FASTNEWS JUNE 24, 2024 ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಬಂಧನಕ್ಕೆ ಒಳಗಾದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಸಿಐಡಿಗೆ ವಹಿಸಿ…
Author: Fast News 24
ಸೂರಜ್ ರೇವಣ್ಣ ಪ್ರಕರಣ ವಿಚಿತ್ರ, ವಿಕೃತ ಹಾಗೂ ಅಸಹ್ಯವಾಗಿದೆ: ಪ್ರಿಯಾಂಕ್ ಖರ್ಗೆ
FASTNEWS JUNE 23, 2024 ಕಲಬುರಗಿ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣ ವಿಚಿತ್ರ, ವಿಕೃತ ಹಾಗೂ ಅಸಹ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂತಹ ಪ್ರಕರಣದಲ್ಲಿ ಅವರು ಏನು…
ಇಡೀ ಶಿಕ್ಷಣ ವ್ಯವಸ್ಥೆಯನ್ನು ಮೋದಿ ಮಾಫಿಯಾಗೆ ಒಪ್ಪಿಸಿದ್ದಾರೆ: ಪ್ರಿಯಾಂಕ ಗಾಂಧಿ
FASTNEWS JUNE 23, 2024 ನವದೆಹಲಿ: ನೀಟ್-ಯುಜಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಇಡೀ ಶಿಕ್ಷಣ ವ್ಯವಸ್ಥೆಯನ್ನು ಮೋದಿ ಮಾಫಿಯಾಗೆ ಒಪ್ಪಿಸಿದ್ದಾರೆ ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನೀಟ್-ಯುಜಿ ಪ್ರಶ್ನೆ…
ಬಿಹಾರ: ಒಂದು ವಾರದಲ್ಲಿ ಮೂರನೇ ಸೇತುವೆ ಕುಸಿತ
FASTN JUNE 23, 2024 ಬಿಹಾರ: ರಾಜ್ಯದಲ್ಲಿ ಸೇತುವೆ ಕುಸಿತ ಸರಣಿ ಪ್ರಕರಣಗಳು ಮುಂದುವರಿದಿದ್ದು, ಒಂದು ವಾರದಲ್ಲಿ ಮೂರನೇ ಸೇತುವೆ ಕುಸಿತವಾಗಿದೆ. ಮೋತಿಹಾರಿಯಲ್ಲಿ ಇಂದು ನಿರ್ಮಾಣ ಹಂತದಲ್ಲಿದ್ದ ಕೋಟ್ಯಂತರ ರೂಪಾಯಿ ವೆಚ್ಚದ ಸೇತುವೆಯೊಂದು ಕುಸಿದು ಬಿದ್ದಿದೆ. ಪೂರ್ವ ಚಂಪಾರಣ್‌ನ ಮೋತಿಹಾರಿಯ ಘೋರಸಾಹನ್…
ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ನನ್ನ ಬಳಿ ಕೇಳಬೇಡಿ: ಹೆಚ್’ಡಿಕೆ ಗರಂ
FASTNEWS JUNE 22, 2024 ಚಿಕ್ಕಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾತನಾಡುತ್ತಾ, ದಯವಿಟ್ಟು…
ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿಗೆ ಅಮಾನವೀಯವಾಗಿ ಥಳಿಸಿದ ಶಿಕ್ಷಕ
FASTNEWS JUNE 22, 2024 ಬೀದರ್: ಹೋಮ್ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಂದಿಗೆ ಶಿಕ್ಷಕರೊಬ್ಬರು ಮೃಗಿಯ ವರ್ತನೆ ತೋರಿರುವ ಘಟನೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಣದಲ್ಲಿ…
ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಪರಮೇಶ್ವರ್ ಹೇಳಿದ್ದೇನು?
FASTNEWS JUNE 22, 2024 ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಆರೋಪ ಸಂಬಂಧ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದ ಬೆಳವಣಿಗೆ ನೋಡಿ ಸಿಐಡಿಗೆ ವಹಿಸುವ ಕೆಲಸ ಮಾಡ್ತೇವೆ ಎಂದು ಗೃಹ ಸಚಿವ ಡಾ.ಜಿ…
ತಮಿಳುನಾಡು ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 55ಕ್ಕೆ ಏರಿಕೆ
FASTNEWS JUNE 22, 2024 ವಿಲ್ಲುಪುರಂ: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸಂಭವಿಸಿದ ಕಳ್ಳಭಟ್ಟಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 55 ಕ್ಕೆ ಏರಿದೆ, ಆದರೆ ಅಕ್ರಮ ಮದ್ಯ ಸೇವಿಸಿದ 100 ಕ್ಕೂ ಹೆಚ್ಚು ಜನರು ಇನ್ನೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಶಪಡಿಸಿಕೊಂಡ 200 ಲೀಟರ್ ಕಳ್ಳಭಟ್ಟಿಯಲ್ಲಿ…
ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್ ಸೊಕ್ಕು ಮುರಿಯುತ್ತೇವೆ: ವಿಜಯೇಂದ್ರ
FASTNEWS JUNE 22, 2024 ಬೆಂಗಳೂರು: ಮುಂದಿನ ದಿನಗಳು ಹೋರಾಟದ ದಿನಗಳು. ಅಧಿವೇಶನದ ಬಳಿಕ ರಾಜ್ಯವ್ಯಾಪಿ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬುತ್ತೇವೆ. ಬಿಜೆಪಿ-ಜೆಡಿಎಸ್ ಒಂದಾಗಿ ಆಡಳಿತ ಪಕ್ಷದ ಸೊಕ್ಕು ಮುರಿಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ರಾಜ್ಯದಿಂದ…
ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಹಾಗೂ ಗ್ಯಾಂಗ್’ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ
FASTNEWS JUNE 22, 2024 ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಸಹಿತ ಇತರೆ ಮೂವರು ಆರೋಪಿಗಳಿಗೆ ನಗರದ 42ನೆ ಎಸಿಎಂಎಂ ನ್ಯಾಯಾಲಯ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಶನಿವಾರ ಆದೇಶ ಹೊರಡಿಸಿದೆ. ರೇಣುಕಾ ಸ್ವಾಮಿ…
