GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಜಿಎಸ್’ಟಿ ದರ ಬದಲಾವಣೆಯಿಂದಾಗಿ ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಕುಸಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು, ಸೆಸ್‌ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ…

ಪೊಲೀಸರೇ ಅಪರಾಧಗಳಲ್ಲಿ ಶಾಮೀಲು; ಖಡಕ್ ಎಚ್ಚರಿಕೆ ನೀಡಿದ ಡಿಜಿ ಐಜಿಪಿ ಸಲೀಂ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಡಿಜಿ ಹಾಗೂ ಐಜಿಪಿ ಸಲೀಂ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಕಟ್ಟೆಚ್ಚರ ಸೂಚನೆ ಹೊರಡಿಸಿದ್ದಾರೆ. ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವುದರಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ…

ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಕಿ, ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಸಜೀವ ದಹನ

ಧಾರವಾಡ: ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಳೆದ ರಾತ್ರಿ ಮುರ್ಗೋಡಿನಲ್ಲಿರುವ ತಮ್ಮ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಅಣ್ಣಿಗೇರಿ ಬಳಿ ತಮ್ಮ ಕಾರಿನಲ್ಲಿ ಸಜೀವ ದಹನಗೊಂಡು ಮೃತಪಟ್ಟ ಘಟನೆ ನಡೆದಿದೆ. ಹಾವೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಂಚಾಕ್ಷರಿ ಮನೆಗೆ ತಮ್ಮದೇ ಕಾರಿನಲ್ಲಿ ಚಾಲನೆ…

ಡಾಲರ್‌ ಎದುರು ರೂಪಾಯಿ ಮೌಲ್ಯ ದಾಖಲೆಯ ಸಾರ್ವಕಾಲಿಕ ಕುಸಿತ

ನವದೆಹಲಿ: ಅಂತಾರಾಷ್ಟ್ರೀಯ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ (ಡಿ.03 ಅಮೆರಿಕ ಡಾಲರ್‌ ಎದುರು ಇದೇ ಮೊದಲ ಬಾರಿಗೆ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ. ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿದ್ದು, ಮೊದಲ ಬಾರಿಗೆ ನಿರ್ಣಾಯಕವಾದ ಪ್ರತಿ ಡಾಲರ್‌ಗೆ 90 ರೂ.ಗಳ ಮಟ್ಟವನ್ನು…

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಿತಾವಧಿ ಸೆರೆವಾಸ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಆಘಾತ ಎದುರಾಗಿದೆ. ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇದನ್ನು ಪ್ರಶ್ನಿಸಿ ಪ್ರಜ್ವಲ್ ಕರ್ನಾಟಕ ಹೈಕೋರ್ಟ್​​ಗೆ ಮೇಲ್ಮನವಿ…

ಬ್ರೇಕ್ ಫಾಸ್ಟ್ ಮೀಟಿಂಗ್; ಮೊದಲು ಹೆಣ್ಣು ನೋಡೋಕೆ, ಆ ಮೇಲೆ ಗಂಡು ನೋಡೋಕೆ: ರಾಜಣ್ಣ ಜೋಕ್

ತುಮಕೂರು: ಬ್ರೇಕ್‌ಫಾಸ್ಟ್ ಮೀಟಿಂಗ್ ಬೀಗತನ ಮಾಡಿದಂತೆ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ವ್ಯಂಗ್ಯವಾಡಿದ್ದಾರೆ. ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ವಿಚಾರವಾಗಿ ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದ್ಲು ಒಂದು ಕಡೆ ಹೆಣ್ಣು ನೋಡಲು ಬರುತ್ತಾರೆ. ಆಮೇಲೆ ಗಂಡು ನೋಡೋಕೆ ಬರುತ್ತಾರೆ. ಈ…

ವಿವಾದದ ಬಳಿಕ ಸಂಚಾರ ಸಾಥಿ ಆ್ಯಪ್​ ಬಳಕೆ 10 ಪಟ್ಟು ಹೆಚ್ಚಳ: ದೂರಸಂಪರ್ಕ ಇಲಾಖೆ ಮಾಹಿತಿ

ನವದೆಹಲಿ: ಸೈಬರ್ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತೆಗಾಗಿ ವಿನ್ಯಾಸಗೊಳಿಸಲಾದ ಸರ್ಕಾರದ ಸಂಚಾರ್ ಸಾಥಿ ಅಪ್ಲಿಕೇಶನ್ ಬಳಕೆಯನ್ನು ಕಡ್ಡಾಯಗೊಳಿಸಿದ ಸರ್ಕಾರದ ಆದೇಶದ ಬೆನ್ನಲ್ಲೇ ಸಾಕಷ್ಟು ವಿವಾದ ಸೃಷ್ಟಿಯಾಗಿತ್ತು. ಈ ವಿವಾದದ ನಡುವೆಯೂ ಅಪ್ಲಿಕೇಷನ್ ಡೌನಲೋಡ್‌ಗಳು ಹೆಚ್ಚಾಗಿದೆ ಎಂದು ದೂರಸಂಪರ್ಕ ಇಲಾಖೆ ಹೇಳಿದೆ. ದೂರಸಂಪರ್ಕ…

ಕಾಂಗ್ರೆಸ್ ನಿಂದ ಪ್ರಧಾನಿ ಚಹಾ ಮಾರುತ್ತಿರುವ AI ವಿಡಿಯೋ ಪೋಸ್ಟ್; ಬಿಜೆಪಿ ಆಕ್ರೋಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರೆಡ್ ಕಾರ್ಪೆಟ್ ಕಾರ್ಯಕ್ರಮವೊಂದರಲ್ಲಿ ಚಹಾ ಮಾರಾಟ ಮಾಡುತ್ತಿರುವುದನ್ನು ತೋರಿಸುವ ಕೃತಕ ಬುದ್ಧಿಮತ್ತೆ ಆಧಾರಿತ(AI) ವಿಡಿಯೋವನ್ನು ಕಾಂಗ್ರೆಸ್ ನಾಯಕರೊಬ್ಬರು ಹಂಚಿಕೊಂಡ ನಂತರ ವಿವಾದ ಭುಗಿಲೆದ್ದಿದೆ. ಬಿಜೆಪಿ ವೀಡಿಯೊವನ್ನು ಖಂಡಿಸಿ ‘ಕಾಂಗ್ರೆಸ್ ಪ್ರಧಾನಿ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದೆ” ಎಂದು…

ಮಂಗಳೂರು ಕಾರ್ಯಕ್ರಮಕ್ಕೆ ಡಿಕೆಶಿಗೆ ಆಹ್ವಾನವಿಲ್ಲ: ಡಿಕೆ ಸುರೇಶ್ ಹೇಳಿದ್ದೇನು?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಂಗಳೂರು ಭೇಟಿ ಹಾಗೂ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಮೊಳಗಿದ “ಡಿ.ಕೆ……

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಗದಗ ಜಿಲ್ಲಾ ಘಟಕದ ವತಿಯಿಂದ “ಸಬಲ ಯುವಕರು – ಶುದ್ಧ ಮನಸ್ಸು, ಸುರಕ್ಷಿತ ಭವಿಷ್ಯ” ಎಂಬ ವಿಷಯಾಧಾರಿತ ಯುವ ಸಮಾವೇಶ : ಕೆ. ಎಚ್. ಪಾಟಿಲ್, ಗದಗ ಜಿಲ್ಲಾ ಅಧ್ಯಕ್ಷರು (Y.C), ಯುವಕರಲ್ಲಿ ಉತ್ತಮ ನಾಯಕತ್ವ ವಿಕಸಿಸಲು ವ್ಯಕ್ತಿತ್ವ ಮತ್ತು ಜೀವನ ಶೈಲಿಯಲ್ಲಿ ಮೌಲ್ಯಾಧಾರಿತ ಬದಲಾವಣೆಯ ಅಗತ್ಯ

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಗದಗ ಜಿಲ್ಲಾ ಘಟಕದ ವತಿಯಿಂದ “ಸಬಲ ಯುವಕರು – ಶುದ್ಧ ಮನಸ್ಸು, ಸುರಕ್ಷಿತ ಭವಿಷ್ಯ” ಎಂಬ ವಿಷಯಾಧಾರಿತ ಯುವ ಸಮಾವೇಶವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಡಿ.ವೈ.ಎಸ್.ಪಿ ಮಾಲ್ತೇಶ್ ರವರು ಸೈಬರ್ ವಂಚನೆಯ ವಿವಿಧ ವಿಧಾನಗಳನ್ನು ವಿವರಿಸಿ, ಅದರಿಂದ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282