ಶೋಭಾ ಕರಂದ್ಲಾಜೆ ವಿರುದ್ಧದ ತನಿಖೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಕಾರ

FASTNEWS JULY 11, 2024 ಚೆನ್ನೈ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ತಮಿಳರನ್ನು ನಂಟುಮಾಡುವ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ತನಿಖೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಜಯಚಂದ್ರನ್ ನಿರಾಕರಿಸಿದ್ದಾರೆ. ತನಿಖೆಗೆ ತಡೆ ನೀಡಲು ನಿರಾಕರಿಸಿದ…

ರಾಜ್ಯದಲ್ಲಿ ಇಳಿಮುಖವಾದ ಮಳೆ

FASTNEWS JULY 11, 2024 ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮಳೆ ಇಳಿಮುಖವಾಗಿದೆ. ಉಪ್ಪಿನಂಗಡಿಯಲ್ಲಿ 5 ಸೆಂ.ಮೀ. ಮಳೆಯಾಗಿರುವುದು ರಾಜ್ಯದಲ್ಲಿಯೇ 24 ಗಂಟೆಗಳಲ್ಲಿ ದಾಖಲಾದ ಅತಿಹೆಚ್ಚಿನ ಮಳೆ ಪ್ರಮಾಣವಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಮಾಣಿ, ಪಣಂಬೂರು, ಧರ್ಮಸ್ಥಳ,…

ನಿನ್ನೆ ಒಂದೇ ದಿನ 293 ಮಂದಿಗೆ ಡೆಂಗ್ಯೂ ಸೋಂಕು ದೃಢ: ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್

FASTNEWS JULY 11, 2024 ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಮುಂದುವರೆದಿದ್ದು, ನಿನ್ನೆ ಒಂದೇ ದಿನ 293 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಒಟ್ಟು ವರದಿಯಾದ ಪ್ರಕರಣಗಳ ಸಂಖ್ಯೆ 7,840ಕ್ಕೆ ಏರಿಕೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಈವರೆಗೆ 58534 ಮಂದಿಗೆ ರಕ್ತ ಮಾದರಿ…

ಸಕಲೇಶಪುರ: ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

FASTNEWS JULY 11, 2024 ಹಾಸನ: ಇತ್ತೀಚಿಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ…

ದುಷ್ಕರ್ಮಿಗಳಿಂದ ಜೆಜೆಪಿ ನಾಯಕನ ಗುಂಡಿಕ್ಕಿ ಹತ್ಯೆ: ಪೊಲೀಸರಿಂದ ಶೋಧ

FASTNEWS JULY 11, 2024 ಹರಿಯಾಣ: ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ನಾಯಕನನ್ನು ಮೂವರು ದುಷ್ಕರ್ಮಿಗಳ ತಂಡ ಗುಂಡಿಕ್ಕಿ ಹತ್ಯೆಗೈರುವ ಘಟನೆ ಹರ್ಯಾಣದ ಹನ್ಸಿಯಲ್ಲಿ ಬುಧವಾರ ಸಂಜೆ ನಡೆದಿದೆ. ಮೃತರನ್ನು ಹಿಸಾರ್‌ನ ಹಂಸಿಯ ರವೀಂದರ್ ಸೈನಿ ಎಂದು ಗುರುತಿಸಲಾಗಿದ್ದು, ಸೈನಿ ಅವರು…

ಹತ್ರಾಸ್ ಕಾಲ್ತುಳಿತ ದುರಂತ: “ಭೋಲೆ ಬಾಬಾ”ಗೆ ಕ್ಲೀನ್ ಚಿಟ್ ನೀಡಿದ SIT

FASTNEWS JULY 10, 2024 ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ 121 ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸತ್ಸಂಗ ನೀಡುತ್ತಿದ್ದ ಭೋಲೆ ಬಾಬಾನಿಗೆ ಕ್ಲೀನ್‌ ಚಿಟ್‌ ನೀಡಿದೆ. ದುರಂತದಲ್ಲಿ ಯಾವುದೇ…

ಕರಾವಳಿಯಲ್ಲಿ ಮುಂದುವರೆದ ಮಳೆ: ಆರೆಂಜ್ ಅಲರ್ಟ್ ಘೋಷಣೆ

FASTNEWS JULY 10, 2024 ಮಂಗಳೂರು: ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.…

ಟಿ20 ಸರಣಿಯ 3ನೇ ಹಾಗೂ ಅಂತಿಮ ಪಂದ್ಯ: ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಗೆಲುವು

FASTNEWS JULY 10, 2024 ಚೆನ್ನೈ: ಭಾರತ ತಂಡ ಮಹಿಳೆಯರ ಟಿ20 ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ಎದುರು 10 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಪೂಜಾ ವಸ್ತ್ರಾಕರ್ (14ಕ್ಕೆ 3) ಬಿಗಿ ಬೌಲಿಂಗ್ ಹಾಗೂ…

ಹಾಲಿನ‌ ಕಂಟೇನರ್‌ಗೆ ಬಸ್ ಡಿಕ್ಕಿ: 18 ಮಂದಿ ಮೃತ

FASTNEWS JULY 10, 2024 ಆಗ್ರಾ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಿಹಾರದಿಂದ ದೆಹಲಿಗೆ ಹೋಗುತ್ತಿದ್ದ ಅತಿ ವೇಗದ ಡಬಲ್ ಡೆಕ್ಕರ್ ಬಸ್ ಹಾಲಿನ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಬಸ್ ಕಂಟೇನರ್ ಒಳಗೆ ನುಗ್ಗಿದ್ದು, 18 ಜನರು ಸಾವನ್ನಪ್ಪಿದ್ದಾರೆ ಮತ್ತು…

LPGಗೆ ಆಧಾರ್ ಜೋಡಣೆ: ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ ಎಂದ ಕೇಂದ್ರ ಸರಕಾರ

FASTNEWS JULY 10, 2024 ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಕಲಿ ಬಳಕೆದಾರರನ್ನು ಪತ್ತೆ ಹಚ್ಚಲು ಎಲ್‌ಪಿಜಿಗೆ ಗ್ರಾಹಕರ ಆಧಾರ್‌ ಸಂಖ್ಯೆ ಜೋಡಣೆ ಕಾರ್ಯ ಮಾಡುತ್ತಿವೆ. ಆದರೆ, ಈ ಪ್ರಕ್ರಿಯೆಗೆ ಸರ್ಕಾರ ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282