ಗಣೇಶ ವಿಸರ್ಜನೆ ವೇಳೆ ಘರ್ಷಣೆ: ನಾಳೆ ಬೆಳಗ್ಗೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ

ಮಂಡ್ಯ: ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆವರೆಗೆ ಮದ್ದೂರು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಘಟನಾ ನಡೆದ ಸ್ಥಳಕ್ಕೆ ರಾತ್ರಿಯೇ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ ರೌಂಡ್‌ ಹಾಕಿದರು. ಇಂದು ಬೆಳಗ್ಗೆ ಮಾಧ್ಯಮಗಳಿಗೆ…

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದ ಎರಡನೇ ಅಧಿಕೃತ ಭಾಷೆ ತುಳು ಎಂದು ಘೋಷಿಸಬೇಕು ಎಂಬ ಬೇಡಿಕೆಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ…

ಅಪರೂಪದ ಸಂಪೂರ್ಣ ಚಂದ್ರ ಗ್ರಹಣ ಗೋಚರ

ಭಾನುವಾರ ರಾತ್ರಿ ಚಂದ್ರನ ಕಡೆಗೆ ದೃಷ್ಟಿ ಹಾಯಿಸುವ ನಕ್ಷತ್ರ ವೀಕ್ಷಕರು ಅಪರೂಪದ ಸಂಪೂರ್ಣ ಚಂದ್ರ ಗ್ರಹಣವನ್ನು ಕಾತರದಿಂದ ವೀಕ್ಷಿಸಿದರು. ಇದು 2022 ರ ನಂತರದ ಅತಿ ದೀರ್ಘಾವಧಿಯ, ಏಷ್ಯಾ ಮತ್ತು ಯುರೋಪ್ ಮತ್ತು ಆಫ್ರಿಕಾದಾದ್ಯಂತ ಗೋಚರಿಸಿದ ಚಂದ್ರ ಗ್ರಹಣವಾಗಿದೆ. ಸೂರ್ಯ, ಭೂಮಿ…

ಗ್ರಾಮ, ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧ: ಮುಖ್ಯ ಚುನಾವಣಾ ಆಯುಕ್ತ

ಕೋಲಾರ: ಸ್ಥಳೀಯ ಚುನಾವಣೆಗಳ ಮೀಸಲು ಪಟ್ಟಿ , ಕ್ಷೇತ್ರ ವಿಂಗಡಣೆ ಎಲ್ಲವನ್ನೂ ಸರ್ಕಾರ ಮುಂದಿನ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಒಳಗೆ ನೀಡಿದರೆ ಸ್ಥಳೀಯ ಗ್ರಾಪಂ, ಜಿಪಂ, ತಾಪಂ, ನಗರಸಭೆ ಚುನಾವಣೆಗಳನ್ನು ನಡೆಸಲು ಚುನಾವಣೆ ಆಯೋಗ ಸಿದ್ಧವಿರುವುದಾಗಿ ರಾಜ್ಯ ಮುಖ್ಯ ಚುನಾವಣಾ…

60 ಕೋಟಿ ವಂಚನೆ ಕೇಸ್; ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

ಮುಂಬೈ: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್‌ ಹೊರಡಿಸಿದ್ದಾರೆ. ತಮ್ಮ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ನ (ಈಗ ಕಾರ್ಯನಿರ್ವಹಿಸುತ್ತಿಲ್ಲ) ಹೂಡಿಕೆ ಒಪ್ಪಂದಕ್ಕೆ…

ಭೀಮಾತೀರದ ಗ್ರಾಪಂ ಅಧ್ಯಕ್ಷನ ಕೊಲೆ ಕೇಸ್;‌ ಚಡಚಣ ಪಿಎಸ್‌ಐ ಅಮಾನತು

ವಿಜಯಪುರ: ಭೀಮಾತೀರದ ಗ್ರಾಮ ಪಂಚಾಯಿತಿ ಅಧ್ಯಕ್ಷನ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಆಧಾರದಲ್ಲಿ ಚಡಚಣ ಪಿಎಸ್‌ಐ ಪ್ರವೀಣ್‌ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಪಂ ಅಧ್ಯಕ್ಷ ಭೀಮನಗೌಡ ಬಿರಾದಾರ್‌ನ ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಮೇಲೆ…

ಮತಪತ್ರಕ್ಕೆ ಶಿಫಾರಸು; ಡಿಜಿಟಲೀಕರಣ, ಪಾರದರ್ಶಕತೆ ವಿರುದ್ಧ ರಾಜ್ಯ ಸರ್ಕಾರದ ಹೆಜ್ಜೆ:‌ ಪ್ರಹ್ಲಾದ್ ಜೋಶಿ

ನವದೆಹಲಿ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬಿಟ್ಟು ಮತಪತ್ರಕ್ಕೆ ಮಣೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ʻಡಿಜಿಟಲೀಕರಣ ಮತ್ತು ಪಾರದರ್ಶಕತೆʼ ವಿರುದ್ಧ ಹೆಜ್ಜೆಯಿಟ್ಟಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ರಾಜ್ಯದಲ್ಲಿ ಎಲ್ಲಾ ಸ್ಥಳೀಯ…

ಕಾಸರಗೋಡು: ಪುತ್ರಿ ಮೇಲೆಯೇ ಆ್ಯಸಿಡ್ ದಾಳಿ ನಡೆಸಿದ ಅಪ್ಪ

ಕಾಸರಗೋಡು: ಬಾಲಕಿಯ ಮೇಲೆ ತಂದೆಯೇ ಆ್ಯಸಿಡ್ ದಾಳಿ ನಡೆಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ ಎಂದು ಜಿಲ್ಲಾ ಪೊಲೀಸರು ಶನಿವಾರ ತಿಳಿಸಿದ್ದಾರೆ. ಮತ್ತೊರ್ವ ಬಾಲಕಿಗೂ ಆ್ಯಸಿಡ್ ದಾಳಿಯಿಂದಾಗಿ ಗಾಯಗಳಾಗಿವೆ. ಘಟನೆ ಸಂಬಂಧ ‍ರಾಜಪುರಂ ಪೊಲೀಸರು ಆರೋಪಿ, ಕರ್ನಾಟಕದ…

ಭಾರತ–ಅಮೆರಿಕ ಸಂಬಂಧ ಸುಧಾರಣೆಗೆ ಟ್ರಂಪ್ ನಡೆ ಶ್ಲಾಘನೀಯ: ‍ಪ್ರಧಾನಿ ಮೋದಿ

ನವದೆಹಲಿ: ಭಾರತ–ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಧನಾತ್ಮಕ ನಡೆಯನ್ನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಹಾಗೂ ಅಮೆರಿಕ ನಡುವೆ ವಿಶೇಷ ಬಾಂಧವ್ಯವಿದೆ, ನನಗೂ ಮೋದಿಗೂ ಉತ್ತಮ ಸ್ನೇಹ ಸಂಬಂಧವಿದೆ. ಸ್ವಲ್ಪ…

ಆಕಸ್ಮಿಕವಾಗಿ ಏರ್​ಗನ್​ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು

ಶಿರಸಿ: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.‌ ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬುವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282