬಾದ್: ತೆಲಂಗಾಣದಾದ್ಯಂತ 150 “ಮಹಿಳಾ ಶಕ್ತಿ” ಕ್ಯಾಂಟೀನ್ಗಳನ್ನು ಸ್ಥಾಪಿಸಲು ಮತ್ತು ಆಹಾರ ತಿನಿಸುಗಳ ನಿರ್ವಹಣೆಯ ಜವಾಬ್ದಾರಿಯನ್ನು ಮಹಿಳಾ ಸಂಘಟನೆಗಳಿಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನದಂತೆ ಮುಖ್ಯ ಕಾರ್ಯದ…
ಜನತಾದರ್ಶನಕ್ಕೆ ಮರು ಚಾಲನೆ
FASTNEWS JUNE 14, 2024 ಬೆಂಗಳೂರು: ಜಿಲ್ಲಾಮಟ್ಟದಲ್ಲಿಯೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ. ಜನತಾದರ್ಶನವನ್ನು…
ಬೋಳಿಯಾರ್ ಘಟನೆ: ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ SDPI ನಾಯಕರು
FASTNEWS JUNE 14, 2024 ಮಂಗಳೂರು; ವಿಜಯೋತ್ಸವ ಹೆಸರಿನಲ್ಲಿ ಇತ್ತೀಚೆಗೆ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಉಳ್ಳಾಲ ತಾಲೂಕಿನ ಬೋಳಿಯಾರ್ ಮಸೀದಿಯ ಮುಂಭಾಗದಲ್ಲಿ ಅಕ್ರಮ ಕೂಟ ಕಟ್ಟಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಪರಿಣಾಮ ಉಂಟಾದ ಅಹಿತಕರ ಘಟನೆಯ ಹೆಸರಿನಲ್ಲಿ ಕಳೆದ ನಾಲ್ಕು…
ಕುವೈತ್ ಬೆಂಕಿ ದುರಂತ: 45 ಮೃತದೇಹಗಳು ಭಾರತಕ್ಕೆ
FASTNEWS JUNE 14, 2024 ನವದೆಹಲಿ: ಕುವೈತ್ನಲ್ಲಿ ನಡೆದ ಬೆಂಕಿ ದುರಂತದಲ್ಲಿ ಮೃತಪಟ್ಟ 45 ಮಂದಿ ಭಾರತೀಯರ ಮೃತ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಮುಂಜಾನೆ ಕೊಚ್ಚಿಗೆ ಹೊರಟಿದೆ ಎಂದು ತಿಳಿದುಬಂದಿದೆ. ಭಾರತೀಯರ ಮೃತದೇಹಗಳನ್ನು ಕ್ಷಿಪ್ರವಾಗಿ ಸ್ವದೇಶಕ್ಕೆ ತರಲು…
ದುರಹಂಕಾರ ತೋರಿದಕ್ಕಾಗಿ ಭಗವಂತ ರಾಮ ಬಿಜೆಪಿಯನ್ನು 241ಕ್ಕೆ ನಿಲ್ಲಿಸಿದ್ದಾನೆ: ಆರೆಸ್ಸೆಸ್ ಮುಖಂಡ
FASTNEWS JUNE 14, 2024 ನವದೆಹಲಿ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ನಿಜವಾದ ಕಾರ್ಯಕರ್ತರು ಎಂದೂ ಅಹಂಕಾರಿ ಆಗಿರುವುದಿಲ್ಲ. ಚುನಾವಣಾ ಪ್ರಚಾರದ ವೇಳೆ ಶಿಸ್ತು ಕಾಪಾಡಲಿಲ್ಲ. ಚುನಾವಣೆಯನ್ನು ನಾವು ಸ್ಪರ್ಧೆ ರೀತಿಯಲ್ಲಿ ನೋಡಬೇಕೇ ವಿನಃ ಯುದ್ಧದ ರೀತಿಯಲ್ಲಲ್ಲ ಎಂದು ಬಿಜೆಪಿಯ…
ನಾನು ರಾಜೀನಾಮೆ ನೀಡುವ ಪ್ರಶ್ನೆ ಬರುವುದಿಲ್ಲ: ಪ್ರದೀಪ್ ಈಶ್ವರ್
FASTNEWS JUNE 14, 2024 ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ…
ಪೂಂಜನಿಗೆ ಮಸೀದಿಗಳು ತಲ್ವಾರ್ ನಂತೆ, ಪೊಲೀಸ್ ಸ್ಟೇಷನ್’ಗಳು ಮಾವನ ಮನೆಯಂತೆ ಕಾಣಿಸುತ್ತಿದೆ, ಮನಸ್ಥಿತಿ ಬದಲಾಯಿಸಲಿ: ಕೆ.ಅಶ್ರಫ್
FASTNEWS JUNE 13, 2024 ಮಂಗಳೂರು: ಇತ್ತೀಚೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ತನ್ನ ಸಹಚರರು ಅಕ್ರಮ ಕ್ವಾರಿ ಗಣಿಗಾರಿಕೆ,ಅಕ್ರಮ ಸ್ಫೋಟಕ ದಾಸ್ತಾನುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಅರೆಸ್ಟ್ ಆದಾಗ, ಪೊಲೀಸ್ ಸ್ಟೇಶನ್ ಗೆ ತನ್ನ ಮಾವನ ಮನೆಯಂತೆ ನುಗ್ಗಿ ಪೋಲೀಸು ಅಧಿಕಾರಿಗಳಿಗೆ…
ಕುವೈತ್ ಅಗ್ನಿ ದುರಂತ: ಕೇರಳದ 13 ಜನರ ಸಾವು
FASTNEWS JUNE 13, 2024 ತಿರುವನಂತಪುರ: ದಕ್ಷಿಣ ಕುವೈತ್ ನ ಮಂಗಾಫ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕೇರಳದ 13 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೊಟ್ಟಾಯಂನ ಚಂಗನಾಶ್ಶೇರಿಯ ಶ್ರೀಹರಿ ಪಿ (27), ಮಲಪ್ಪುರಂನ ಬಾಹುಲೇಯನ್ (36), ಕೊಲ್ಲಂನ ಶಮೀರ್ ಉಮರುದ್ದೀನ್…
