ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ ಪ್ರಕರಣ: ಸವಣೂರು ಸಿಪಿಐ ದೇವಾನಂದ ಅಮಾನತು

ಹಾವೇರಿ: ‘ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂಬ ಆರೋಪದಡಿ ಸರ್ಕಾರಿ ಉರ್ದು ಶಾಲೆ ಶಿಕ್ಷಕ ಜಗದೀಶ್ ಅವರನ್ನು ಥಳಿಸಿ ಚಪ್ಪಲಿ ಹಾರ ಹಾಕಿ ರಸ್ತೆಗಳಲ್ಲಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸವಣೂರು ಪೊಲೀಸ್ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್‌ ಹಾಗೂ ಹೆಡ್‌…

ಯಹೂದಿಗಳ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ಮೃತರ ಸಂಖ್ಯೆ 16ಕ್ಕೆ ಏರಿಕೆ

ಸಿಡ್ನಿ: ಧಾರ್ಮಿಕ ಕಾರ್ಯಕ್ರಮವೊಂದರ ನಿಮಿತ್ತ ಆಸ್ಟ್ರೇಲಿಯಾದ ಸಿಡ್ನಿಯ ಬೋಂಡಿ ಕಡಲತೀರದಲ್ಲಿ ಜಮಾವಣೆಯಾಗಿದ್ದ ಸುಮಾರು 2000 ಯಹೂದಿಗಳ ಮೇಲೆ ಇಬ್ಬರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ 16 ಮಂದಿ ಸಾವನ್ನಪ್ಪಿದ್ದಾರೆ. ದಾಳಿ ಬೆನ್ನಲ್ಲೇ ಪೊಲೀಸರು ಪ್ರತಿದಾಳಿ ನಡೆಸಿ ಓರ್ವ ಬಂಧೂಕುಧಾರಿಯನ್ನು ಹತ್ಯೆ ಮಾಡಿದ್ದಾರೆ.…

ವಿರಾಜಪೇಟೆ ಬಳಿ ಹೊತ್ತಿ ಉರಿದ ಪ್ರವಾಸಿ ಬಸ್: ತಪ್ಪಿದ ಭಾರೀ ದುರಂತ

ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್‍ನಲ್ಲಿ…

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ಸುಳ್ಳು ಜಾರ್ಜ್​ಶೀಟ್: ವಕೀಲ ಎಸ್.ಬಾಲನ್

ಹಾವೇರಿ: ಇದೇ ತಿಂಗಳ 17ನೇ ತಾರೀಖಿನಿಂದ‌ ದರ್ಶನ್ ಕೇಸ್ ಪ್ರಾರಂಭ ಆಗುತ್ತೆ. ಪೊಲೀಸರು ಈ ಕೇಸ್​ನಲ್ಲಿ ಸುಳ್ಳು ಚಾರ್ಜ್‌ಶೀಟ್ ಹಾಕಿದ್ದಾರೆ ಎಂದು ಪವಿತ್ರಾ ಗೌಡ ಪರ ವಕೀಲ ಎಸ್.ಬಾಲನ್ ಆರೋಪಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ಗಾಡಿ ಉಪಯೋಗ ಮಾಡಿದ್ದಾರೆ…

ಮತದಾನವೆಂಬ ಪವಿತ್ರ ಶಕ್ತಿ ಮೇಲೆ BJP-RSSನಿಂದ ಆಕ್ರಮಣ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಮತದಾನವೆಂಬ ಪವಿತ್ರ ಶಕ್ತಿ ಮೇಲೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ಆಕ್ರಮಣವಾಗುತ್ತಿದ್ದು, ಪ್ರಜಾಪ್ರಭುತ್ವದ ರಕ್ಷಣೆಗೆ ಹೋರಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ ಕರೆ ನೀಡಿದ್ದಾರೆ. ದೆಹಲಿಯ ರಾಮಲೀಲಾ ಮೈದಾನ ದಲ್ಲಿ ಮತಚೋರಿ ವಿರುದ್ಧ ನಡೆದ ಬೃಹತ್ ರಾಲಿ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ…

ಶಾಮನೂರು ಯುಗಾಂತ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಖಂಡ್ರೆ ಅಧಿಕಾರ ಸ್ವೀಕಾರ!

ಬೆಂಗಳೂರು: ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು. ಶಾಮನೂರು ಶಿವಶಂಕರಪ್ಪ ಅವರ ನಿಧನವು ವೀರಶೈವ-ಲಿಂಗಾಯತ ಸಮುದಾಯಕ್ಕೆ ವೈಯಕ್ತಿಕ ನಷ್ಟವನ್ನುಂಟುಮಾಡುವುದಲ್ಲದೆ, ಕರ್ನಾಟಕದ…

ಮಾಜಿ ಕೇಂದ್ರ ಗೃಹ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನ

ಲಾತೂರ್: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ತಮ್ಮ ಹುಟ್ಟೂರು ಲಾತೂರ್‌ನಲ್ಲಿ ನಿಧನರಾದರು. 90 ವರ್ಷದ ಪಾಟೀಲ್ ಅವರು ಅಲ್ಪಕಾಲದ ಅನಾರೋಗ್ಯದ ನಂತರ ‘ದೇವ್‌ಘರ್’ ನ ತಮ್ಮ ನಿವಾಸದಲ್ಲಿ…

ಬೆಳಗಾವಿ ಅಧಿವೇಶನ ಮಧ್ಯೆ ಡಿನ್ನರ್ ಪಾಲಿಟಿಕ್ಸ್: ಸಿಎಂ ಬೆನ್ನಲ್ಲೇ 30ಕ್ಕೂ ಹೆಚ್ಚು ಶಾಸಕರ ಜೊತೆ ಡಿಸಿಎಂ ಮೀಟಿಂಗ್

ಬೆಳಗಾವಿ: ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನ ಮಧ್ಯೆ ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹೆಚ್ಚಾಗುತ್ತಲೇ ಇದೆ. ನಿನ್ನೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಉರಿಯೋ ಬೆಂಕಿಗೆ ತುಪ್ಪ ಸುರಿದಂತೆ ಮಾಡಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ…

ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಕ್ರಿಕೆಟ್‌ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌

ಬೆಂಗಳೂರು: ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌ ಸಿಕ್ಕಿದೆ. 2026ರ ಐಪಿಎಲ್‌ ಸೇರಿದಂತೆ ಮುಂಬರುವ ಎಲ್ಲಾ ಕ್ರಿಕೆಟ್‌ ಪಂದ್ಯಗಳನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಸಲು ಸಚಿವ ಸಂಪುಟ ಬಹುತೇಕ ಒಪ್ಪಿಗೆ ಸೂಚಿಸಿದೆ. ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ಮೈಕೆಲ್ ಡಿ…

ಆಂಧ್ರಪ್ರದೇಶ: ಖಾಸಗಿ ಬಸ್ ಕಂದಕಕ್ಕೆ ಉರುಳಿ ಕನಿಷ್ಠ 9 ಮಂದಿ ಸಾವು, ಹಲವರು ಗಾಯ

ವಿಶಾಖಪಟ್ಟಣಂ: ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 9 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ ಪ್ರಯಾಣಿಸುತ್ತಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರನ್ನು…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282