ಕಲಬುರಗಿ: ಗಣೇಶ ವಿಸರ್ಜನಾ ಮೆರವಣಿಗೆಗೆ ಭದ್ರತೆಗಾಗಿ ತೆರಳಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವುದು ಸೇಡಂನ ಮಳಖೇಡದಲ್ಲಿ ನಡೆದಿದೆ. ಮೃತರನ್ನು ಮಳಖೇಡ ಪೊಲೀಸ್ ಠಾಣೆಯ ಮುಖ್ಯಪೇದೆ ಮನೋಹರ್ ಪವಾರ್ (46) ಎಂದು ಗುರುತಿಸಲಾಗಿದೆ. ಅವರಿಗೆ ಕರ್ತವ್ಯದ ವೇಳೆಯೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಅಂಬುಲೇನ್ಸ್‍ನಲ್ಲಿ…
Author: Fast News 24
ಶಾಂತಿಗಾಗಿ ಮಾನವ ಕುಲ ಕೆಲಸ ಮಾಡಲಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ ಆಶಯವಾಗಿದ್ದು, ಸಂವಿಧಾನದ ಪಾಲನೆಯೇ ಎಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ನಗರದ ಅರಮನೆ ಮೈದಾನದಲ್ಲಿ ಶುಕ್ರವಾರ ಜಂಟಿ ಮಿಲಾದ್ ಸಮಿತಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಸಮಾವೇಶ’ದಲ್ಲಿ ಮಾತನಾಡಿದರು. ಪ್ರವಾದಿ ಅವರ ಬೋಧನೆಗಳು ಮಾನವ…
ಧರ್ಮಸ್ಥಳ ಪ್ರಕರಣ | ‘ನನ್ನ ಮೇಲೆ ಆರೋಪ ಮಾಡಿದವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ’ : ಸಸಿಕಾಂತ್ ಸೆಂಥಿಲ್ ‘ತಲೆಬುರುಡೆ ಷಡ್ಯಂತ್ರದ ಆರೋಪ ಟಿವಿ ಸೀರಿಯಲ್‌ಗಿಂತ ಕೆಟ್ಟದಾಗಿದೆ’
ಬೆಂಗಳೂರು : ಧರ್ಮಸ್ಥಳ ಗ್ರಾಮದ ಪ್ರಕರಣದಲ್ಲಿ ಸಂಚು ರೂಪಿಸಿರುವುದಾಗಿ ನನ್ನ ಮೇಲೆ ಆರೋಪ ಮಾಡಿರುವ ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ನನ್ನ ಹೆಸರು ಹೇಳಿ ಆರೋಪ ಮಾಡಿರುವ ವ್ಯಕ್ತಿಗಳ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ಸಂಸದ…
ಈದ್ ಮಿಲಾದ್ ದಿನದಂದು ಕರ್ನಾಟಕ ಸರ್ಕಾರವು ಸರಾಯಿ ಮಾರಾಟ ನಿಷೇಧ ಮಾಡಬೇಕೆಂಬ ಮನವಿ : (APCR) & ಸಾಲಿಡಾರಿಟಿ ಯುಥ್ ಮೂವ್‌ಮೆಂಟ್ ಗದಗ
ಗದಗ ಸಾಲಿಡಾರಿಟಿ ಯುಥ್ ಮೂವ್‌ಮೆಂಟ್, ಕರ್ನಾಟಕ ಗದಗ ಘಟಕ ಹಾಗೂ (APCR) ಮತ್ತು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ವತಿಯಿಂದ ಇಂದು ಈದ್ ಮಿಲಾದ್ ದಿನದಂದು ಕರ್ನಾಟಕ ಸರ್ಕಾರವು ಸರಾಯಿ ಮಾರಾಟ ನಿಷೇಧ ಮಾಡಬೇಕೆಂಬ ಮನವಿ ಕುರಿತು ಜಿಲ್ಲಾಧಿಕಾರಿಗಳು ಗದಗ ಇವರ…
ಧಾರ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಮಾಡುವುದು ಪಾಪದ ಕೆಲಸ: ಸಚಿವ ಎಚ್.ಕೆ. ಪಾಟೀಲ್
ಕೊಪ್ಪಳ: ಧರ್ಮಸ್ಥಳದ ಬಗ್ಗೆ ನಡೆದಿರುವ ಷಡ್ಯಂತ್ರದ ವಿರುದ್ಧ ಧರ್ಮಸ್ಥಳದಲ್ಲಿಯೇ ಬಿಜೆಪಿ ಮತ್ತು ಜೆಡಿಎಸ್ ಸಮಾವೇಶ ಮಾಡಿರುವುದಕ್ಕೆ ಸಚಿವ ಎಚ್.ಕೆ. ಪಾಟೀಲ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಧಾರ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಮಾಡುವುದು ಪಾಪದ ಕೆಲಸ ಎಂದು ಕುಟುಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್, ಕಾಮೆಂಟ್ ಮಾಡುವವರಿಗೆ ರಾಜ್ಯ ಪೊಲೀಸರ ಎಚ್ಚರಿಕೆ
ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವುದನ್ನು ಕರ್ನಾಟಕ ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪೋಸ್ಟ್, ಕಾಮೆಂಟ್ ಪ್ರಕಟಿಸುವವರ ವಿರುದ್ಧ ಇನ್ನುಮುಂದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ.…
ನ್ಯಾಯಾಲಯಗಳಲ್ಲಿ 7,072 ಭ್ರಷ್ಟಾಚಾರ ಪ್ರಕರಣ ವಿಚಾರಣೆಗೆ ಬಾಕಿ: ಸಿವಿಸಿ ವರದಿ
ನವದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ 7,072 ಭ್ರಷ್ಟಾಚಾರ ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಉಳಿದಿವೆ. ಅವುಗಳಲ್ಲಿ 379 ಪ್ರಕರಣಗಳು 20 ವರ್ಷಗಳಿಗೂ ಹಳೆಯವು ಎಂಬ ಅಚ್ಚರಿಯ ವರದಿಯನ್ನು ಕೇಂದ್ರ ವಿಜಿಲೆನ್ಸ್ ಆಯೋಗ(ಸಿವಿಸಿ) ಬಹಿರಂಗಪಡಿಸಿದೆ. ಬಾಕಿ ಇರುವ ಪ್ರಕರಣಗಳಲ್ಲಿ 1,506 ಕೇಸ್ಗಳು…
ಪಂಜಾಬ್‌ನಲ್ಲಿ ಪ್ರವಾಹ: ವಿಶ್ವವಿದ್ಯಾಲಯಗಳಲ್ಲಿ ಸೆಪ್ಟೆಂಬರ್ 3ರವರೆಗೆ ರಜೆ ಘೋಷಣೆ
ಚಂಡೀಗಢ: ಪಂಜಾಬ್‌ನಲ್ಲಿ ನಿರಂತರ ಮಳೆಯಿಂದ ಪ್ರವಾಹ ಭೀತಿ ಉಂಟಾಗಿದೆ. ಇದರ ಪರಿಣಾಮ ಅಲ್ಲಿನ ಕಾಲೇಜು, ವಿಶ್ವವಿದ್ಯಾಲಯಗಳಿಗೆ ಹಾಗೂ ಪಾಲಿಟೆಕ್ನಿಕ್ ಸಂಸ್ಥೆಗಳಿಗೆ ಆಗಸ್ಟ್ 27 ರಿಂದ 30 ರವರೆಗೆ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಮಳೆ ಹೆಚ್ಚಾದ ಕಾರಣ ಸೆಪ್ಟೆಂಬರ್ 3 ರವರೆಗೆ…
“ನ್ಯಾಯದ ಹರಿಕಾರ, ಪೈಗಂಬರ್ ಮುಹಮ್ಮದ್” ‘ಸೀರತ್ ಅಭಿಯಾನ’
ಪ್ರವಾದಿ ಮುಹಮ್ಮದ್ (ಸ) ರವರು ಅರೆಬಿಕ್ ಕ್ಯಾಲೆಂಡರ್ ಪ್ರಕಾರ ರಬೀವುಲ್ ಅವ್ವಲ್ ತಿಂಗಳಿನಲ್ಲಿ ಜನಿಸಿದರು, ಅವರ ಸಾರ್ವಕಾಲಿಕ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮಿ ಹಿಂದ್,ಗದಗ ಕರ್ನಾಟಕದ ವತಿಯಿಂದ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ) ಶೀರ್ಷಿಕೆಯಡಿ ಸೆಪ್ಟೆಂಬರ್ ೩ ರಿಂದ…
ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಶಂಕೆ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ
ನವದೆಹಲಿ: ಇಂದೋರ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪೈಲಟ್ಗೆ ಬೆಂಕಿಯ ಸೂಚನೆ ಹಿನ್ನೆಲೆಯಲ್ಲಿ ತಕ್ಷಣ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ದೆಹಲಿಯಿಂದ ಇಂದೋರ್‌ಗೆ ಟೇಕ್ ಆಫ್ ಆಗಿ 30 ನಿಮಿಷಗಳ ಕಾಲ ಹಾರಾಟ ನಡೆಸಿದ ವಿಮಾನದ ಬಲಭಾಗದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ…
