ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸಂಪೂರ್ಣ ಬಹುಮತವನ್ನು ಗಳಿಸಲು ವಿಫಲವಾದರೆ, ಸಮ್ಮಿಶ್ರ ಸರ್ಕಾರವನ್ನು ಸೇರುವ ಯಾವುದೇ ಸಾಧ್ಯತೆಯಿಲ್ಲ ಎಂದು ಜನ್ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಹೇಳಿದ್ದಾರೆ, ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಚುನಾವಣಾ…
Author: Fast News 24
ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು
ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯ ಬಳಿ ಗುರುವಾರ ಸಂಜೆ ಕಂಟೇನರ್ ಟ್ರಕ್ ವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು, ಬೆಂಕಿ ಹೊತ್ತಿಕೊಂಡಿದೆ. ಭೀಕರ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಡಿಕ್ಕಿಯ ನಂತರ…
ಮಂಗಳೂರು | ರಮಾನಾಥ ರೈ, ಐವನ್ ಡಿಸೋಜಾ ಫೋಟೋಗೆ ಕೊಕ್: ವಿವಾದಕ್ಕೀಡಾದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಫ್ಲೆಕ್ಸ್
ಮಂಗಳೂರು : ನಿಗಮ ಮಂಡಳಿಗಳಿಗೆ ನೇಮಕವಾದ ದಕ್ಷಿಣ ಕನ್ನಡ ಜಿಲ್ಲೆಯ ಐವರಿಗೆ ಶುಭಕೋರಿ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಅಳವಡಿಸಿರುವ ಫ್ಲೆಕ್ಸ್ನಲ್ಲಿ ಕರಾವಳಿಯ ಪ್ರಮುಖ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಉಪಾಧ್ಯಕ್ಷ ರಮನಾಥ ರೈ ಮತ್ತು ಹಾಲಿ ವಿಧಾನ ಪರಿಷತ್ ಸದಸ್ಯ…
ಅಲ್ ಫುರ್ಖಾನ್ ಶಾಲೆಯಲ್ಲಿ AICS ಅಂತರ ಶಾಲಾ ಅಂಡರ್–14 ಫುಟ್ಬಾಲ್ ಟೂರ್ನಮೆಂಟ್: ಯೆನೆಪೋಯ ಶಾಲೆಗೆ ಪ್ರಥಮ
ಮೂಡಬಿದಿರೆ: AICS ಅಂತರ ಶಾಲಾ ಅಂಡರ್–14 ಫುಟ್ಬಾಲ್ ಟೂರ್ನಮೆಂಟ್ ಅಲ್ ಫುರ್ಖಾನ್ ಇಸ್ಲಾಮಿಕ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ICSE ಮತ್ತು CBSE ಶಾಲೆಗಳ ಸಂಘದ ಸಹಯೋಗದಲ್ಲಿ ನಡೆಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಮೊಹಮ್ಮದ್ ಅಶ್ಫಾಕ್ ಅವರ ಅಧ್ಯಕ್ಷತೆಯಲ್ಲಿ…
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್: ಮನೆಯಲ್ಲಿಯೇ ಚಿಕಿತ್ಸೆ ನೀಡಲು ಕುಟುಂಬಸ್ಥರ ನಿರ್ಧಾರ
ಮುಂಬೈ: ನಿವಾಸದಲ್ಲಿಯೇ ಚಿಕಿತ್ಸೆ ಮುಂದುವರಿಸುವುದಾಗಿ ಕುಟುಂಬಸ್ಥರು ನಿರ್ಧರಿಸಿ ವೈದ್ಯರಿಗೆ ಹೇಳಿದ ನಂತರ ಇಂದು ಬುಧವಾರ ಬೆಳಗ್ಗೆ ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಹಿರಿಯ ನಟ ಧರ್ಮೇಂದ್ರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಪಿಟಿಐ ಸುದ್ದಿಸಂಸ್ಥೆಗೆ…
ದೆಹಲಿ ಸ್ಫೋಟ; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ರೇಖಾ ಗುಪ್ತಾ
ನವದೆಹಲಿ: ಕೆಂಪು ಕೋಟೆ ಬಳಿ ಕಾರು ಬಾಂಬ್ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ 5 ಲಕ್ಷ ಮತ್ತು ಗಂಭೀರವಾಗಿ…
ಛತ್ತೀಸ್ಗಢದಲ್ಲಿ 6 ಮಂದಿ ನಕ್ಸಲರ ಎನ್ಕೌಂಟರ್: ಉಳಿದವರಿಗಾಗಿ ಶೋಧ ಮುಂದುವರಿಕೆ
ಬಿಜಾಪುರ: ನಕ್ಸಲ್ ಮುಕ್ತ ರಾಷ್ಟ್ರಕ್ಕಾಗಿ ನಡೆಯುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಆರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಹಿರಿಯ ಮಾವೋವಾದಿ ಕಾರ್ಯಕರ್ತರು ಇರುವ…
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDAಗೆ ಭಾರಿ ಮೇಲುಗೈ: ಭವಿಷ್ಯ ನುಡಿದ ಮತದಾನೋತ್ತರ ಸಮೀಕ್ಷೆಗಳು
ಹೈದರಾಬಾದ್: ಬಿಹಾರ ರಾಜ್ಯ ವಿಧಾನಸಭೆಗೆ ಎರಡನೇ ಹಂತದ ಮತದಾನ ಅಧಿಕೃತವಾಗಿ ಮುಕ್ತಾಯಗೊಂಡಿದ್ದು, ವಿವಿಧ ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಮೇಲುಗೈ ಸಾಧಿಸಿದೆ ಎಂದು ತೋರಿಸಿವೆ. ಸಮೀಕ್ಷೆಯು NDA ಈ ಬಾರಿಯ ಚುನಾವಣೆಯಲ್ಲಿ ಕ್ಲೀನ್ ಸ್ವೀಪ್…
ಬಿಹಾರ ವಿಧಾನಸಭೆ ಚುನಾವಣೆ | 2ನೇ ಹಂತದ ಮತದಾನ: 122 ಕ್ಷೇತ್ರಗಳಲ್ಲಿ 1,302 ಅಭ್ಯರ್ಥಿಗಳ ಸ್ಪರ್ಧೆ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಚುರುಕು ಪಡೆದಿದೆ. ಎರಡನೇ ಹಂತದ ಚುನಾವಣಾ ಪ್ರಚಾರ ಭಾನುವಾರ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿತ್ತು. ಇಂದು ಮತದಾನ ನಡೆಯುತ್ತಿದ್ದು ಜನರು ಹುಮ್ಮಸ್ಸಿನಿಂದ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿದ್ದಾರೆ. 20 ಮತದಾನಕ್ಕೆ ಜಿಲ್ಲೆಗಳ 122…
ವಿಜಯಪುರ: ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆ
ವಿಜಯಪುರ: ತಲೆಯನ್ನು ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಅಮಸಿದ್ದ ಬಿರಾದಾರ್ ಎಂದು ಗುರುತಿಸಲಾಗಿದೆ. ಅಮಸಿದ್ಧ ಅಮೋಘಸಿದ್ದ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ…
