ರಾಯ್ಪುರ್: ಮದ್ಯ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಅರೆಸ್ಟ್ ಆಗಿ, ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಚೈತನ್ಯ ಬಘೇಲ್ರನ್ನು ಭ್ರಷ್ಟಾಚಾರ ನಿಗ್ರಹ ದಳ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದೆ. ಜುಲೈ 18 ರಂದು ಜಾರಿ ನಿರ್ದೇಶನಾಲಯ ಬಂಧಿಸಿದಾಗಿನಿಂದ ಚೈತನ್ಯ ನ್ಯಾಯಾಂಗ…
Author: Fast News 24
ಚಾಮರಾಜನಗರ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವು
ಚಾಮರಾಜನಗರ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹನೂರು ಪಟ್ಟಣದ ಆರ್.ಎಸ್.ದೊಡ್ಡಿ ಬಡಾವಣೆಯ ಕುಮಾರಸ್ವಾಮಿ ಎಂಬವರ ಮಕ್ಕಳಾದ ಯೋಗೀಶ್ (9) ಸಂಜಯ್ (7) ಮೃತಪಟ್ಟಿದ್ದಾರೆ. ಕುರುಬರದೊಡ್ಡಿ ಗ್ರಾಮದ ಮುಖ್ಯರಸ್ತೆಯ ನರ್ಸರಿ…
ಪ್ರಜ್ವಲ್ ರೇವಣ್ಣ ಪ್ರಕರಣಗಳ ವಿಚಾರಣೆ ಬೇರೆ ಪೀಠಕ್ಕೆ ವರ್ಗಾಯಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆಗೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಹಾಗೂ ಮನೆಕೆಲಸದಾಕೆ ಮೇಲಿನ…
ಹಿಂಸಾಚಾರಕ್ಕೆ ತಿರುಗಿದ ಲಡಾಖ್ ರಾಜ್ಯ ಸ್ಥಾನಮಾನ ಪ್ರತಿಭಟನೆ: 4 ಮಂದಿ ಬಲಿ
ಲೆಹ್: ಕೇಂದ್ರಾಡಳಿತ ಪ್ರದೇಶ ಲಡಾಖ್ಗೆ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. 4 ಜನ ಬಲಿಯಾಗಿದ್ದು, 50ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಲಡಾಖ್ ಅಪೆಕ್ಸ್ ಬಾಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ, ಬಿಜೆಪಿ…
ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ರಚಿಸಿದ್ದ ನಾಗಮೋಹನ್ ದಾಸ್ ಆಯೋಗ ದಿಢೀರ್ ರದ್ದು!
ಬೆಂಗಳೂರು: ಕರ್ನಾಟಕದಲ್ಲಿ 2019 ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣದ ತನಿಖೆಗೆಂದು ಕಾಂಗ್ರೆಸ್ ಸರ್ಕಾರ ಆಯೋಗ ರಚನೆ ಮಾಡಿತ್ತು. ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ…
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ,…
GST ಕಡಿತ, ಹಬ್ಬದ ಸೀಸನ್ ನಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಗಗನಕ್ಕೆ; ಎಂದಿಗಿಂತ ಶೇ.50 ರಷ್ಟು ಹೆಚ್ಚಳ!
ನವದೆಹಲಿ: ಜಿಎಸ್ ಟಿ ಕಡಿತದ ಬೆನ್ನಲ್ಲೇ ನವರಾತ್ರಿಯ ಮೊದಲ ದಿನದಂದು ಕಾರು ಶೋ ರೂಂಗಳಲ್ಲಿ ಗ್ರಾಹಕರು ನೆರೆದಿದ್ದು ಹಬ್ಬದ ಋತುವು ಆಟೋಮೊಬೈಲ್ ಉದ್ಯಮಕ್ಕೆ ಉತ್ತಮ ಆರಂಭವನ್ನು ನೀಡಿದೆ. ಕಾರುಗಳ ಬೆಲೆಗಳನ್ನು ಕಡಿಮೆ ಮಾಡಿದ ಹೊಸ GST 2.0 ಸುಧಾರಣೆಗಳ ಜಾರಿಯು ಹಬ್ಬದ…
ಸಿಂಗಾಪುರ | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಭಾರತದ ಪ್ರಜೆಗೆ ಜೈಲು
ಸಿಂಗಾಪುರ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಭಾರತದ ಪ್ರಜೆಯಾಗಿರುವ, ಸಿಂಗಾಪುರದ ಕಾಯಂ ನಿವಾಸಿಯೊಬ್ಬನಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು ಆರು ಛಡಿಯೇಟುಗಳ ಶಿಕ್ಷೆಯನ್ನು ವಿಧಿಸಲಾಗಿದೆ. ಅಂಕಿತ್ ಶರ್ಮಾ ಶಿಕ್ಷೆಗೊಳಗಾದ ಅಪರಾಧಿ. 2023ರ ಮಾರ್ಚ್ 1ರಂದು ಚಾಂಗಿ ಸಿಟಿ ಪಾಯಿಂಟ್ ಮಾಲ್ನಲ್ಲಿ…
ಮಂಗಳೂರು | ದೇವಸ್ಥಾನದ ಹೊರೆಕಾಣಿಕೆ: ಸಿಹಿ ತಿಂಡಿ, ತಂಪು ಪಾನೀಯ ವಿತರಿಸಿ ಸೌಹಾರ್ದತೆ ಸಾರಿದ ಮುಸ್ಲಿಮರು “ಸಾಮರಸ್ಯಕ್ಕೆ ಸಾಕ್ಷಿಯಾದ ಘಟನೆ”
ಮಂಗಳೂರು: ಅಮೇವು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ಇಂದು (ಮಂಗಳವಾರ) ಸಂಜೆ ಬಜಾಲ್ನ ನಂತೂರಿನಲ್ಲಿ ನಡೆದ ಹೊರೆ ಕಾಣಿಕೆ ಮೆರವಣಿಗೆಯನ್ನು ಮುಸ್ಲಿಮ್ ಬಾಂಧವರು ಸ್ವಾಗತಿಸಿ ಭಾವೈಕ್ಯತೆ ಮೆರದಿದ್ದಾರೆ. ಶ್ರೀ ಕ್ಷೇತ್ರಕ್ಕೆ ದೇವಸ್ಥಾನದ ಮುಖ್ಯಸ್ಥ ವಿಠಲ್ ಪೂಜಾರಿ…
ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ: ದೂರು ದಾಖಲು
ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ…
