FASTNEWS JULY 26, 2024 ನವದೆಹಲಿ: ವಾಲ್ಮೀಕಿ ನಿಗಮ, ಮುಡಾ ಹಗರಣ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ನವದೆಹಲಿಯಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ದೆಹಲಿಯ ಸಂಸತ್ ನ ಗಾಂಧಿ ಪ್ರತಿಮೆ ಎದುರು ರಾಜ್ಯ…
Author: Fast News 24
ಗಂಗಾವತಿ: ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದ ಯುವಕರು; ರೈಲು ಹರಿದು ಮೂವರು ಸಾವು
FASTNEWS JULY 19, 2024 ಗಂಗಾವತಿ: ರೈಲ್ವೆ ಟ್ರ್ಯಾಕ್ ಮೇಲೆ ಮದ್ಯಸೇವನೆ ಮಾಡಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ. ಔತಣಕೂಟದ ಬಳಿಕ ತಮಾಷೆಗೆಂದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು…
ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮಿ ವಿರುದ್ಧ ಬಿಜೆಪಿ ಸಂಸದೆ ಕಂಗನಾ ಗರಂ
FASTNEWS JULY 19, 2024 ಡೆಹ್ರಾಡೂನ್: ಜ್ಯೋತಿಷ್ ಪೀಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮಿ ವಿರುದ್ಧ ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಉದ್ಧವ್ ಠಾಕ್ರೆಗೆ ನಂಬಿಕೆ ದ್ರೋಹವಾಗಿದೆ ಎಂಬ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಕಂಗನಾ, ತಮ್ಮ…
ರೈತನಿಗೆ ಅಪಮಾನ: ಬೆಂಗಳೂರಿನ ಜಿ.ಟಿ ಮಾಲ್ 7 ದಿನ ಬಂದ್; ಸಚಿವ ಭೈರತಿ ಸುರೇಶ್ ಘೋಷಣೆ
FASTNEWS JULY 18, 2024 ಬೆಂಗಳೂರು : ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜಿ.ಟಿ ಮಾಲ್ 7 ದಿನ ಬಂದ್ ಆಗಲಿದೆ ಎಂದು ಸದನದಲ್ಲಿ ಸಚಿವ ಭೈರತಿ ಸುರೇಶ್ ಘೋಷಣೆ ಮಾಡಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ಮುಚ್ಚಲು…
ಗಾಝಾದಲ್ಲಿ ಇಸ್ರೇಲ್ ದಾಳಿ: ಕನಿಷ್ಠ 30 ಸಾವು
FASTNEWS JULY 12, 2024 ಗಾಝಾ: ಗುರುವಾರ ಗಾಝಾ ನಗರದ ಹಲವು ಮನೆಗಳು ಮತ್ತು ಕಟ್ಟಡಗಳ ಮೇಲೆ ನಡೆಸಿದ ದಾಳಿಯಿಂದಾಗಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಕಟ್ಟಡದ ಅವಶೇಷಗಳಡಿ ಹಲವರು ಸಿಕ್ಕಿಬಿದ್ದಿದ್ದಾರೆ ಎಂದು ಗಾಝಾದ ಆರೋಗ್ಯ ಇಲಾಖೆ ಹೇಳಿದೆ. ಗಾಝಾ ನಗರದ…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕಾಗಿ ಮೋದಿ, ನಿರ್ಮಲಾ ರಾಜೀನಾಮೆ ಕೊಡುತ್ತಾರಾ?: ಸಿದ್ದರಾಮಯ್ಯ
FASTNEWS JULY 12, 2024 ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಬ್ಯಾಂಕಿನಿಂದಲೇ ಹಣ ವರ್ಗಾವಣೆಯಾಗಿದೆ. ಹಾಗಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಾಲ್ಮೀಕಿ…
ಆಟವಾಡುತ್ತಿದ್ದ ವೇಳೆ ನಾಲೆಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋದ 3 ವರ್ಷದ ಮಗು
FASTNEWS JULY 12, 2024 ಮಂಡ್ಯ: ಜಿಲ್ಲೆಯ ತಾಲೂಕಿನ ಹೊನಗಳ್ಳಿಮಠ ಗ್ರಾಮದಲ್ಲಿ ಆಟವಾಡುವ ವೇಳೆ ವಿಶ್ವೇಶ್ವರಯ್ಯ ನಾಲೆಗೆ ಬಿದ್ದ ಮಗು, ನೀರಿನಲ್ಲಿ ಕೊಚ್ಚಿ ಹೋಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಹೊನಗಹಳ್ಳಿಮಠ ನಿವಾಸಿ ರಾಜು ಹಾಗೂ ಕಸ್ತೂರಿ ದಂಪತಿಯ ಪುತ್ರ ಸಬಿನ್ರಾಜ್ (3)…
ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ನಾವು ಸೋತಿದ್ದೇವೆ: ಅಪರ್ಣಾ ಪತಿ ನಾಗರಾಜ್ ಕಣ್ಣೀರು
FASTNEWS JULY 12, 2024 ಬೆಂಗಳೂರು: ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಕರ್ನಾಟಕ ಕಂಬನಿ ಮಿಡಿದಿದೆ. ಶ್ವಾಸಕೋಶ ಕ್ಯಾನ್ಸರ್ನಿಂದ ಬಳಲಿದ ಅಪರ್ಣಾ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಪತ್ನಿ ಅಪರ್ಣಾ ನಿಧನ ಕುರಿತು ಪತಿ ನಾಗರಾಜ್ ರಾಮಸ್ವಾಮಿ ವತ್ಸಾರೆ ಪ್ರತಿಕ್ರಿಯಿಸಿದ್ದಾರೆ. ಕಳೆದ ಎರಡು…
ನೇಪಾಳದಲ್ಲಿ ಭೂಕುಸಿತ: 63 ಮಂದಿ ಮೃತ
FASTNEWS JULY 12, 2024 ಕಠ್ಮಂಡು: ಮಧ್ಯ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದೆ. ಎರಡು ಬಸ್ಸುಗಳು ತ್ರಿಶೂಲಿ ನದಿಗೆ ಉರುಳಿ ಬಿದ್ದು ಸುಮಾರು 63 ಪ್ರಯಾಣಿಕರು ಮೃತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎರಡೂ ಬಸ್ಸುಗಳಲ್ಲಿ ಬಸ್…
ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ..!
FASTNEWS JULY 12, 2024 ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನ…
