ನವದೆಹಲಿ: ಕೇರಳದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಬೇಕೆಂಬ ಕೇರಳ ಸರ್ಕಾರದ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೇರಳ ವಿಧಾನಸಭಾ ಚುನಾವಣೆ ಎದುರಾಗುವ ಹೊತ್ತಿನಲ್ಲಿ ಈ ಬೆಳವಣಿಗೆ ನಡೆದಿದೆ. 2024ರ ಜೂನ್ 24ರಂದು…
Author: Fast News 24
‘ದಿ ಕೇರಳ ಸ್ಟೋರಿ’ | ರಾಜ್ಯವನ್ನು ತಪ್ಪು ರೀತಿಯಲ್ಲಿ ಬಿಂಬಿಸುತ್ತಿದೆ: ಹೈಕೋರ್ಟ್
ಕೊಚ್ಚಿ: ‘ದಿ ಕೇರಳ ಸ್ಟೋರಿ – ಗೋಸ್ ಬಿಯಾಂಡ್’ ಚಿತ್ರವು ಕೇರಳದಂತದ ಜಾತ್ಯತೀತ ರಾಜ್ಯವನ್ನು ತಪ್ಪು ರೀತಿಯಲ್ಲಿ ಬಿಂಬಿಸುತ್ತದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೇರಳದಲ್ಲಿ ಜನರು ಕೋಮು ಸೌಹಾರ್ದದಲ್ಲಿ ಬದುಕುತ್ತಾರೆ. ಹಾಗಿರುವಾಗ ಕೇರಳದ ಹೆಸರನ್ನು ಬಳಕೆ ಮಾಡುವುದು ಮತ್ತು ಚಿತ್ರವು…
ನೇಪಾಳದ ತ್ರಿಶೂಲಿ ನದಿಗೆ ಉರುಳಿದ ಬಸ್ 18 ಮಂದಿ ಸಾವು
ಕಠ್ಮಂಡು: ನೇಪಾಳ ರಾಜಧಾನಿಯಿಂದ ಸುಮಾರು 90 ಕಿ.ಮೀ ದೂರದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಸೋಮವಾರ ಬೆಳಿಗ್ಗೆ ನೇಪಾಳದ ಧಾಡಿಂಗ್ ಜಿಲ್ಲೆಯ ಗಜುರಿ ಬಳಿ ಪ್ರಯಾಣಿಕ ಬಸ್ ತ್ರಿಶೂಲಿ ನದಿಗೆ ಬಿದ್ದು ಕನಿಷ್ಠ 18 ಜನರು ಸಾವನ್ನಪ್ಪಿದ್ದು, 26 ಮಂದಿ ಗಂಭೀರವಾಗಿ…
ಎಐ ಸಮ್ಮಿಟ್ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ
ಬೆಂಗಳೂರು: ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಅವರೇ ಯುವ…
ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ – ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಗೃಹಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ. ಅವರ ಇಡೀ ಜೀವನ ಸಾಮಾಜಿಕ ನ್ಯಾಯದ ಸಿದ್ಧಾಂತದಡಿಯೇ ರಾಜಕಾರಣ ಮಾಡಿಕೊಂಡು…
ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ: ಬರೋಬ್ಬರಿ 7 ಕೋಟಿ ವರ್ಗಾವಣೆ
ಬೆಂಗಳೂರು: ಸೈಬರ್ ವಂಚನೆಗೆ ಸ್ನೇಹಿತನ ಅಕೌಂಟ್ ಬಳಕೆ ಮಾಡಿಕೊಂಡು ಬರೋಬ್ಬರಿ 7 ಕೋಟಿ ರೂ. ವರ್ಗಾವಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಯುಷ್ & ಇತರರು ಸೇರಿಕೊಂಡು ವಿದ್ಯಾರ್ಥಿಯೊಬ್ಬನಿಗೆ ವಂಚನೆ ಮಾಡಿದ್ದಾರೆ. ವಂಚನೆಗೊಳಗಾದ ವಿದ್ಯಾರ್ಥಿ ಹಾಗೂ ಆಯುಷ್ ಕಳೆದ ಒಂದು ವರ್ಷದಿಂದ…
ಕೇರಳದಲ್ಲಿ ‘ಲೈಫ್ ಮಿಷನ್’ ಸಾಧನೆ: 5 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಿದ ಪಿಣರಾಯಿ ಸರ್ಕಾರ
ತಿರುವನಂತಪುರಂ: ಕೇರಳವನ್ನು ವಸತಿ ರಹಿತ ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿಯೊಂದಿಗೆ ಆರಂಭಿಸಲಾದ ಎಲ್ಡಿಎಫ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಲೈಫ್ ಮಿಷನ್’ ಯೋಜನೆಯಡಿ ಐದು ಲಕ್ಷ ಮನೆಗಳ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಘೋಷಿಸಿದ್ದಾರೆ. 2016ರಲ್ಲಿ ಅಧಿಕಾರಕ್ಕೆ…
‘ತಂದೆ, ಮಕ್ಕಳು ಕುಟುಂಬದ ಸ್ವಾರ್ಥಕ್ಕಾಗಿ ಸ್ವಜಾತಿ ನಾಯಕರನ್ನೂ ಬೆಳೆಯದಂತೆ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದವರು’: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತಂದೆ ಮತ್ತು ಮಕ್ಕಳು ತಮ್ಮ ಕುಟುಂಬದ ಸ್ವಾರ್ಥಕ್ಕಾಗಿ ರಾಜಕೀಯ ಕ್ಷೇತ್ರದಲ್ಲಿ ಉಳಿದವರನ್ನು ಬಿಟ್ಟುಬಿಡಿ, ಸ್ವಜಾತಿ ನಾಯಕರು ಕೂಡಾ ಬೆಳೆಯದಂತೆ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಮಾಧ್ಯಮ…
ಬಾಗಲಕೋಟೆ ಕಲ್ಲು ತೂರಾಟ ಪ್ರಕರಣದಲ್ಲಿ ಇಬ್ಬರ ಬಂಧನ; ಮುತಾಲಿಕ್, ಪುನೀತ್ ಕೆರೆಹಳ್ಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ
ಬಾಗಲಕೋಟೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ನಗರದ ಮಾರುಕಟ್ಟೆಯ ಬಳಿ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಬಾಗಲಕೋಟೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಾಗಲಕೋಟೆಯ ಅಶೋಕ ಬಾರಕೇರ ಹಾಗೂ ಸಿದ್ಧಪ್ಪ ಘೇರಡೆ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳನ್ನು…
ಲಂಚ ಸ್ವೀಕಾರ ಪ್ರಕರಣ: ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ
ಬೆಂಗಳೂರು: ಗುತ್ತಿಗೆದಾರನಿಂದ 5 ಲಕ್ಷ ರೂ. ಹಣ ಪಡೆಯುತ್ತಿದ್ದ ಆರೋಪ ಎದುರಿಸುತ್ತಿರುವ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಸೇರಿದಂತೆ ಮೂವರನ್ನು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿ, ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಯಲಹಂಕದ…
