ದರ್ಶನ್ & ಗ್ಯಾಂಗ್ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಏನಿದೆ?

FAST NEWS SEPTEMBER 4, 2024 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ ಒಂದು ಬಾಕ್ಸ್ ನಲ್ಲಿ ಚಾರ್ಜ್ಶೀಟ್…

ಹಿಜಾಬ್ | ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಕಲ್ಲು ಹಾಕಿದ್ದ ಪ್ರಾಂಶುಪಾಲನಿಗೆ ಕಾಂಗ್ರೆಸ್‌ ಸರ್ಕಾರದಿಂದ ‘ರಾಜ್ಯ ಪ್ರಶಸ್ತಿ’

FAST NEWS 4-9-2024 ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಉಡುಪಿಯ ಸರ್ಕಾರಿ ಕಾಲೇಜಿನಿಂದ ಆರಂಭವಾದ ಹಿಜಾಬ್ ವಿವಾದ ದೇಶಾದ್ಯಂತ ಸುದ್ದಿಯಾಗಿತ್ತು. ಈ ವಿವಾದದ ಸಂದರ್ಭದಲ್ಲಿ ಕುಂದಾಪುರದ ಸರ್ಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸುವ ವೇಳೆ ಕಾಲೇಜಿನ ಪ್ರಾಂಶುಪಾಲರಾಗಿದ್ದ ಬಿ ಜಿ…

ಮಂಗಳೂರು | ಮೊಸರು ಕುಡಿಕೆ ಉತ್ಸವದಲ್ಲಿ ಯುವತಿ ಜೊತೆ ಯುವಕ ಅಸಭ್ಯ ವರ್ತನೆ; ವ್ಯಾಪಕ ಆಕ್ರೋಶ

FAST NEWS SEPTEMBER 2, 2024 ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಮೊಸರು ಕುಡಿಕೆ ಉತ್ಸವದ ಮೆರವಣಿಗೆ ವೇಳೆ ಗುಂಪಿನಲ್ಲಿದ್ದ ಯುವಕನೋರ್ವ ಸಾರ್ವಜನಿಕವಾಗಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನ ತೊಕ್ಕಟ್ಟುವಿನಲ್ಲಿ ಮೊಸರು…

ಪ್ರಿಯಾಂಕ್​ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲ

FAST NEWS SEPTEMBER 2, 2024 ಬೆಂಗಳೂರು: ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್ ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್…

ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷ: ಯಜಮಾನಿಯರು ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ

FAST NEWS SEPTEMBER 2, 2024 ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷವಾಗಿದೆ. ಇದು ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆ ತಂದಿದೆ ಎಂಬುದನ್ನು ಯಜಮಾನಿಯರು ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಗಳ ಮೂಲಕ ಹಂಚಿಕೊಳ್ಳಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ಕೆಎಎಸ್ ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ: ಲೋಪಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ

FAST NEWS SEPTEMBER 2, 2024 ಬೆಂಗಳೂರು: ಎರಡು ತಿಂಗಳ ಒಳಗಾಗಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಲೋಕಸೇವಾ ಆಯೋಗ (KPSC)ಕ್ಕೆ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ…

ಆಂಧ್ರ, ತೆಲಂಗಾಣದಲ್ಲಿ ಪ್ರವಾಹ: ಸಾವಿನ ಸಂಖ್ಯೆ 27ಕ್ಕೆ ಏರಿಕೆ, ರೈಲು ಸಂಚಾರ ಸ್ಥಗಿತ

FAST NEWS SEPTEMBER 2, 2024 ಅಮರಾವತಿ: ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದಿಂದ ಎರಡು ರಾಜ್ಯಗಳಿಂದ ಸೇರಿ 27 ಜನ ಸಾವಿಗೀಡಾಗಿದ್ದಾರೆ. ಮೂವರು ಕಣ್ಮರೆಯಾಗಿದ್ದು, ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಮಳೆಯ ಪರಿಣಾಮದಿಂದ ಸತ್ತವರ ಪೈಕಿ 12…

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್’ಗೆ ‘ರಾಮ್ ಕೋವಿಡ್’ ಎಂದ ಕಂಗನಾ ರಣಾವತ್

FASTNEWS AUGUST 30, 2024 ►“ಕೋವಿಡ್ ಲಸಿಕೆ ಅಡ್ಡ ಪರಿಣಾಮ” ಎಂದ ನೆಟ್ಟಿಗರು ನವದೆಹಲಿ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ತಮ್ಮ ಮುಂಬರುವ ಚಿತ್ರ ಎಮರ್ಜೆನ್ಸಿ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಅವರು ನೀಡಿದ ಸಂದರ್ಶನಗಳ…

ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್ ನಿಧನ

FAST NEWS AUGUST 30, 2024 ಬೆಂಗಳೂರು: ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್ (86) ಅವರು ಇಂದು ನಿಧನರಾದರು. ಸಮಾಜವಾದಿ ಚಿಂತನೆಯ ಹಿನ್ನೆಲೆಯ ಶ್ರೀನಿವಾಸ್ ಅವರು ಶಿವಮೊಗ್ಗ ಜಿಲ್ಲೆ ಸಾಗರದಿಂದ ತಮ್ಮ ರಾಜಕೀಯವನ್ನು ಆರಂಭಿಸಿದರು. ಕಾಂಗ್ರೆಸ್, ಜೆಡಿಎಸ್, ಕೆಜೆಪಿ ಮತ್ತು ಬಿಜೆಪಿಯಲ್ಲಿ ಇದ್ದರು.…

ಗೋವಾದಲ್ಲಿ ಲಾಯರ್ ಜಗದೀಶ್ ಬಂಧನ..!

FAST NEWS AUGUST 30, 2024 ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282