ಬೆಂಗಳೂರಿಗರಿಗೆ ಆಟೋ ದರ ಏರಿಕೆ ಶಾಕ್: ಕನಿಷ್ಠ ದರ 36 ರೂ.ಗೆ ಏರಿಕೆ

ಬೆಂಗಳೂರು: ಈಗಾಗಲೇ ಬಸ್ ಟಿಕೆಟ್‌, ಮೆಟ್ರೋ ದರ ಏರಿಕೆಯಿಂದಾಗಿ ಕಂಗೆಟ್ಟಿರುವ ಬೆಂಗಳೂರಿಗರಿಗೆ ಈಗ ಆಟೋ ದರ್‌ ಏರಿಕೆ ಶಾಕ್‌ ಕೊಡಲಾಗಿದೆ. ಆಗಸ್ಟ್‌ 1 ರಿಂದಲೇ ಹೊಸ ದರ ಅನ್ವಯವಾಗಲಿದೆ. ಸದ್ಯ ಬೆಂಗಳೂರಿನಲ್ಲಿ ಆಟೋದ ಕನಿಷ್ಠ ದರ ಈಗ 30 ರೂಪಾಯಿ ಇದೆ.…

ವಿಮಾನಗಳಲ್ಲಿ ಇಂಧನ ಸ್ವಿಚ್ ಲಾಕಿಂಗ್ ವ್ಯವಸ್ಥೆ ಪರಿಶೀಲಿಸಿ: ಡಿಜಿಸಿಎ ಸೂಚನೆ

ಮುಂಬೈ: ಬೋಯಿಂಗ್ 787 ಮತ್ತು 737 ವಿಮಾನಗಳಲ್ಲಿನ ಇಂಧನ ಸ್ವಿಚ್ ಲಾಕಿಂಗ್ ವ್ಯವಸ್ಥೆಯನ್ನು ಪರಿಶೀಲಿಸುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನಗೊಳ್ಳುವುದಕ್ಕೂ ಮುನ್ನ ಅದರ ಎರಡೂ ಎಂಜಿನ್‌ಗಳಿಗೆ ಇಂಧನ ಪೂರೈಸುವ ಸ್ವಿಚ್‌ಗಳು…

65 ಕೋಟಿ ವಹಿವಾಟು: ವೀಸಾ ಹಿಂದಿಕ್ಕಿ ವಿಶ್ವದಲ್ಲೇ ಈಗ UPI ನಂಬರ್ 1

ನವದೆಹಲಿ: 65 ಕೋಟಿ ರೂ. ವಹಿವಾಟು ನಡೆಸುವ ಮೂಲಕ ವೀಸಾವನ್ನು ಹಿಂದಿಕ್ಕಿ ಯುಪಿಐ (UPI) ವಿಶ್ವದಲ್ಲೇ ಅತೀ ದೊಡ್ಡ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮಿದೆ. ಭಾರತದಲ್ಲಿ ಮೊಬೈಲ್ ಮೂಲಕ ನಡೆಯುವ ವಹಿವಾಟಿನ ಮೂಲವಾದ ಏಕೀಕೃತ ಪಾವತಿ ಇಂಟರ್ಫೇಸ್ (UPI) ಈಗ ವಿಶ್ವದ…

ಗದಗ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

ಗದಗ: ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ 2019ನೇ ಬ್ಯಾಚ್,ನ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್ ನೇಮಿಸಿ ಸರ್ಕಾರ ಆದೇಶಿಸಿದೆ. ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಯಂಗ್ & ಎನರ್ಜಿಟಿಕ್ ಅಧಿಕಾರಿ ರೋಹನ್ ಜಗದೀಶ…

ಮೂರನೇ ಟೆಸ್ಟ್: ಗೆಲ್ಲುವ ಅವಕಾಶ ಕೈಚೆಲ್ಲಿದ ಭಾರತ; 22 ರನ್ ಗಳಿಂದ ಗೆದ್ದ ಇಂಗ್ಲೆಂಡ್!

ಇಂಗ್ಲೆಂಡ್ ಮತ್ತು ಭಾರತ ನಡುವೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 22 ರನ್ ಗಳಿಂದ ಗೆಲುವು ಸಾಧಿಸಿದೆ. ಇಂಗ್ಲೆಂಡ್ ಭಾರತಕ್ಕೆ 193 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಭಾರತಕ್ಕೆ ಕೆಟ್ಟ ಆರಂಭ ಎದುರಾಯಿತು. ಈ ಗೆಲುವಿನೊಂದಿಗೆ, ಇಂಗ್ಲೆಂಡ್ ಭಾರತ ವಿರುದ್ಧದ ಐದು…

ನಿಮಿಷ ಪ್ರಿಯಾ ಪ್ರಕರಣ: ಎ.ಪಿ ಅಬೂಬಕ್ಕರ್‌ ಮುಸ್ಲಿಯಾರ್‌ ನೇತೃತ್ವದಲ್ಲಿ ಮಧ್ಯಸ್ಥಿಕೆ

ಕೋಯಿಕ್ಕೋಡ್‌: ಕೇರಳದ ನರ್ಸ್‌ ನಿಮಿಷ ಪ್ರಿಯಾ ಅವರನ್ನು ರಕ್ಷಿಸುವ ನಿಟ್ಟಿನಲ್ಲಿ ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಮಧ್ಯಪ್ರವೇಶಿಸಿದ್ದಾರೆ. ‌ ಅಬೂಬಕ್ಕರ್ ಅವರು ಯೆಮೆನ್‌ನಲ್ಲಿರುವ ಧಾರ್ಮಿಕ ಮುಖಂಡ ಶೇಕ್‌ ಹಬೀರ್‌ ಉಮರ್‌ ನೇತೃತ್ವದಲ್ಲಿ ಸಭೆ ನಡೆಸಿದ್ದು,…

ಪುತ್ತೂರು | ತಲವಾರು ಪ್ರದರ್ಶಿಸಿ ಬೆದರಿಕೆ: ಆರೋಪಿ ರಾಜೇಶ್ ಬಂಧನ

ಪುತ್ತೂರು: ಇಲ್ಲಿನ ಬೊಳುವಾರು ಬಳಿ ತಲವಾರು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಕಲೇಶಪುರ ಮೂಲದ ಪ್ರಸ್ತುತ ಬಂಟ್ವಾಳದಲ್ಲಿ ವಾಸ್ತವ್ಯವಿರುವ ರಾಜು ಯಾನೆ ರಾಜೇಶ್ (45) ಬಂಧಿತ ಆರೋಪಿ. ಆರೋಪಿ ರಾಜೇಶ್ ತಲವಾರು ಹಿಡಿದುಕೊಂಡು ಬೊಳುವಾರು…

ತಮಿಳುನಾಡು | ಹೊತ್ತಿ ಉರಿದ ಗೂಡ್ಸ್ ರೈಲು; ಸಂಚಾರ ರೈಲು ವ್ಯತ್ಯಯ

ಚೆನ್ನೈ: ತಮಿಳು ನಾಡಿನ ತಿರುವಲ್ಲೂರು ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಭಾನುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು. ಭಾರೀ ಬೆಂಕಿಯಿಂದಾಗಿ ಜ್ವಾಲೆಗಳು ಮತ್ತು ದಟ್ಟ…

ಈ ಬಾರಿ ನನಗೆ ಮಂತ್ರಿ‌ ಸ್ಥಾನ ಸಿಕ್ಕೇ ಸಿಗುತ್ತೆ: ಶಾಸಕ ಅಜಯ್​ ಸಿಂಗ್ ವಿಶ್ವಾಸ

ಕಲಬುರಗಿ: “ಅಕ್ಟೋಬರ್​ ತಿಂಗಳಲ್ಲಿ ಸುಂಪುಟ ಪುನಾರಚನೆ ಆಗುತ್ತದೆ. ಈಗಾಗಲೇ ಈ ಬಗ್ಗೆ ಸಿಎಂ ಕೂಡ ಹೇಳಿದ್ದಾರೆ. ಎಷ್ಟು ಜನರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈ ಬಾರಿ ನನಗೆ ಮಂತ್ರಿ‌ಸ್ಥಾನ ಸಿಕ್ಕೇ ಸಿಗುತ್ತದೆ. ಆ ಆತ್ಮವಿಶ್ವಾಸ ನನ್ನಲ್ಲಿದೆ” ಎಂದು…

ಮಂಗಳೂರು: ರೋಲ್ಸ್ ರಾಯ್ಸ್ ಸಂಸ್ಥೆಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ರಿತುಪರ್ಣ ಮನೆಗೆ ಸ್ಪೀಕರ್ ಖಾದರ್ ಭೇಟಿ

ಮಂಗಳೂರು: ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆಯಾದ ರೋಲ್ಸ್ ರಾಯ್ಸ್‌ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಮಂಗಳೂರಿನ ಕಿರಿಯ ವಯಸ್ಸಿನ ಯುವತಿ ರಿತುಪರ್ಣ ಅವರ ಮನೆಗೆ ಸ್ಪೀಕರ್ ಖಾದರ್ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ನಗರದ ಕೆಪಿಟಿ ಬಳಿ ಇರುವ ಮನೆಗೆ ಭೇಟಿ ನೀಡಿದ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282