ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸಂಭವಿಸಿದೆ. ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ…
Author: Fast News 24
ತೇಜಸ್ ಯುದ್ಧ ವಿಮಾನ ಪತನ: ಸಮವಸ್ತ್ರ ಧರಿಸಿ ಪತಿಗೆ ಸೆಲ್ಯೂಟ್ ಹೊಡೆದ ಪತ್ನಿ
ಧರ್ಮಶಾಲಾ: ದುಬೈ ಏರ್ ಶೋ ವೇಳೆ ತೇಜಸ್ ಯುದ್ಧ ವಿಮಾನ ಪತನಗೊಂಡು ಹುತಾತ್ಮರಾಗಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಪೈಲಟ್ ನಮಾಂಶ್ ಸಯಾಲ್ ಅವರ ಅಂತ್ಯಸಂಸ್ಕಾರ ನಿನ್ನೆ ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ನಡೆಯಿತು. ನಮಾಂಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ…
ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಿಪ್ರ ಬೆಳವಣಿಗೆ: ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಏನೇ ಇದ್ರೂ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಇದರ ಬಗ್ಗೆ ಹೆಚ್ಚಿಗೆ ತಲೆಕೆಡಿಸಿಕೊಳ್ಳುವುದು ಬೇಡ.…
ಯಾರೋ ಒಬ್ಬರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ: ಹಲವರ ಪರಿಶ್ರಮವಿದೆ; ಡಿಕೆಶಿಗೆ ಸತೀಶ್ ಜಾರಕಿಹೊಳಿ ಟಾಂಗ್
ಬೆಳಗಾವಿ : ರಾಜ್ಯ ಕಾಂಗ್ರೆಸ್‌ನಲ್ಲಿ ಎದುರಾಗಿರುವ ಸಿಎಂ ಕುರ್ಚಿ ವಿಚಾರದಲ್ಲಿ ಹೇಳಿಕೆಗಳು ಮುಂದುವರಿದಿದ್ದಾರೆ. ಪ್ರಮುಖ ನಾಯಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದು, ರಾಜ್ಯದಲ್ಲಿ ಸರಕಾರ ಒಬ್ಬರ ಶ್ರಮದಿಂದಲೇ…
ಕಾಸರಗೋಡು: ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು; ಹಲವರು ಅಸ್ವಸ್ಥ ಜನ ದಟ್ಟಣೆ ನಿಯಂತ್ರಿಸಲು ಪೊಲೀಸರಿಂದ ಲಾಠಿಚಾರ್ಜ್
ಕಾಸರಗೋಡು: ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಉಂಟಾದ ಭಾರಿ ನೂಕುನುಗ್ಗಲಿನಲ್ಲಿ ಉಸಿರಾಟದ ತೊಂದರೆಯಿಂದ ಹಲವು ಮಂದಿ ಕುಸಿದುಬಿದ್ದ ಘಟನೆ ಕಾಸರಗೋಡಿನ ನುಳ್ಳಿಪ್ಪಾಡಿ ಮೈದಾನದಲ್ಲಿ ಭಾನುವಾರ ರಾತ್ರಿ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ಜನರನ್ನು ಚದುರಿಸಿದ್ದಾರೆ. ಯುವಜನರ ಒಕ್ಕೂಟವಾದ…
ಸಾಲಿಡಾರೆಟಿ ಯೂತ್ ಮೊಮೆಂಟ್, ಗದಗ ಹಾಗೂ M G ಚಾರಿಟೇಬಲ್ ಟ್ರಸ್ಟ್ ಗದಗ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ
ಸಾಲಿಡಾರೆಟಿ ಯೂತ್ ಮೊಮೆಂಟ್, ಗದಗ ಹಾಗೂ M G ಚಾರಿಟೇಬಲ್ ಟ್ರಸ್ಟ್ ಗದಗ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ನಗರದ ಗಂಗಿಮಡಿಯ ಅಬು ಹುರೆರಾ ಮಜೀದ್ ನಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ನಗರದ ಸುಪ್ರಸಿದ್ಧ ವೈದ್ಯರಾದ ಡಾ. ನಿಜಾಮುದ್ದೀನ್, ಡಾ. ಇರ್ಫಾನ್,…
ಎಸ್‌ಐಆರ್ | ಬಿಎಲ್‌ಒಗಳಿಗೆ ಒತ್ತಡ ಹೇರುತ್ತಿಲ್ಲ: ಕೇರಳ ಮುಖ್ಯ ಚುನಾವಣಾ ಆಯುಕ್ತ
ತಿರುವನಂತಪುರ: ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಸಲು ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸಾಧ್ಯವಿರುವ ಎಲ್ಲಾ ಸಹಾಯ ಮಾಡುತ್ತಿದ್ದೇವೆ. ಅವರಿಗೆ ಒತ್ತಡ ಹಾಕುವ ಉದ್ದೇಶ ಇಲ್ಲ ಎಂದು ಕೇರಳ ಮುಖ್ಯ ಚುನಾವಣಾ ಆಯುಕ್ತ ರತನ್ ಯು. ಕೇಲ್ಕರ್…
ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ: ವರ್ಕ್ ಫ್ರಂ ಹೋಮ್‌ಗೆ ಶಿಫಾರಸು
ನವದೆಹಲಿ: ರಾಷ್ಟ್ರ ರಾಜಧಾನಿ ದಿನೇ ದಿನೇ ಗ್ಯಾಸ್ ಚೇಂಬರ್ ಆಗಿ ಬದಲಾಗುತ್ತಿದೆ. ಅದರಂತೆ ದೆಹಲಿ ವಾಯು ಗುಣಮಟ್ಟ ಮತ್ತಷ್ಟು ಕಳಪೆಯಾಗಿದೆ. ಹೀಗಾಗಿ, ರಾಜಧಾನಿಗೆ ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣ ಇಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ…
ಕೆಲವೇ ದಿನಗಳಲ್ಲಿ ಬಿಹಾರ ಸಿಎಂ ನಿತೀಶ್ ಅಧಿಕಾರದಿಂದ ಕೆಳಕ್ಕೆ ಇಳಿಯಲಿದ್ದಾರೆ: ಪಾಂಡೆ
ಬಲ್ಲಿಯಾ: ಕೆಲವೇ ದಿನಗಳಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಸಮಾಜವಾದಿ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಹೇಳಿದ್ದಾರೆ. ಬಿಜೆಪಿಯ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರಿಗೆ ಗೃಹ ಖಾತೆ ನೀಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ…
ಜಮಾಅತೆ ಇಸ್ಲಾಮಿ ಹಿಂದ್ “ಮಾದರಿ ನೆರೆಹೊರೆ – ಮಾದರಿ ಸಮಾಜ” ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಚಾಲನೆ
ಬೆಂಗಳೂರು: ಜಮಾಅತೆ ಇಸ್ಲಾಮಿ ಹಿಂದ್ “ಮಾದರಿ ನೆರೆಹೊರೆ – ಮಾದರಿಯ ಸಮಾಜ” ಎಂಬ ಹೆಸರಿನ ಹತ್ತು ದಿನಗಳ ‘ನೆರೆಹೊರೆಯ ಹಕ್ಕುಗಳು” ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಇಂದು ಚಾಲನೆ ನೀಡಿದೆ. ಅಭಿಯಾನವು ನವೆಂಬರ್ 21 ರಿಂದ 30ರ ವರೆಗೆ ನಡೆಯಲಿದೆ. ಈ ಕುರಿತು ಘೋಷಣೆ ಬೆಂಗಳೂರಿನ…
