ನವದೆಹಲಿ: ಇಂದೋರ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪೈಲಟ್ಗೆ ಬೆಂಕಿಯ ಸೂಚನೆ ಹಿನ್ನೆಲೆಯಲ್ಲಿ ತಕ್ಷಣ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ದೆಹಲಿಯಿಂದ ಇಂದೋರ್ಗೆ ಟೇಕ್ ಆಫ್ ಆಗಿ 30 ನಿಮಿಷಗಳ ಕಾಲ ಹಾರಾಟ ನಡೆಸಿದ ವಿಮಾನದ ಬಲಭಾಗದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ…
Author: Fast News 24
ರಾಜ್ಯ ಸರ್ಕಾರದಿಂದ ನೋಂದಣಿ ಶುಲ್ಕ ಏರಿಕೆ: ಇಂದಿನಿಂದಲೇ ಜಾರಿ
ಬೆಂಗಳೂರು: ರಾಜ್ಯ ಸರ್ಕಾರವು ಆಗಸ್ಟ್ 31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವುದಕ್ಕಿಂತ ಕಡಿಮೆ ಇದೆ. ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ಪರಿಷ್ಕರಿಸಲಾಗುತ್ತಿದೆ ಎಂದು…
ಮೇಲ್ತೆನೆಯ ದಶಮಾನೋತ್ಸವ ಕಾರ್ಯಕ್ರಮದ ಲೋಗೋ ಅನಾವರಣ
ದೇರಳಕಟ್ಟೆ: ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಬೆಳವಣಿಗೆಯ ನಿಟ್ಟಿನಲ್ಲಿ ಉಳ್ಳಾಲ ತಾಲೂಕು ಮಟ್ಟದಲ್ಲಿ ಕಳೆದ 10 ವರ್ಷದಿಂದ ಕಾರ್ಯಾಚರಿಸುತ್ತಿರುವ ಬ್ಯಾರಿ ಎಲ್ತ್ಕಾರ್ ಪಿನೆ ಕಲಾವಿದಮಾರೊ ಕೂಟ (ಮೇಲ್ತೆನೆ)ದ ದಶಮಾನೋತ್ಸವ ಕಾರ್ಯಕ್ರಮದ ಲೋಗೋವನ್ನು ರವಿವಾರ ಬಿಡುಗಡೆಗೊಳಿಸಲಾಯಿತು. ದೇರಳಕಟ್ಟೆಯ ದುಬೈ ಪ್ಲಾಝಾದಲ್ಲಿರುವ ದಶಮಾನೋತ್ಸವದ…
ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ರಾಜ್ಯವ್ಯಾಪಿ ನಡೆಯಲಿರುವ “ಡಿಜಿಟಲ್ ಸ್ವಾತಂತ್ರ್ಯ” ಜಾಗೃತಿ ಅಭಿಯಾನ
ಗದಗ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ಆಗಸ್ಟ್ 25 ರಿಂದ ಸೆಪ್ಟೆಂಬರ್ 15ರವರೆಗೆ ರಾಜ್ಯವ್ಯಾಪಿ ನಡೆಯಲಿರುವ “ಡಿಜಿಟಲ್ ಸ್ವಾತಂತ್ರ್ಯ” ಜಾಗೃತಿ ಅಭಿಯಾನದ ಪೋಸ್ಟರ್ ಅನ್ನು ಗದಗ ಶಾಖೆ ವತಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸೈಬರ್ ಕ್ರೈಂ ಅಧಿಕಾರಿಗಳ ಉಪಸ್ಥಿತಿ…
ಖಜಾನೆ ಬತ್ತಿ ಹೋಗಿದೆ, ಬಡವರಿಗೆ ನೀಡಲು ಭೂಮಿಯೂ ಇಲ್ಲ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ಹೈದರಾಬಾದ್: ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು ಮತ್ತೊಮ್ಮೆ ನಿರಾಶೆ ವ್ಯಕ್ತಪಡಿಸಿದ್ದಾರೆ. ರಾಜ್ಯದ ಖಜಾನೆ ಬತ್ತಿ ಹೋಗಿದೆ. ಬಡವರಿಗೆ ಹಂಚಲು ಭೂಮಿಯೂ ಇಲ್ಲ ಎಂದು ಹೇಳಿದ್ದಾರೆ. ಇದಕ್ಕೆಲ್ಲಾ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು…
ಸರ್ಚ್ ವಾರಂಟ್ ಪಡೆದು ದೂರುದಾರನೊಂದಿಗೆ ಮಹೇಶ್ ತಿಮರೋಡಿ ನಿವಾಸಕ್ಕೆ ಬಂದ SIT ತಂಡ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಇಂದು ಮಹತ್ವದ ಬೆಳವಣಿಗೆಯಾಗಿದೆ. ಎಸ್ ಐಟಿ ಬಂಧನದಲ್ಲಿರುವ ಸಿ ಎನ್ ಚಿನ್ನಯ್ಯ ತಾನು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ್ದು, ಅದರಂತೆ ಎಸ್.ಐ.ಟಿ ಅಧಿಕಾರಿಗಳ ತಂಡವು ಇಂದು ಬೆಳಗ್ಗೆ…
ಧರ್ಮಸ್ಥಳ ಪ್ರಕರಣ: ಬೆಳ್ಳಂಬೆಳಗ್ಗೆ ಎಸ್ಐಟಿ ಕಚೇರಿಗೆ ಆಗಮಿಸಿದ ಸುಜಾತಾ ಭಟ್
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ದಿನಕ್ಕೊಂದು ಮಹತ್ವದ ಬೆಳವಣಿಗೆಯಾಗುತ್ತಿದೆ. ದೂರುದಾರರಾಗಿ ಬಂದು ಗಂಭೀರ ಆರೋಪ ಮಾಡಿದ್ದ ಕೆಲವರು ಇದೀಗ ವಿಚಾರಣೆ ಎದುರಿಸುತ್ತಿದ್ದಾರೆ. ಸುಜಾತಾ ಭಟ್ ಇಂದು ಬೆಳಗ್ಗೆ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ವಿಚಾರಣೆಗೆ ಈಗಾಗಲೇ ಎಸ್ಐಟಿ ನೋಟಿಸ್ ನೀಡಿತ್ತು. ಇದರ ಹಿನ್ನಲೆಯಲ್ಲಿ…
ಚಾರ್ಮಾಡಿ ಘಾಟ್’ನಲ್ಲಿ ರಾತ್ರಿ ವಾಹನ ತಪಾಸಣೆ ಕಡ್ಡಾಯ..!
ಬೆಳ್ತಂಗಡಿ: ಚಿಕ್ಕಮಗಳೂರು ಮತ್ತು ಮಂಗಳೂರು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮಗಳು ಜಾರಿಯಾಗಲಿದ್ದು, ರಾತ್ರಿ ವೇಳೆ ಚೆಕ್ಪೋಸ್ಟ್ ಮೂಲಕ ಸಾಗುವ ಎಲ್ಲ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ ಸಂಚರಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ.…
ಕೆಪಿಸಿಸಿ ಅಧ್ಯಕ್ಷರಾಗಿ ಆರ್ಎಸ್ಎಸ್ ಪ್ರಾರ್ಥನೆ ಹಾಡಿದ್ದು ತಪ್ಪು: ಬಿಕೆ ಹರಿಪ್ರಸಾದ್
ನವದೆಹಲಿ: ಕೆಪಿಸಿಸಿ ಅಧ್ಯಕ್ಷರಾಗಿ ಆರ್ಎಸ್ಎಸ್ ಪ್ರಾರ್ಥನೆ ಹಾಡಿದ್ದು ತಪ್ಪು. ಅಧ್ಯಕ್ಷರಾಗಿ ಹೇಳಿದ್ರೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಡಿಕೆಶಿ ಆರ್ಎಸ್ಎಸ್ ಗೀತೆ ಹೇಳಿದ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇಂತಹ…
ಮೊಂಟೆಪದವು: ಮನೆಯಲ್ಲಿ ಕೊಳೆತ ಶವ ಪತ್ತೆ ►ಮೃತದೇಹ ಕೊಂಡೊಯ್ಯಲು ವ್ಯವಸ್ಥೆ ಮಾಡಿದ ಶಾಕಿರ್, ಖಾದರ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ
ಉಳ್ಳಾಲ: ಮೊಂಟೆಪದವು ಗ್ರಾಮದ ಲಾಡ ಗಂಗರಮಜಲು ಬಳಿ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವವೊಂದು ಭಾನುವಾರ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸುನೀಲ್ (ವಾಸುದೇವಾಡಿಗ ಮಿಜಾರು) ಎಂದು ತಿಳಿದು ಬಂದಿದೆ. ಸುನೀಲ್ ಸಾವನ್ನಪ್ಪಿ 5 ದಿನಗಳು ಆಗಿರಬಹುದು ಎಂದು ಅಂದಾಜಿಸಲಾಗಿದ್ದು, ಮಲಗಿದ್ದ ಸ್ಥಿತಿಯಲ್ಲೇ…
