ಕೆಮ್ಮಿನ ಸಿರಪ್ ಕಲಬೆರಕೆ ಪ್ರಕರಣ: ಇಬ್ಬರು ಹಿರಿಯ ಡ್ರಗ್ ಇನ್‌ಸ್ಪೆಕ್ಟರ್‌ಗಳ ಅಮಾನತು

ಚೆನ್ನೈ: ‘ಹಲವು ಮಕ್ಕಳ ಸಾವಿಗೆ ಕಾರಣವಾಗಿರುವ ‘ಕೋಲ್ಡ್ರಿಫ್’ ಎಂಬ ಕೆಮ್ಮಿನ ಸಿರಪ್ನ ಕಲಬೆರಕೆಯಲ್ಲಿ ಕರ್ತವ್ಯಲೋಪ ಎಸಗಿದ ಇಬ್ಬರು ಡ್ರಗ್ ಇನ್‌ಸ್ಪೆಕ್ಟರ್‌ಗಳನ್ನು ಅಮಾನತುಗೊಳಿಸಲಾಗಿದೆ. ಫಾರ್ಮಾ ಕಂಪನಿಯನ್ನು ಶಾಶ್ವತವಾಗಿ ಮುಚ್ಚಲಾಗಿದೆ’ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್ ತಿಳಿಸಿದ್ದಾರೆ. ಕಳೆದೆರಡು ವರ್ಷದಲ್ಲಿ ಸ್ರೇಸನ್…

ಕೆಎಸ್‌ಆರ್‌ಟಿಸಿ ಲಾಭದಲ್ಲಿದ್ದು, ಶೀಘ್ರದಲ್ಲೇ 900 ಬಸ್‌ಗಳ ಖರೀದಿ: ಸಚಿವ ರಾಮಲಿಂಗಾರೆಡ್ಡಿ

ಚನ್ನಗಿರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಕ್ತಿ ಯೋಜನೆಯನ್ನು ಜಾರಿಗೆ ತಂದು ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಇದರಿಂದಾಗಿ ಮಹಿಳಾ ಉದ್ಯೋಗದಲ್ಲಿ ಶೇ.23ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.. ಕೆ.ಎಸ್.ಆರ್.ಟಿ.ಸಿ.…

ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚುವರಿಯಾಗಿ 75,000 ಎಂಬಿಬಿಎಸ್ ಸೀಟುಗಳು ಲಭ್ಯ: ನಡ್ಡಾ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತವು ಹೆಚ್ಚುವರಿಯಾಗಿ 75,000 MBBS (ಯುಜಿ) ಸೀಟುಗಳನ್ನು ಹೊಂದುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಗುರುವಾರ ಹೇಳಿದ್ದಾರೆ. ಆರೋಗ್ಯ ಕ್ಷೇತ್ರದ ಗುಣಮಟ್ಟವನ್ನು ಕಾಪಾಡಿಕೊಂಡು ಶಿಕ್ಷಣ ಸಾಮರ್ಥ್ಯವನ್ನು ವಿಸ್ತರಿಸುವ ಪ್ರಯತ್ನದ ಬಗ್ಗೆ…

ರಮಣದೀಪ್ ಚೌಧರಿ ನೇತೃತ್ವದಲ್ಲಿ ಜಿ.ಪಂ. ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಶಾಲಾ ಕಾಲೇಜುಗಳಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಿ

ಗದಗ (ಕರ್ನಾಟಕ ವಾರ್ತೆ) ಅಕ್ಟೋಬರ್ 9: ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಲವರ್ದನೆಗಾಗಿ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಯೋಗಾಭ್ಯಾಸದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ.ಪಂ.…

ಗುತ್ತಿಗೆದಾರ ಅಪಹರಿಸಿದ್ದ 10 ಜನರು ವಶಕ್ಕೆ

ಹುಬ್ಬಳ್ಳಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ನಗರದ ಗುತ್ತಿಗೆದಾರ ಮೋಹನ ಚವ್ಹಾಣ ಪ್ರಕರಣ ಭೇದಿಸುವಲ್ಲಿ ನಗರದ ಗೋಕುಲ ರೋಡ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಬುಧವಾರ ರಾತ್ರಿ 10 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಗುರುವಾರ…

ಗದಗ ಮತಕ್ಷೇತ್ರದಲ್ಲಿ ಶೇ.100 ಗುರಿ ಸಾಧನೆ –ಗ್ಯಾರಂಟಿ ಯೋಜನೆಗಳಲ್ಲಿ ರಾಜ್ಯಕ್ಕೆ ಮಾದರಿಯಾಗುತ್ತಿದೆ ಗದಗ ಗ್ರಾಮೀಣ ಜನರಿಗೆ ಸ್ಥಳದಲ್ಲಿಯೇ ಪರಿಹಾರ ಕ್ರಮ

ಗದಗ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗದಗ ಮತಕ್ಷೇತ್ರದಲ್ಲಿ ಶೇ 100 ರಷ್ಟು ಗುರಿ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿಯೇ ಮಾದರಿ ಕಾರ್ಯ ಮಾಡಲು ಸಚಿವರಾದ ಎಚ್.ಕೆ. ಪಾಟೀಲ‌ ಅವರು ಸೂಚಿಸಿದ್ದು ಜನರು ಸಭೆಯ ಪ್ರಯೋಜನ ಪಡೆಯಬೇಕು ಎಂದು…

ಕ್ಯಾನ್ಸರ್​ ರೋಗಿಗಳಿಗೆ ಕೇರಳದ ಸರ್ಕಾರಿ ಬಸ್​ಗಳಲ್ಲಿ ಉಚಿತ ಸಂಚಾರ

ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ ಜನಪರ ಘೋಷಣೆಯೊಂದನ್ನು ಮಾಡಿದೆ. ಕ್ಯಾನ್ಸರ್​ ರೋಗಿಗಳು ರಾಜ್ಯದ ಯಾವುದೇ ಸರ್ಕಾರಿ ಬಸ್​​ಗಳಲ್ಲಿ ಉಚಿತವಾಗಿ ಸಂಚಾರ ನಡೆಸಲು ಅವಕಾಶ ಕಲ್ಪಿಸಿದೆ. ರಾಜ್ಯ ಸಾರಿಗೆ ಸಚಿವ ಕೆ.ಬಿ.ಗಣೇಶ್ ಕುಮಾರ್ ಇಂದು ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಈ ಘೋಷಣೆ ಮಾಡಿದರು.…

ದಾಳಿ ಆಘಾತವನ್ನುಂಟು ಮಾಡಿತು, ಆದರೆ ಈಗ ಅದು ಮರೆತುಹೋದ ಅಧ್ಯಾಯ: ಸಿಜೆಐ ಗವಾಯಿ

ನವದೆಹಲಿ: ಅಕ್ಟೋಬರ್ 6ರಂದು ನ್ಯಾಯಾಲಯದ ವಿಚಾರಣೆ ವೇಳೆ ವಕೀಲರೊಬ್ಬರು ತಮ್ಮ ಮೇಲೆ ವಸ್ತುವೊಂದನ್ನು ಎಸೆಯಲು ಪ್ರಯತ್ನಿಸಿದಾಗ ನಾನು ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಆಘಾತಕ್ಕೊಳಗಾದೆವು. ಆದರೆ, ಅದು ಈಗ ಮರೆತುಹೋದ ಅಧ್ಯಾಯ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹೇಳಿದರು. ಪರಿಸರ…

ಮೈಸೂರು ದಸರಾಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಅತ್ಯಾಚಾರ ಕೊಲೆ: ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು: ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಅಲೆಮಾರಿ ಬಾಲಕಿ ಮೇಲಿನ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿದ್ದಾರೆ. ಹೊಟ್ಟೆಪಾಡಿಗಾಗಿ ಬಲೂನ್…

ದೇವೇಗೌಡರು ಆರೋಗ್ಯವಾಗಿದ್ದಾರೆ, ಆತಂಕಪಡಬೇಕಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ತಂದೆಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳ ಜೊತೆ ಹೆಚ್​.ಡಿ.ಕುಮಾರಸ್ವಾಮಿ ಮಾತನಾಡಿದರು. ಮೂರ್ನಾಲ್ಕು…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282