ಪೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀ ಖುಲಾಸೆ: ಆದೇಶ ಪ್ರಶ್ನಿಸಿ ಬಾಲಕಿಯರಿಂದ ಹೈಕೋರ್ಟ್‌ಗೆ ಮೇಲ್ಮನವಿ

ಚಿತ್ರದುರ್ಗ: ‘ನಮ್ಮ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪೋಕ್ಸೊ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರನ್ನು ಖುಲಾಸೆಗೊಳಿಸಿರುವ ಸೆಷನ್ಸ್‌ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಬೇಕು’ ಎಂದು ಕೋರಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. 2022ರ ಆಗಸ್ಟ್ 26 ರಂದು ಮೈಸೂರಿನ…

ಮತ್ಯಾವ ಧಾರ್ಮಿಕ ಕೇಂದ್ರಗಳ ಮೇಲೆ ಷಡ್ಯಂತ್ರ ನಡೆಯದಂತೆ ತಡೆಯಬೇಕಿದೆ: ಧರ್ಮಸ್ಥಳ ದೇವಸ್ಥಾನ ಮನವಿ

ಮಂಗಳೂರು: ಶ್ರೀ ಕ್ಷೇತ್ರದ ಮೇಲೆ ನಡೆದ ಷಡ್ಯಂತ್ರ ಮುಂದೆಂದೂ ಮತ್ಯಾವ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲಾಗದಂತೆ ತಡೆಯುವ ಅವಶ್ಯಕತೆಯಿದ್ದು ಸರ್ಕಾರ ಈ ವಿಚಾರವಾಗಿ ಗಮನವಹಿಸಬೇಕೆಂದು ಧರ್ಮಸ್ಥಳ ಧರ್ಮಾಧಿಕಾರಿಗಳ ಕಚೇರಿ ಮನವಿ ಮಾಡಿದೆ. ಧರ್ಮಸ್ಥಳದ ಧರ್ಮಾಧಿಕಾರಿಗಳ ಕಚೇರಿಯ ವಕ್ತಾರರಾದ ಕೆ ಪಾರ್ಶ್ವನಾಥ್‌ ಜೈನ್‌…

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್​​ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ

ಬೆಂಗಳೂರು: 2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿದ್ದು ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಲೋಕ್ ಕುಮಾರ್​ಗೆ ಎಡಿಜಿಪಿಯಿಂದ ಡಿಜಿಪಿಯಾಗಿ…

ಬಾಡಿಗೆದಾರರಿಗೆ ಸಿಹಿ ಸುದ್ದಿ: ಕರ್ನಾಟಕ ‘ಬಾಡಿಗೆ ತಿದ್ದುಪಡಿ ವಿಧೇಯಕ’ 2025 ವಿಧಾನಸಭೆಯಲ್ಲಿ ಮಂಡನೆ!

ಬೆಳಗಾವಿ: ಬೆಂಗಳೂರಿನಂತಹ ನಗರಗಳಲ್ಲಿ ಬಾಡಿಗೆ ಮನೆಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಘರ್ಷಣೆಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಲು ಮತ್ತು ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಕರ್ನಾಟಕ ಬಾಡಿಗೆ ತಿದ್ದುಪಡಿಯನ್ನು ತರಲು ಮುಂದಾಗಿದೆ. ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ…

ದ್ವೇಷ ಭಾಷಣ, ದ್ವೇಷ ಅಪರಾಧಗಳಿಗೆ ಕನಿಷ್ಠ 1 ವರ್ಷ, ಗರಿಷ್ಠ 7 ವರ್ಷ ಜೈಲು‍: ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

►ದ್ವೇಷ ಭಾಷಣ ನಿಯಂತ್ರಣ ವಿಧೇಯಕದಲ್ಲಿ ಏನಿದೆ? ಬೆಂಗಳೂರು: ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಮಂಡನೆ ಆಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕ ಮಂಡಿಸಿದ್ದು, ಬಿಜೆಪಿ ವಿರೋಧಿಸಿದೆ. ಈಗಾಗಲೇ ಸಾಕಷ್ಟು ವಿವಾದ ಸೃಷ್ಟಿಸಿರುವ ವಿಧೇಯಕ ಬೇಡವೇ…

ಬಾಬರ್ ಹೆಸರಿನಲ್ಲಿ ಯಾವುದೇ ಮಸೀದಿ ನಿರ್ಮಿಸಿದರೆ ಕೆಡವುತ್ತೇವೆ: ಉತ್ತರ ಪ್ರದೇಶ ಡಿಸಿಎಂ ಮೌರ್ಯ

ಝಾನ್ಸಿ: ಮೊಘಲ್ ಚಕ್ರವರ್ತಿ ಬಾಬರ್ ಹೆಸರಿನಲ್ಲಿ ಯಾವುದೇ ಕಟ್ಟಡ ನಿರ್ಮಾಣ ಕಾರ್ಯ ನಡೆದರೆ ತೀವ್ರ ವಿರೋಧ ಎದುರಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ. ಟಿಎಂಸಿಯಿಂದ ಅಮಾನತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್ ಅವರು ಶನಿವಾರ ಪಶ್ಚಿಮ ಬಂಗಾಳದ…

ದಂಪತಿಗಳು ಒಂದು ಅಥವಾ ಎರಡು ಮಕ್ಕಳು ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಧಾರವಾಡ: ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾತ್ರ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಜನಸಂಖ್ಯೆ…

ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ರಾಜಕೀಯ ಬದಿಗಿಟ್ಟು ಈ ಭಾಗದ ಎಲ್ಲ ಪಕ್ಷದ ಶಾಸಕರು ಒಗ್ಗೂಡಿ ಸದನದಲಿ ಮಾತನಾಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಸುವರ್ಣ ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಪ್ರಿ ವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಅಪಘಾತ: ಭಾವಿ ದಂಪತಿ ಸಾವು

ಗಂಗಾವತಿ: ಎರಡು ವಾರಗಳು ಕಳೆದಿದ್ದರೆ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದ ಜೋಡಿ ಭಾನುವಾರ ತಾಲ್ಲೂಕಿನ ಚಿಕ್ಕಬೆಣಕಲ್ ಗ್ರಾಮದ ಸಮೀಪದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಮದುವೆಯ ಪೂರ್ವಭಾವಿಯಾಗಿ ಅವರು ಶೂಟಿಂಗ್‌ ಸಲುವಾಗಿ ಮುನಿರಾಬಾದ್‌ಗೆ ತೆರಳಿ ಗಂಗಾವತಿ ಮಾರ್ಗವಾಗಿ ಮುಸ್ಟೂರು ಗ್ರಾಮಕ್ಕೆ ವಾಪಸ್‌…

ಚಿಕ್ಕಮಗಳೂರು | ದತ್ತ ಜಯಂತಿ ಬ್ಯಾನರ್ ತೆರವು ಗಲಾಟೆ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ಮಧ್ಯೆ ಜಗಳ ತಾರಕಕ್ಕೇರಿ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ.…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282