ರಿಯಾದ್: ಸೌದಿ ಅರೇಬಿಯಾದಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಮಾ.20ರಂದು ಶುಕ್ರವಾರ ಆಚರಿಸಲಾಗುತ್ತದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. March 19, 2026
Author: Fast News 24
ಸಾಲಿಡಾರಿಟಿ ಯೂಥ್ ಮುವ್ಮೆಂಟ್ ಗದಗ್ ವತಿಯಿಂದ, ಇಫ್ತಾರ್ ಸೌಹಾರ್ದ ಕೂಟ
ಗದಗ 11 : ಸಾಲಿಡಾರಿಟಿ ಯುಥ್ ಮೂವಮೆಂಟ ಗದಗ ಜಿಲ್ಲೆ ಕಛೇರಿ ಉದ್ಘಾಟನೆ ಮತ್ತು ಸೌಹಾರ್ದ ಇಫ್ತಾರ್ ಕೂಟ ಏರ್ಪಡಿಸಲಾಯಿತು. ಎಸ್. ವಾಯ್. ಎಂ. ನೂತನ ಕಛೇರಿಯನ್ನು ಶ್ರೀ ವೇದಮೂರ್ತಿ ಮಹೇಶ್ವರ ಸ್ವಾಮಿಗಳು (ಧರ್ಮದರ್ಶಿಗಳು, ಶ್ರೀ ಅಡವೀಂದ್ರಸ್ವಾಮಿ ಮಠ, ಗದಗ) ಉದ್ಘಾಟಿಸಿದರು.…
ಮಧ್ಯಪ್ರಾಚ್ಯ ಸಂಘರ್ಷ | ಎಲ್ಪಿಜಿ ಕನಿಷ್ಠ ಬುಕ್ಕಿಂಗ್ ಅವಧಿಯನ್ನು ಹೆಚ್ಚಿಸಿದ ಕೇಂದ್ರ
ನವದೆಹಲಿ: ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಈ ಹಿಂದೆ 55 ದಿನಗಳಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್ ಯುದ್ಧದ ಬಳಿಕ 15 ದಿನಗಳಲ್ಲಿ…
‘ಇಂದು ಜಾತಿ-ಧರ್ಮ ಹಾಗೂ ಭಾಷೆಯ ಆಧಾರದಲ್ಲಿ ಜನರನ್ನು ವಿಂಗಡಿಸುತ್ತಿರುವುದು ನಿಜಕ್ಕೂ ಅಪಾಯಕಾರಿ ಬೆಳವಣಿಗೆಯಾಗಿದ್ದು, ಧರ್ಮವನ್ನು ನಂಬುವವರು ಸಮಾನತೆಯ ಪ್ರತಿಪಾದಕರಾಗಬೇಕು”: ರಿಯಾಝ್ ಅಹ್ಮದ್ ರೋಣ
ಧಾರವಾಡ : ‘ಇಂದು ಜಾತಿ-ಧರ್ಮ ಹಾಗೂ ಭಾಷೆಯ ಆಧಾರದಲ್ಲಿ ಜನರನ್ನು ವಿಂಗಡಿಸುತ್ತಿರುವುದು ನಿಜಕ್ಕೂ ಅಪಾಯಕಾರಿ ಬೆಳವಣಿಗೆಯಾಗಿದ್ದು, ಧರ್ಮವನ್ನು ನಂಬುವವರು ಸಮಾನತೆಯ ಪ್ರತಿಪಾದಕರಾಗಬೇಕು” ಎಂದು ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ರಾಜ್ಯ ಸಹ ಕಾರ್ಯದರ್ಶಿ ಹೇಳಿದರು. ಅವರು ನಗರದ ಅಂಬೇಡ್ಕರ್ ಭವನದಲ್ಲಿ ಜಮಾಅತೆ…
ಇರಾನ್ ಹಾರಿಸಿದ ಕ್ಷಿಪಣಿ, ಡ್ರೋನ್ಗಳನ್ನು ಪ್ರತಿಬಂಧಿಸುತ್ತಿದ್ದೇವೆ: ಯುಎಇ ರಕ್ಷಣಾ ಸಚಿವಾಲ
ಅಬುಧಾಬಿ: ರಾಷ್ಟ್ರೀಯ ವಾಯು ರಕ್ಷಣಾ ಪಡೆಗಳು ಪ್ರಸ್ತುತ ಇರಾನ್ನಿಂದ ಒಳಬರುವ ಕ್ಷಿಪಣಿಗಳು ಮತ್ತು ಡ್ರೋನ್ಗಳನ್ನು ಪ್ರತಿಬಂಧಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಯುಎಇ ರಕ್ಷಣಾ ಸಚಿವಾಲಯ ತಿಳಿಸಿರುವುದಾಗಿ ಅಲ್ ಜಜೀರಾ ವರದಿ ಮಾಡಿದೆ. ಗಲ್ಫ್ ರಾಷ್ಟ್ರವನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ವೈಮಾನಿಕ ದಾಳಿಗಳಿಗೆ ಮಿಲಿಟರಿ…
T20 world cup 2026: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಚಾಂಪಿಯನ್ಸ್
ಅಹ್ಮದಾಬಾದ್: ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಎದುರಾಳಿ ತಂಡಕ್ಕೆ 256 ರನ್ ಗಳ ಅತ್ಯಧಿಕ ರನ್…
ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: 10ನೇ ತರಗತಿಯಲ್ಲಿ ಶೇ.97ಕ್ಕಿಂತ ಹೆಚ್ಚು ಅಂಕ ಗಳಿಸಿದ ಸ್ವಕ್ಷೇತ್ರ ಸೊರಬ ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ ಮಾಡಿಸಿದ್ದಾರೆ. ಸೋಮವಾರ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ತಮ್ಮ ಜೊತೆ ವಿದ್ಯಾರ್ಥಿಗಳನ್ನು ಅವರು ಕರೆದುಕೊಂಡು…
ಅಧಿಕಾರಿಗಳೇ ಗುತ್ತಿಗೆದಾರರ ಕೈಗೊಂಬೆಯಾಗಬೇಡಿ: ಪ್ರಿಯಾಂಕ್ ಖರ್ಗೆ
ವಾಡಿ: ಅಧಿಕಾರಿಗಳು ಗುತ್ತಿಗೆದಾರರ ಕೈಗೊಂಬೆಯಾಗುವ ಅವಶ್ಯಕತೆ ಇಲ್ಲ. ಗುತ್ತಿಗೆದಾರರನ್ನು ಹತೋಟಿಯಲ್ಲಿ ಇಟ್ಟುಕೊಂಡು ಗುಣಮಟ್ಟದ ಕಾಮಗಾರಿಗೆ ಶ್ರಮಿಸಬೇಕು. ಯಾರಾದರೂ ಅಭಿವೃದ್ಧಿಗೆ ಅಡ್ಡಿಪಡಿಸಿದರೆ ನನ್ನ ಗಮನಕ್ಕೆ ತನ್ನಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶಿಸಿದರು. ಮಂಗಳವಾರ ಚಿತ್ತಾಪುರ ತಾಲೂಕು ಪ್ರಜಾಸೌಧ ಸಭಾಂಗಣದಲ್ಲಿ…
ತಮಿಳುನಾಡು ಸಿಎಂ ಭರ್ಜರಿ ಗಿಫ್ಟ್: 40 ಲಕ್ಷ ಫಲಾನುಭವಿಗಳ ಖಾತೆಗೆ ತಲಾ 2,000 ರೂ. ಜಮೆ
ಚೆನ್ನೈ: ಸಮಾಜದ ಅಂಚಿನಲ್ಲಿರುವ ಜನರಿಗೆ ಆಸರೆಯಾಗುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ಮಂಗಳವಾರ ಮಹತ್ವದ ಘೋಷಣೆ ಮಾಡಿದೆ. ರಾಜ್ಯದ ಸುಮಾರು 37 ಲಕ್ಷಕ್ಕೂ ಅಧಿಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2,000 ರೂಪಾಯಿ ವಿಶೇಷ ನಿಧಿಯನ್ನು ನೇರವಾಗಿ ಜಮೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ…
ದುಬೈ: ಅಮೆರಿಕ ರಾಯಭಾರ ಕಚೇರಿ ಬಳಿ ಡ್ರೋನ್ ದಾಳಿ, ಬೆಂಕಿ!
ದುಬೈ: ದುಬೈನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ದಾಳಿಯಿಂದಾಗಿ ರಾಯಭಾರ ಕಚೇರಿಯ ಸಮೀಪ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕೆ ಧಾವಿಸಿದ ದುಬೈ ಸಿವಿಲ್ ಡಿಫೆನ್ಸ್ ತಂಡ…
