ಬಂಟ್ವಾಳ: SIR ಕುರಿತು ಸಾರ್ವಜನಿಕ ಜಾಗೃತಿ ಅಗತ್ಯ ಎಂದು SDPI ರಾಜ್ಯ ಸಮಿತಿ ಸದಸ್ಯ ಅಡ್ವಕೇಟ್ ಅಶ್ರಫ್ ಅಗ್ನಾಡಿ ಹೇಳಿದ್ದಾರೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ…
Author: Fast News 24
ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರನ್ನು ಮತದಾನದ ಹಕ್ಕಿನಿಂದ ವಂಚಿಸುವ ವ್ಯವಸ್ಥಿತ ಹುನ್ನಾರ; ಅಪ್ಸರ್ ಕೊಡ್ಲಿಪೇಟೆ
ಬೆಂಗಳೂರು: 2002ರ ಮತದಾರರ ಪಟ್ಟಿಯನ್ನು ಆಧಾರವಾಗಿಸಿಕೊಂಡು ಮ್ಯಾಪಿಂಗ್ ಮಾಡುವ ಮೂಲಕ ಅರ್ಹ ನಾಗರಿಕರನ್ನು ಸಂಶಯದ ದೃಷ್ಟಿಯಿಂದ ನೋಡುವ ಮತದಾನದ ಹಕ್ಕಿನಿಂದ ವಂಚಿಸುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆರೋಪಿಸಿದ್ದಾರೆ. ನೆನ್ನೆ ಬೆಂಗಳೂರು ದಕ್ಷಿಣ…
ಬ್ಯಾನರ್ ಗಲಾಟೆ: ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR
ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಪ್ರಕರಣ ಸಂಬಂಧ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಾಲ್ಮೀಕಿ ಪುತ್ತಳಿ ಅನಾವರಣ ಹಿನ್ನೆಲೆ ಹಾಗೂ ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ…
ವಾಣಿಜ್ಯ ಬಳಕೆ ಸಿಲಿಂಡರ್ ದರ ಹೆಚ್ಚಳ: ಸಾಮಾನ್ಯ ಜನರಿಗೆ ನೇರ ಹೊಡೆತ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು 111 ರೂ. ಹೆಚ್ಚಳ ಮಾಡಿರುವುದು ಸಾಮಾನ್ಯ ಜನರಿಗೆ ನೇರ ಹೊಡೆತವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಾಣಿಜ್ಯ ಎಲ್ಪಿಜಿ…
ಈ ವರ್ಷವೇ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್
ಬೆಂಗಳೂರು: 2026 ರಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಪ್ರತಿಜ್ಞೆ ಕಾಂಗ್ರೆಸ್ ಮಾಡಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. 2026 ರಲ್ಲಿ, ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಾಗಿ ಪ್ರತಿಜ್ಞೆ ಮಾಡಿದೆ…
ಕೇರಳದಲ್ಲಿ UDF- LDF ನಡುವಿನ ಮ್ಯಾಚ್ ಫಿಕ್ಸಿಂಗ್ ಶೀಘ್ರದಲ್ಲೇ ಅಂತ್ಯ: ಪ್ರಧಾನಿ ಮೋದಿ ಭವಿಷ್ಯ
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ನಡುವೆ, ಪ್ರಧಾನಿ ಮೋದಿ ಅವರು ನೀಡಿರುವ ಹೇಳಿಕೆಗಳು ಪ್ರಾಮುಖ್ಯತೆ ಪಡೆದಿವೆ. ಕೇರಳದಲ್ಲಿ LDF ಮತ್ತು UDF ನಡುವೆ ಫಿಕ್ಸಿಂಗ್ ಮ್ಯಾಚ್ ನಡೆಯುತ್ತಿದೆ. ಇದು ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ತಿರುವನಂತಪುರಂ ಮಹಾನಗರ…
ಡ್ರಗ್ ಮುಕ್ತ ಮಂಗಳೂರು ಅಭಿಯಾನ: ಹೊಸ ವರ್ಷದ ಸಂಭ್ರಮದ ನಡುವೆ 52 ಮಂದಿ ವಶಕ್ಕೆ
ಮಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಪೊಲೀಸರು ನಡೆಸಿದ ತೀವ್ರ ನಿಗಾ ಮತ್ತು ತಪಾಸಣೆ ವೇಳೆ 52 ವ್ಯಕ್ತಿಗಳು ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಇದರೊಂದಿಗೆ ಮೂವರು ಡ್ರಗ್ ಪೆಡ್ಲರ್ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರನ್ನು ಮಾದಕ ಮುಕ್ತ ನಗರವನ್ನಾಗಿಸುವ ನಿರಂತರ…
ಸೊಲಿಡಾರಿಟಿ ಯೂತ್ಸ್ ಮೂವ್ಮೆಂಟ್(SYM) ಗದಗ ವತಿಯಿಂದ ಹೊಸ ವರ್ಷದ ಅಂಗವಾಗಿ ನಗರದ ಅನೇಕ ಭಾಗಗಳಲ್ಲಿ ಚಳಿಗಾಲದಲ್ಲಿ ತೊಂದರೆಗೊಳಗಾದ ಜನರಿಗೆ ಬ್ಲಾö್ಯಕೆಟ್ ವಿತರಣೆ
ಇಂದು ಗದಗ ನಗರದಲ್ಲಿ ಸೊಲಿಡಾರಿಟಿ ಯೂತ್ಸ್ ಮೂವ್ಮೆಂಟ್(SYM) ಗದಗ ವತಿಯಿಂದ ಹೊಸ ವರ್ಷದ ಅಂಗವಾಗಿ ನಗರದ ಅನೇಕ ಭಾಗಗಳಲ್ಲಿ ಬಡವರಿಗೆ, ನಿರ್ಗತಿಕರು, ಮತ್ತು ವೃದ್ಧರಿಗೆ ಚಳಿಗಾಲದಲ್ಲಿ ತೊಂದರೆಗೊಳಗಾದ ಜನರಿಗೆ ಕಂಬಳಿಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಇಮಾಮ…
ದ್ವೇಷ ಭಾಷಣ ಮಸೂದೆ: ಸಹಿ ಹಾಕದಂತೆ ರಾಜ್ಯಪಾಲರಿಗೆ ಜೆಡಿಎಸ್ ಮನವಿ
ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಎರಡೂ ಸದನಗಳಲ್ಲಿ ಅಂಗೀಕರಿಸಲಾದ ಕಾಂಗ್ರೆಸ್ ಸರ್ಕಾರದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ರ ವಿರುದ್ಧ ಜೆಡಿಎಸ್ ಬುಧವಾರ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದೆ.…
ಹಿಜಾಬ್ ಧರಿಸಿದ್ದಕ್ಕೆ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯಲು ನಿರಾಕರಣೆ
ಭಾವನಗರ: ಡಿಸೆಂಬರ್ 24 ರಂದು ನಡೆದ ರೈಲ್ವೆ ನೇಮಕಾತಿ ಪರೀಕ್ಷೆಯ ವೇಳೆ ಹಿಜಾಬ್ ಧರಿಸಿದ್ದಕ್ಕಾಗಿ ಆಕೆಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂದು ಜಮೈತ್ ಉಲೇಮಾ ಎ ಹಿಂದ್ ಆರೋಪಿಸಿದೆ. ಈ ಬಗ್ಗೆ ದೂರಿನ ಹೇಳಿಕೆ ಬಿಡುಗಡೆ ಮಾಡಿರುವ ಜೆಯುಹೆಚ್, ನೇಮಕಾತಿ…
