ಕೊಲೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

FASTNEWS JUNE 11, 2024 ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ಎಂಬ ಮಾಹಿತಿ ಲಭ್ಯವಾಗಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ…

ಇಂದು ಸುಪ್ರೀಂ ಕೋರ್ಟಿನಲ್ಲಿ NEET-UG 2024 ಪರೀಕ್ಷೆ ರದ್ದುಗೊಳಿಸುವಂತೆ ಕೋರಿದ ಅರ್ಜಿ ವಿಚಾರಣೆ

FASTNEWS JUNE 11, 2024 ನವದೆಹಲಿ: ಪೇಪರ್ ಸೋರಿಕೆ ಆರೋಪದ ಮೇಲೆ NEET-UG 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠ…

ಬೋಳಿಯಾರು ಬಳಿ ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ವರದಿಯಾಗುವುದು ಸತ್ಯಕ್ಕೆ ದೂರವಾದ ಸಂಗತಿ: ಅಪ್ಸರ್ ಕೊಡ್ಲಿಪೇಟೆ

FASTNEWS JUNE 10, 2024 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಸಮೀಪದ ಬೋಳಿಯಾರು ಬಳಿ ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ವರದಿಯಾಗುವುದು ಸತ್ಯಕ್ಕೆ ದೂರವಾದ ಸಂಗತಿ ಅಂತ ತಿಳಿದು ಬಂದಿದೆ ಎಂದು ಎಸ್ ಡಿಪಿಐ ಪ್ರಧಾನ ಕಾರ್ಯದರ್ಶಿ ಅಪ್ಸರ್…

ಉಳ್ಳಾಲ: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ; ಆರೋಪ

FASTNEWS JUNE 10, 2024 ಉಳ್ಳಾಲ: ಮೋದಿ ಪ್ರಮಾಣವಚನ‌ ಹಿನ್ನೆಲೆಯಲ್ಲಿ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್…

SDPI ಗುರುಪುರ ಬ್ಲಾಕ್ ವತಿಯಿಂದ ಸ್ಪೋರ್ಟ್ಸ್ ಮೀಟ್ ಕಾರ್ಯಕ್ರಮ

FASTNEWS JUNE 10, 2024 ಜೂನ್ 21 ರಂದು ನಡೆಯುವ ಪಕ್ಷದ ಸಂಸ್ಥಾಪನಾ ದಿನದ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗುರುಪುರ ಬ್ಲಾಕ್ ‌ಸಮಿತಿಯ ವತಿಯಿಂದ ಸ್ಪೋರ್ಟ್ಸ್ ಮೀಟ್ ಕ್ರೀಡಾ ಕೂಟವು ಗಂಜಿಮಠ ನಾರ್ಲಪದವು ಮೈದಾನದಲ್ಲಿ ನಡೆಯಿತು SDPI…

ಕಲ್ಲಾಪು: ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ, ಅಪಾರ ನಷ್ಟ

FASTNEWS JUNE 10, 2024 ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ ಹಿಡಿದ ಪರಿಣಾಮ ಕೆಲವು ಅಂಗಡಿಗಳ ಸಾಮಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಬೆಂಕಿ ಅವಘಡ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ…

ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಅಭಿನಂದನೆ

FASTNEWS JUNE 10, 2024 ಬೆಂಗಳೂರು: ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. Xನಲ್ಲಿ ಪೋಸ್ಟ್ ಮಾಡಿದ ಸಿಎಂ,ಸಿಎಂ ‘3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ…

ಆರು ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದ ಭಾರತ

FASTNEWS JUNE 10, 2024 ನ್ಯೂಯಾರ್ಕ್‌: ಇಲ್ಲಿನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ T20 World Cup 2024ನ ರೋಚಕ ಪಂದ್ಯದಲ್ಲಿ ಭಾರತ ಆರು ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದೆ. ಇದರೊಂದಿಗೆ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದ ಟೀಂ ಇಂಡಿಯಾ…

ಕಾದು ನೋಡಿ, 15 ದಿನಗಳಲ್ಲೇ ಮೋದಿ ಸರ್ಕಾರ ಪತನವಾಗಲಿದೆ: ಮಮತಾ ಬ್ಯಾನರ್ಜಿ

FASTNEWS JUNE 8, 2024 ಕೋಲ್ಕತ್ತಾ: ಕಾದು ನೋಡಿ, 15 ದಿನಗಳಲ್ಲೇ ಮೋದಿ ಸರ್ಕಾರ ಪತನವಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಆಯ್ಕೆಯಾದ ಟಿಎಂಸಿ ಸಂಸದರ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು,…

ಭಾರತದಲ್ಲಿ 1 ವರ್ಷದೊಳಗೆ ಮಧ್ಯಂತರ ಚುನಾವಣೆ: ಭೂಪೇಶ್ ಬಘೇಲ್ ಭವಿಷ್ಯ

FASTNEWS JUNE 8, 2024 ನವದೆಹಲಿ: ಕೇಂದ್ರದಲ್ಲಿ ಮತ್ತೊಮ್ಮೆ ಎನ್ ಡಿಎ ಸರ್ಕಾರ ರಚಿಸುವುದು ಖಚಿತವಾಗಿದ್ದು, ನರೇಂದ್ರ ಮೋದಿ ಇದೇ ಭಾನುವಾರ 3ನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ನಡುವೆ ಕಾಂಗ್ರೆಸ್ ನಾಯಕ ಹಾಗೂ ಛತ್ತೀಸ್ ಗಢದ ಮಾಜಿ ಮುಖ್ಯಮಂತ್ರಿ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282