ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಮತ್ತೆ ದಾಖಲೆ

ಬೆಂಗಳೂರು: ಚಿನ್ನದ ಬೆಲೆ ಸೋಮವಾರ ಕಡಿಮೆಗೊಂಡಿದೆ. ನಿನ್ನೆ 100 ರೂನಷ್ಟು ಹೆಚ್ಚಿದ್ದ ಇದರ ಬೆಲೆ ಇವತ್ತು 65 ರೂ ಕಡಿಮೆಗೊಂಡಿದೆ. 13,000 ರೂ ದಾಟಿದ ಆಭರಣ ಚಿನ್ನದ ಬೆಲೆ ಇದೀಗ 12,990 ರೂಗೆ ಇಳಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಇಳಿದಿದೆ. ಕೆಲ…

ಜ.10ರಂದು ಮಂಗಳೂರಿನಲ್ಲಿ ಬೃಹತ್ ಹೂಡಿಕೆದಾರರ ಸಮಾವೇಶ: ಡಿಕೆಶಿ

“ಕರಾವಳಿಗೆ ಹೊಸ ಪ್ರವಾಸೋದ್ಯಮ ನೀತಿ” ಕಾರವಾರ: ಮಂಗಳೂರು, ಉಡುಪಿ ಮತ್ತು ಕಾರವಾರ ಒಳಗೊಂಡ ರಾಜ್ಯದ 300 ಕಿ.ಮೀ ಉದ್ದದ ಕರಾವಳಿ ತೀರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ತೀರ್ಮಾನಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದರು.…

2029ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಅಮಿತ್ ಶಾ

ಅಹಮದಾಬಾದ್: 2029 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಅವರು, ಈ ಅತ್ಯುತ್ತಮ ಕೆಲಸದ ಸಂಸ್ಕೃತಿಯನ್ನು ನರೇಂದ್ರ ಮೋದಿ ಗುಜರಾತ್ ಮತ್ತು ದೇಶಾದ್ಯಂತ ಸೃಷ್ಟಿಸಿದ್ದಾರೆ.…

ಮೈಸೂರು | 7 ಗನ್‌, 5 ಜನ, 4 ನಿಮಿಷ, ‌ ಕೆಜಿ ಕೆಜಿ ಚಿನ್ನ ದರೋಡೆ

ಮೈಸೂರು: ದರೋಡೆಕೋರರು 7 ಗನ್‌ ಬಳಸಿ 4 ನಿಮಿಷದಲ್ಲಿ ಹುಣಸೂರು ಚಿನ್ನದ ಅಂಗಡಿಯಿಂದ ಕೆಜಿಗಟ್ಟಲೇ ಚಿನ್ನವನ್ನು ದೋಚಿದ್ದಾರೆ. ಭಾನುವಾರ(ಡಿ.28) ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಇನ್ನದ ಅಂಗಡಿಗೆ ನುಗ್ಗಿದ್ದ ದರೋಡೆಕೋರರು 2 ಗಂಟೆ 8 ನಿಮಿಷಕ್ಕೆ ಪರಾರಿಯಾಗಿದ್ದಾರೆ. ಮಧ್ಯಾಹ್ನ 2…

ಆಂಧ್ರದಲ್ಲಿ 158 ಪ್ರಯಾಣಿಕರಿದ್ದ ರೈಲಿನ 2 ಕೋಚ್‌ಗಳಿಗೆ ಬೆಂಕಿ: ಓರ್ವ ಸಾವು

ವಿಶಾಖಪಟ್ಟಣ: ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ವಿಶಾಖಪಟ್ಟಣದಿಂದ 66 ಕಿ.ಮೀ ದೂರದದಲ್ಲಿರುವ ಎಲಮಂಚಿಲಿ ನಿಲ್ದಾಣದ ಬಳಿ ನಸುಕಿನ ಜಾವ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.…

BLO ಗಳ ಸಾಲುಸಾಲು ಆತ್ಮಹತ್ಯೆ: ಪಶ್ಚಿಮ ಬಂಗಾಳದ ಸಿಇಒ ಮನೋಜ್ ಅಗರ್ವಾಲ್‌ಗೆ Y+ ಕೆಟಗರಿ ಭದ್ರತೆ!

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್ ಅಗರ್ವಾಲ್ ಅವರ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಗೃಹ ಸಚಿವಾಲಯ (MHA) ಅವರಿಗೆ ವೈ-ಪ್ಲಸ್ ಕೆಟಗರಿ ಭದ್ರತೆಯನ್ನು ಒದಗಿಸಲು ಅನುಮೋದನೆ ನೀಡಿದೆ. ಈ ನಿರ್ಧಾರದಡಿಯಲ್ಲಿ ಅವರ…

ಕರ್ನಾಟಕ ಸರ್ಕಾರದ ‘ಬುಲ್ಡೋಜರ್’ ನೀತಿಯಿಂದ ಬೀದಿಗೆ ಬಂದ ಮುಸ್ಲಿಂ ಕುಟುಂಬ: ಪಿಣರಾಯಿ ವಿಜಯನ್ ಆಕ್ರೋಶ

ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರಕ್ಕೂ ಉತ್ತರ ಪ್ರದೇಶದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ…

ಮೈಸೂರು ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಕಾರಿಯಾಗದೆ ಮತ್ತಿಬ್ಬರ ಸಾವು, ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು: ಮೈಸೂರು ಅರಮನೆಯ ಮುಂಭಾಗ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಇದರೊಂದಿಗೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ನಂಜನಗೂಡಿನ ಚಾಮಲಾಪುರದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮಿ (29) ಮೃತಪಟ್ಟ…

‘ಭಾರತ ಬಾಂಗ್ಲಾದೇಶ ಜೊತೆ ನಿಕಟ-ಸ್ನೇಹಪರ ಸಂಬಂಧ ಬಯಸುತ್ತದೆ,ಶೇಖ್ ಹಸೀನಾ ಹಸ್ತಾಂತರ ವಿಷಯ ಪರಿಶೀಲನೆಯಲ್ಲಿದೆ’: ವಿದೇಶಾಂಗ ಸಚಿವಾಲಯ

ನವದೆಹಲಿ: 17 ವರ್ಷಗಳ ನಂತರ ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್ ಢಾಕಾಗೆ ಮರಳಿದ್ದು ದೇಶದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ರಾಜಕೀಯ ಪಕ್ಷವಾದ ಶೇಖ್ ಹಸೀನಾ ಅವರ ಅವಾಮಿ ಲೀಗ್ ಮೇಲಿನ ನಿಷೇಧದ ನಂತರ ಬಾಂಗ್ಲಾದೇಶದಲ್ಲಿ ಪ್ರತಿಭಟನೆ, ಹಿಂಸಾಚಾರ ಭುಗಿಲೆದ್ದಿದೆ. ಹಲವು…

ನಾಗ್ಪುರದಲ್ಲಿ ಕ್ರಿಸ್‌ಮಸ್ ಆಚರಣೆಯ ವೇಳೆ ಘರ್ಷಣೆ: ಒಬ್ಬ ಸಾವು

ನಾಗ್ಪುರ: ಶುಕ್ರವಾರ ಮುಂಜಾನೆ ಕ್ರಿಸ್‌ಮಸ್ ಆಚರಣೆಯ ನಡುವೆ ರೆಸ್ಟೋರೆಂಟ್ ಹೊರಗೆ ನಡೆದ ಗಲಾಟೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ನಾಗ್ಪುರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರೈಡ್ ಸ್ಕ್ವೇರ್ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282