ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನ ಪ್ರಕರಣ ವರದಿಯಾಗಿದೆ. ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಈ ದರೋಡೆ ನಡೆದಿದೆ ಎಂದು ವಿಜಯಪುರ ಜಿಲ್ಲಾ…
Author: Fast News 24
ಸೌದಿ ಅರೇಬಿಯಾ: ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತ್ಯು
ಸೌದಿ ಅರೇಬಿಯಾ: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ (27) ಮೃತಪಟ್ಟವರು ಎಂದು ತಿಳಿದು ಬಂದಿದೆ. ಸೌದಿ ಅರೇಬಿಯಾದ ಜುಬೈಲ್ ನ ಪಾಲಿಟೆಕ್…
ಧಾರವಾಡ ಕೃಷಿ ಮೇಳಕ್ಕೆ ಅಧ್ಯಯನ ಪ್ರವಾಸಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿಗಳು
ಗದಗ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ಸಂಜೀವಿನಿ-ಡೇ-ಎನ್.ಆರ್.ಎಲ್. ಯೋಜನೆಯಡಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ದಿನಾಂಕ: 11.09.2025 ರಿಂದ 16.09.2025 ರವರೆಗೆ ಆಯೋಜಿಸಲಾಗಿರುವ ಕೃಷಿ ಮೇಳದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಅಧ್ಯಯನ ಪ್ರವಾಸಕ್ಕೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಗದಗ ಜಿಲ್ಲಾ…
ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ; ಟ್ರಂಪ್
ವಾಷಿಂಗ್ಟನ್: ಸೆಪ್ಟೆಂಬರ್ 10 ರಂದು ಟೆಕ್ಸಾಸ್ನ ಡಲ್ಲಾಸ್ ನಲ್ಲಿ ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ತಮ್ಮ…
ಭಾರತದಲ್ಲಿ ಹೃದಯಾಘಾತಕ್ಕೆ ಪ್ರತಿ ವರ್ಷ 30 ಲಕ್ಷ ಮಂದಿ ಸಾವು: ಸಂಸದ ಸಿಎನ್ ಮಂಜುನಾಥ್
ಹಾಸನ: “ಹಾಸನದಲ್ಲಿ ಇತ್ತೀಚಿಗೆ ನಡೆದ ಹೃದಯಾಘಾತ ಪ್ರಕರಣಗಳು ಕೇವಲ ಹಾಸನಕ್ಕೆ ಮಾತ್ರ ಸೀಮಿತವಾಗದೆ, ಭಾರತದಲ್ಲಿ ಸುಮಾರು 30 ಲಕ್ಷ ಮಂದಿ ಪ್ರತಿ ವರ್ಷ ಸಾವಿಗೀಡಾಗುತ್ತಿದ್ದಾರೆ” ಎಂಬ ಆಘಾತಕಾರಿ ಸಂಗತಿಯನ್ನು ಬೆಂಗಳೂರು ಗ್ರಾಮಾಂತರ ಸಂಸದ ಸಿ. ಎನ್. ಮಂಜುನಾಥ್ ಅವರು ಹೇಳಿದ್ದಾರೆ. ಹಾಸನ…
ರಾಜಕೀಯದಿಂದ ನಿವೃತ್ತಿಯಾಗಲ್ಲ, ಸಂಸತ್ತಿಗೂ ವೀಲ್ಚೇರ್ನಲ್ಲಿ ಹೋಗುತ್ತೇನೆ: ಎಚ್.ಡಿ ದೇವೇಗೌಡ
ಹಾಸನ: ಚೆನ್ನೈ-ಬೆಂಗಳೂರು ರಾಷ್ಟ್ರೀಯ ಎಕ್ಸ್ಪ್ರೆಸ್ವೇ-7 [NE-7] ಮತ್ತು ಬೆಂಗಳೂರು-ಹೈದರಾಬಾದ್ [NH-44] ಗಳ ಪ್ರಾಮುಖ್ಯತೆ ಬಗ್ಗೆ ಒತ್ತಿ ಹೇಳಿದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು, ಯೋಜನೆಯನ್ನು ಪೂರ್ಣಗೊಳಿಸಲು ಮುಂಬರುವ ಬಜೆಟ್ನಲ್ಲಿ ಕೇಂದ್ರವು ಸಾಕಷ್ಟು ಅನುದಾನವನ್ನು ಒದಗಿಸಬೇಕು ಎಂದಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ…
ಪಾಕ್ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಸೇನಾಪಡೆಗೆ ಅರ್ಪಿಸಿದ ಸೂರ್ಯ ಕುಮಾರ್
ದುಬೈ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಭಾರತ ಸೋಲಿನ ರುಚಿ ತೋರಿಸಿದೆ. ಟಾಸ್ ಸಂದರ್ಭದಲ್ಲಿ ಪಾಕಿಸ್ತಾನದ ನಾಯಕ ಸಲ್ಮಾನ್ ಅಲಿ ಅಘಾ ಅವರೊಂದಿಗೆ ಹಸ್ತಲಾಘವ ಮಾಡದ ಸೂರ್ಯ ಕುಮಾರ್ ಯಾದವ್, ಗೆಲುವು…
RCB ಮುಂದಿನ ಸೀಸನ್ಗೆ ಆನೆ ಬಲ; 60 ಬಾಲ್ಗೆ 141 ಚಚ್ಚಿದ ಆಟಗಾರ
ಆರ್ಸಿಬಿ ತಂಡ ಈ ಬಾರಿ ಐಪಿಎಲ್ನಲ್ಲಿ ಕಪ್ ಗೆದ್ದಿದೆ. ಮುಂದಿನ ಸೀಸನ್ಗೆ ಈಗಲೇ ನಿರೀಕ್ಷೆ ಮೂಡಿದೆ. ಆರ್ಸಿಬಿ ಮತ್ತೊಮ್ಮೆ ಕಪ್ ಗೆಲ್ಲುವ ಕನಸು ಕಾಣುತ್ತಿದೆ. ಹೀಗಿರುವಾಗಲೇ ಆರ್ಸಿಬಿಯಲ್ಲಿದ್ದಾಗ ಸಾಧಾರಣ ಆಟ ಆಡಿದ್ದ ಆಟಗಾರ ಈಗ ಫಾರ್ಮ್ಗೆ ಮರಳಿದ್ದಾರೆ. 60 ಬಾಲ್ಗೆ 141…
ಹೊಸಪೇಟೆ: 10 ಸಾವಿರಕ್ಕೆ ನವಜಾತ ಹೆಣ್ಣು ಶಿಶು ಮಾರಾಟ; ಇಬ್ಬರು ಆಶಾ ಕಾರ್ಯಕರ್ತೆಯರು ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು
ಹೊಸಪೇಟೆ: ಹೊಸಪೇಟೆಯಲ್ಲಿರುವ ಸರ್ಕಾರಿ ಸ್ವಾಮ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಹೆಣ್ಣು ಮಗುವನ್ನು 10,000 ರೂ.ಗೆ ಮಾರಾಟ ಮಾಡಲಾಗಿದೆ ಎಂಬ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 31 ರಂದು ಈ ಘಟನೆ ನಡೆದಿದ್ದು, ಇಬ್ಬರು ಆಶಾ ಕಾರ್ಯಕರ್ತರು ಸೇರಿದಂತೆ…
ಹಾಸನ | ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ: ಟ್ರಕ್ ಹರಿದು 6 ಮಂದಿ ಸ್ಥಳದಲ್ಲೇ ಸಾವು
ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು 6 ಮಂದಿ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ…
