FASTNEWS JUNE 27, 2024 ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮುಂಗಾರು ಬಿರುಸು ಪಡೆದುಕೊಂಡಿದ್ದು, ಜಿಲ್ಲಾದ್ಯಂತ ಬುಧವಾರ ದಿನವಿಡೀ ಭಾರೀ ಮಳೆಯಾಗಿದೆ. ಉಳ್ಳಾಲ ತಾಲೂಕಿನ ಕುತ್ತಾರು ಮದನಿನಗರದಲ್ಲಿ ಮನೆ ಮೇಲೆ ಕಾಂಪೌಂಡ್ ಗೋಡೆ ಬಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೆ, ಜಿಲ್ಲೆಯ…
Author: Fast News 24
ಪಾಕಿಸ್ತಾನದಲ್ಲಿ ಹೆಚ್ಚಿದ ತಾಪಮಾನ: ಕಳೆದ 4 ದಿನಗಳಲ್ಲಿ 450 ಜನ ಮೃತ
FASTNEWS JUNE 27, 2024 ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಹೆಚ್ಚಿದ ತಾಪಮಾನದಿಂದ ಕಳೆದ 4 ದಿನಗಳಲ್ಲಿ 450 ಜನ ಸಾವಿಗೀಡಾಗಿದ್ದಾರೆ ಎಂದು ಎನ್ ಜಿಒ ಈಧಿ ಸಂಸ್ಥೆ ತಿಳಿಸಿದೆ ಎಂದು ವರದಿಯಾಗಿದೆ. ಕರಾಚಿಯಲ್ಲಿ ಕಳೆದ 4 ದಿನಗಳಿಂದ ನಿರಂತರವಾಗಿ 40 ಡಿಗ್ರಿ ಸೆ.…
ಪುತ್ತೂರು | ಭಾರೀ ಮಳೆಗೆ ಧರೆ ಕುಸಿದು ಮನೆಗೆ ಹಾನಿ: ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳ ರಕ್ಷಣೆ
FASTNEWS JUNE 27, 2024 ಪುತ್ತೂರು: ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಘಟನೆ ಬನ್ನೂರಿನ ಜೈನರಗುರಿ ಸಮೀಪ ನಡೆದಿದೆ. ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ. ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ…
ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಸಾವು
FASTNEWS JUNE 27, 2024 ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ಉಪ್ಪಿನಂಗಡಿಯ ರಾಜು ಮತ್ತು ಸಕಲೇಶಪುರದ ದೇವರಾಜು ಎಂದು ಗುರುತಿಸಲಾಗಿದೆ.…
ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
FASTNEWS JUNE 26, 2024 ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕಾನೂನು ಹೋರಾಟದಲ್ಲಿ ಮತ್ತೆ ಹಿನ್ನಡೆಯಾದಂತಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಮೊದಲ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ…
ಪಿಜಿಸಿಇಟಿ-2024ರ ಪರೀಕ್ಷೆ ಮುಂದೂಡಿಕೆ
FASTNEWS JUNE 25, 2024 ಕೆಇಎ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಕೆಲವು ವಿಶ್ವವಿದ್ಯಾಲಯಗಳು 2024 ರ ಜುಲೈ 5 ಮತ್ತು 10 ರಿಂದ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಪ್ರಾರಂಭಿಸುತ್ತಿರುವುದರಿಂದ 2024 ರ ಜುಲೈ 13 ಮತ್ತು 14 ರಂದು ನಡೆಯಬೇಕಿದ್ದ…
ಜೈಲಿನಿಂದಲೇ ಸಿಬಿಐ ಕಸ್ಟಡಿಗೊಳಗಾದ ಅರವಿಂದ್ ಕೇಜ್ರಿವಾಲ್
FASTNEWS JUNE 26, 2024 ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಬಿಐ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ತನ್ನ ಕಸ್ಟಡಿಗೆ ಪಡೆದಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್…
ಬೋಳಿಯಾರಿನ ಮುಸ್ಲಿಮರ ಸ್ಥಿತಿ ಶೋಚನಿಯವಾಗುತ್ತಿದೆ: SDPI
FASTNEWS JUNE 26, 2024 ಮಂಗಳೂರು: ಬೋಳಿಯಾರಿನ ಮುಸ್ಲಿಮರ ಸ್ಥಿತಿ ಶೋಚನಿಯವಾಗುತ್ತಿದೆ, ಪೊಲೀಸರು ಉದ್ದೇಶಪೂರ್ವಕವಾಗಿ ಮುಸ್ಲಿಮರನ್ನು ಗುರಿಯಾಗಿಸಿ ಕಾರ್ಯಚರಣೆ ನಡೆಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಬೋಳಿಯಾರಿನ ಮಸೀದಿ ಮುಂದೆ ಬಂದು ಅಸಭ್ಯವಾಗಿ ನಡೆದುಕೊಂಡು, ಅಶ್ಲೀಲ…
ಲೋಕ ಸಭಾ ಸ್ಪೀಕರ್: NDA ಅಭ್ಯರ್ಥಿ ಓಂ ಬಿರ್ಲಾಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ ಬೆಂಬಲ
FASTNEWS JUNE 26, 2024 ಹೈದ್ರಾಬಾದ್: ಲೋಕ ಸಭಾ ಅಧ್ಯಕ್ಷ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾದ ಓಂ ಬಿರ್ಲಾಗೆ ಮಾಜಿ ಆಂಧ್ರ ಪ್ರದೇಸದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷ ಬೆಂಬಲ ಘೋಷಿಸಿದೆ. ಎನ್ಡಿಎ ಅಭ್ಯರ್ಥಿ ಓಂ…
ಕೀನ್ಯಾ | ಸಂಸತ್ ಕಟ್ಟಡಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಕಾರರು: ಹತ್ತು ಮಂದಿ ಮೃತ
FASTNEWS JUNE 26, 2024 ಸೈರೋಬಿ: ರಾಷ್ಟ್ರವ್ಯಾಪಿ ಪ್ರತಿಭಟನೆಗಳ ನಡುವೆಯೂ ಕೀನ್ಯಾದ ಸಂಸತ್ತಿನಲ್ಲಿ ಮಂಗಳವಾರ ನೂತನ ತೆರಿಗೆ ನೀತಿ ಮಸೂದೆಗೆ ಅಂಗೀಕಾರ ದೊರೆತಿದ್ದು, ಬಳಿಕ ನಡೆದ ಹಿಂಸಾಚಾರದಲ್ಲಿ ಸಂಸತ್ ಸಂಕೀರ್ಣಕ್ಕೆ ಪ್ರತಿಭಟನಕಾರರು ಮುತ್ತಿಗೆ ಹಾಕಿ, ಸಂಸತ್ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ. ಈ…
