ಕರಾವಳಿಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷಿತ ವಾಹನ ಸವಾರಿಗೆ ಅಗತ್ಯ ಕ್ರಮ ಕೈಗೊಳ್ಳಿ: NHAIಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮಂಗಳೂರು–ಉಡುಪಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-66 ಮತ್ತು ಕರಾವಳಿ ಕರ್ನಾಟಕದ ಇತರೆ ಭಾಗಗಳ ಮುಖ್ಯರಸ್ತೆಗಳಲ್ಲಿ ಸುರಕ್ಷಿತ ವಾಹನ ಸವಾರಿ ಮತ್ತು ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ(ಎನ್​​ಹೆಚ್ಎಐ) ಹೈಕೋರ್ಟ್ ನಿರ್ದೇಶನ ನೀಡಿದೆ. ಎಸ್.ಆಕಾಶ್ ಎಂಬವರು ಸಲ್ಲಿಸಿದ್ದ…

ಬಿಡಿಸಿಸಿ ಚುನಾವಣೆ: ರಮೇಶ ಕತ್ತಿ ಸ್ಪರ್ಧಿಸಿರುವ ಹುಕ್ಕೇರಿ ಚುನಾವಣೆ ಮುಂದೂಡಿ ಹೈಕೋರ್ಟ್ ಆದೇಶ

ಬೆಳಗಾವಿ: ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ರಮೇಶ ಕತ್ತಿ ಸ್ಪರ್ಧಿಸಿರುವ ಹುಕ್ಕೇರಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಪ್ರತಿನಿಧಿಸುವ ಮತಕ್ಷೇತ್ರದ ಚುನಾವಣೆಯನ್ನು ಹೈಕೋರ್ಟ್ ಧಾರವಾಡ ಪೀಠ ಮುಂದೂಡಿದೆ. ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ(ಡಿಸಿಸಿ) ಬ್ಯಾಂಕ್‌ 7…

ಜಪಾನ್‌ನಲ್ಲಿ ಭಾರತೀಯ ರಾಯಭಾರಿಯಾಗಿ ಕಾಸರಗೋಡು ಮೂಲದ ನಗ್ಮಾ ಮುಹಮ್ಮದ್ ನೇಮಕ

ಕಾಸರಗೋಡು: ಜಪಾನ್‌ನಲ್ಲಿ ಭಾರತೀಯ ರಾಯಭಾರಿಯನ್ನಾಗಿ ಕಾಸರಗೋಡು ಮೂಲದ ನಗ್ಮಾ ಮಹಮ್ಮದ್ ಮಾಲಿಕ್ ಅವರನ್ನು ಕೇಂದ್ರ ಸರ್ಕಾರ ನೇಮಕಮಾಡಿದೆ. ನಗರದ ಕೋಟೆರಸ್ತೆಯ ಮೂಲನಿವಾಸಿಗಳಾದ, ಈಗ ನವದೆಹಲಿಯಲ್ಲಿ ನೆಲೆಸಿರುವ ಮಹಮ್ಮದ್ ಹಬೀಬುಲ್ಲ-ಸುಲುಬಾನು ದಂಪತಿ ಪುತ್ರಿ ನಗ್ಮಾ. ಅವರು ನವದೆಹಲಿಯಲ್ಲಿ ಜನಿಸಿ ಅಲ್ಲಿನ ಸೇಂಟ್ ಸ್ಟಿಫನ್…

ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ: ಕಂಪೆನಿಗಳ ಮೇಲೆ ಇಡಿ ದಾಳಿ, 12.84 ಕೋಟಿ ಸೀಜ್

ಬೆಂಗಳೂರು: ಬೇಲೆಕೇರಿ ಬಂದರು ಮೂಲಕ ಅಕ್ರಮವಾಗಿ ಕಬ್ಬಿಣದ ಅದಿರನ್ನು ರಫ್ತು ಮಾಡಿ ಹಣ ಸಂಪಾದನೆ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಅದಿರು ರಫ್ತು ಮಾಡಿದ್ದ ಕಂಪೆನಿಗಳ ಮೇಲೆ ದಾಳಿ ನಡೆಸಿ ಬ್ಯಾಂಕ್…

ಮಂಗಳೂರು | ವಾಟ್ಸ್ ಆ್ಯಪ್ ನಲ್ಲಿ ಸುಳ್ಳು ಸಂದೇಶ ರವಾನೆ ಆರೋಪ: ಇಬ್ಬರು ಅರೆಸ್ಟ್

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶವನ್ನು ರವಾನಿಸಿದ ಆರೋಪದಲ್ಲಿ ಇಬ್ಬರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ತಾಳಿಪಾಡಿ ಗುತ್ತಕಾಡು ಶಾಂತಿನಗರ ನಿವಾಸಿಗಳಾದ ಮೊಹಮ್ಮದ್ ಅನ್ವರ್ (44 ) ಮತ್ತು ತಾಯಿರ್ ನಕಾಶ್ (42) ಬಂಧಿತ ಆರೋಪಿಗಳು. ಆರೋಪಿಗಳು ಅ.15ರಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ…

ವಿಜಯಪುರ | ಎನ್‌ಕೌಂಟರ್‌ಗೆ ಆರೋಪಿ ಬಲಿ

ವಿಜಯಪುರ: ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿಯೊಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ. ಯುನಸ್ ಪಟೇಲ್ (35) ಎನ್‌ಕೌಂಟರ್‌ಗೆ ಬಲಿಯಾದ ಆರೋಪಿ. ಈತ ವಿಜಯಪುರ ನಗರದ ಗಾಂಧಿ…

IPS ಅಧಿಕಾರಿ ಮನೆ ಮೇಲೆ ದಾಳಿ ಮಾಡಿದ ಸಿಬಿಐಗೆ ಶಾಕ್‌: 5 ಕೋಟಿ ಹಣ, ಮರ್ಸಿಡಿಸ್‌, ಆಡಿ ಕಾರು ವಶಕ್ಕೆ

ಚಂಡೀಗಢ: ಪಂಜಾಬ್‌ನ ರೋಪರ್ ರೇಂಜ್‌ನಲ್ಲಿ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಆಗಿ ನೇಮಕಗೊಂಡ ಹಿರಿಯ ಐಪಿಎಸ್ ಅಧಿಕಾರಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ. ಐಪಿಎಸ್ ಅಧಿಕಾರಿ ಮನೆಯಿಂದ 5 ಕೋಟಿ ರೂ. ನಗದು, ಮರ್ಸಿಡಿಸ್, ಆಡಿ ಕಾರು ವಶಕ್ಕೆ ಪಡೆದಿದ್ದಾರೆ.…

ಬೆಂಗಳೂರಿನಿಂದ ಹೊರಟಿದ್ದ ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ: 36 ಮಂದಿ ಪ್ರಯಾಣಿಕರು ಸೇಫ್

ಬೆಂಗಳೂರು: ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್‌ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ…

ಮಹಾರಾಷ್ಟ್ರದಲ್ಲಿ 61 ಜನ ನಕ್ಸಲರು ಶರಣು; ಸರ್ಕಾರ ನೀಡಿದ್ದೆಷ್ಟು ಕೋಟಿ?

ಮುಂಬಯಿ: ಮಹಾರಾಷ್ಟ್ರದಲ್ಲಿ ಭೂಪತಿ ಎಂದೂ ಕರೆಯಲ್ಪಡುವ ಹಿರಿಯ ನಕ್ಸಲೈಟ್ ಮಲ್ಲೊಜುಲ ವೇಣುಗೋಪಾಲ್ ರಾವ್ ಅವರ ನೇತೃತ್ವದಲ್ಲಿ ಅವರು ಸೇರಿದಂತೆ 61 ಜನ ನಕ್ಸಲರು ಗಡ್ಚಿರೋಲಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಎದುರು ಶರಣಾಗಿದ್ದಾರೆ. ಶರಣಾದ ನಕ್ಸಲರಿಗೆ 6 ಕೋಟಿ…

ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ: ಟ್ರಂಪ್

ವಾಷಿಂಗ್ಟನ್: ರಷ್ಯಾದ ತೈಲ ಖರೀದಿಗೆ ಪ್ರತಿಯಾಗಿ ಭಾರತದ ವಸ್ತುಗಳ ಮೇಲೆ ದಂಡನಾತ್ಮಕ ಸುಂಕ ವಿಧಿಸಿದ ತಿಂಗಳುಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282