ಮಂಗಳೂರು: ಮನೆ ಮೇಲೆ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಮೃತ್ಯು

FASTNEWS JUNE 26, 2024 ಮಂಗಳೂರು: ಮನೆ ಮೇಲೆ ಸಮೀಪದ ಗೋಡೆ ಕುಸಿದ ಪರಿಣಾಮ ನಾಲ್ವರು ಮೃತಪಟ್ಟ ದುರಂತ ಘಟನೆ ಮುನ್ನೂರು ಗ್ರಾಮದ ಕುತ್ತಾರಿನ ಮದನಿ ನಗರ ಎಂಬಲ್ಲಿ ಜೂ.26 ರ ಬುಧವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಮದನಿ ನಗರದ ನಿವಾಸಿಗಳಾದ…

ಸ್ಪೀಕರ್ ಹುದ್ದೆಗೆ ‘ಇಂಡಿಯಾ’ ಅಭ್ಯರ್ಥಿ ನಾಮನಿರ್ದೇಶನ: ನಮ್ಮೊಂದಿಗೆ ಚರ್ಚಿಸಿಲ್ಲ ಎಂದ ಟಿಎಂಸಿ

FASTNEWS JUNE 26, 2024 ನವದೆಹಲಿ: ಲೋಕಸಭೆಯ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಸಂಸದ ಕೆ. ಸುರೇಶ್ ಅವರನ್ನು ಇಂಡಿಯಾ ಬ್ಲಾಕ್‌ ನ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ ಎಂದು…

ತಕ್ಷಣದಿಂದಲೇ ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

FASTNEWS JUNE 26, 2024 ಬೆಂಗಳೂರು: ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕೆಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಕೇಂದ್ರ ವಲಯದ ಐಜಿ ಬಿಆರ್ ರವಿಕಾಂತೇಗೌಡ, ವಿಧಾನ…

ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ

FASTNEWS JUNE 25, 2024 ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಶಿರಸಿಯ KHB ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಮನೆಯ ಮೇಲ್ಭಾಗದ ಜಿಮ್…

ದ.ಕ. ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ

FASTNEWS JUNE 25, 2024 ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ಜೂ.25, 26ರಂದು ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸಮುದ್ರದಿಂದ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು…

ಕೆಎಂಎಫ್’ನಿಂದ ಬೆಲೆ ಏರಿಕೆ ಬರೆ: ನಂದಿನಿ ಹಾಲಿನ ದರ 2 ರೂ. ಹೆಚ್ಚಳ..!

FASTNEWS JUNE 25, 2024 ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. ಒಂದು ಲೀಟರ್ ನಂದಿನಿ…

ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್: ಸಿಎಂ ಸಿದ್ದರಾಮಯ್ಯ

FASTNEWS JUNE 25, 2024 ಬೆಂಗಳೂರು: ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ ಎಂದು ಸಿಎಂ ಸಿದ್ದರಾಮಯ್ಯ…

ಡಿ. 20ರಿಂದ ಮೂರು ದಿನ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಸಿದ್ದರಾಮಯ್ಯ

FASTNEWS JUNE 25, 2024 ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು. ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ…

ತುರ್ತು ಪರಿಸ್ಥಿತಿ ವಾರ್ಷಿಕೋತ್ಸವ ಸಂಭ್ರಮಿಸಲು ಹಾಲಿನ ದರ ಏರಿಕೆ: ಆರ್. ಅಶೋಕ್

FASTNEWS JUNE 25, 2024 ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಯ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘50…

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿ ʼಜೈ ಫೆಲೆಸ್ತೀನ್ʼ ಎಂದ ಒವೈಸಿ

FASTNEWS JUNE 25, 2024 ಹೊಸದಿಲ್ಲಿ : ತೆಲಂಗಾಣದ ಹೈದರಾಬಾದ್ ಸಂಸದ ಅಸದುದ್ದೀನ್ ಒವೈಸಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ‘ಜೈ ಫೆಲೆಸ್ತೀನ್’ ಎಂದು ಹೇಳಿದ್ದಾರೆ. ಪ್ರಮಾಣವಚನ ಸ್ವೀಕರಿಸಲು AIMIM ಪಕ್ಷದ ಮುಖ್ಯಸ್ಥರೂ ಆಗಿರುವ ಅಸದುದ್ದೀನ್ ಒವೈಸಿ ಅವರನ್ನು ಕರೆದ ವೇಳೆ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282