ಬ್ಲ್ಯಾಕ್‌ ಬಾಕ್ಸ್ ಡೌನ್‌ಲೋಡ್ ಪ್ರಕ್ರಿಯೆ ಪೂರ್ಣ, ವಿಶ್ಲೇಷಣೆ ಶುರು: ವಿಮಾನಯಾನ ಸಚಿವಾಲಯ

ನವದೆಹಲಿ: ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದ ಅಂತಿಮ ಕ್ಷಣದಲ್ಲಿ ಏನಾಯಿತು ಎಂದು ತಿಳಿದುಕೊಳ್ಳಲು ನಿರ್ಣಾಯಕವಾಗಿದ್ದ ಬ್ಲ್ಯಾಕ್‌ ಬಾಕ್ಸ್ ಮಾಹಿತಿಯನ್ನು ನಾಗರಿಕ ವಿಮಾನಯಾನ ಸಚಿವಾಲಯವು ಸದ್ಯ ಡೌನ್‌ಲೋಡ್ ಮಾಡಿಕೊಂಡು ವಿಶ್ಲೇಷಣೆ ಪ್ರಾರಂಭಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಜೂ.12ರಂದು ಅಹಮದಾಬಾದ್ ಏರ್…

“ಕೋಮು, ದ್ವೇಷ ಭಾಷಣ ಪ್ರಕರಣಗಳಲ್ಲಿ‌ ವಕೀಲರ ತಪ್ಪುಗಳಿಂದ ಸರ್ಕಾರಕ್ಕೆ ಮುಜುಗರ” : ಸಿಎಂ ಸಿದ್ದರಾಮಯ್ಯ

“ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸದಿದ್ದರೆ ವಕೀಲರ ಬದಲಾವಣೆ ಅನಿವಾರ್ಯ ಎಂದು ಎಚ್ಚರಿಕೆ” ಬೆಂಗಳೂರು : ನ್ಯಾಯಾಲಯಗಳಲ್ಲಿ ಸರ್ಕಾರದ ಪರ ವಕೀಲರು ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ಹಲವು ಪ್ರಕರಣಗಳಲ್ಲಿ ಸರ್ಕಾರ ಹಿನ್ನಡೆ ಅನುಭವಿಸುವಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ…

ಮಾದಕವಸ್ತುಗಳು ಆರೋಗ್ಯಕ್ಕೆ ಮಾರಕ

ನವಲಗುಂದ : ವಿದ್ಯಾರ್ಥಿ ಜೀವನವು ಭವಿಷ್ಯವನ್ನು ರೂಪಿಸಿಕೊಳ್ಳುವಂತಹ ಮಹತ್ತರ ಘಟ್ಟವಾಗಿದೆ. ಈ ಹಂತದಲ್ಲಿ ಮಾದಕವಸ್ತು ಸೇರಿದಂತೆ ಆರೋಗ್ಯ ಮತ್ತು ಭವಿಷ್ಯಕ್ಕೆ ಮಾರಕವಾಗುವಂತಹ ಯಾವುದೇ ಚಟಗಳ ಆಕರ್ಷಣೆಗೆ ಒಳಗಾಗದೆ ದೂರವಿರಬೇಕೆಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಅಭಿಪ್ರಾಯ ವ್ಯಕ್ತಪಡಿಸಿದರು…. ಪಟ್ಟಣದ…

ಯುವ ಜನತೆ ದುಶ್ಚಟಗಳಿಂದ ದೂರವಿರಿ ಸಂಗಮೇಶ್ ಹಲಿಬಾಗಿಲ

ಗಜೇಂದ್ರಗಡ:ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗಿ ದಾರಿ ತಪ್ಪುತ್ತಿದ್ದಾರೆ. ಯುವ ಜನತೆ ಇದರಿಂದ ಹೊರ ಬಂದು ಸಮಾಜದಲ್ಲಿ ಉತ್ತಮ ಬದಕನ್ನು ರೂಪಿಸಿಕೊಳ್ಳಬೇಕು ಎಂದು ಪೊಲೀಸ್ ಹವಾಲ್ದಾರಾದ ಸಂಗಮೇಶ್ ಹಲಿಬಾಗಿಲ ಹೇಳಿದರು. ಪಟ್ಟಣದ ಶ್ರೀ ಜಗದ್ಗುರು ತೋಂಟದಾರ್ಯ ಕನ್ನಡ ಮಾಧ್ಯಮ ಪ್ರೌಢ ಶಾಲೆಯ…

ಅನ್ನದಾತರ ಬದುಕಿಗೆ ಕೊಳ್ಳಿ ಇಟ್ಟು ಕಾರ್ಪೊರೇಟ್ ‌ಬಂಡವಾಳಿಗರಿಗೆ ಮಣಿ ಹಾಕಿದ ರಾಜ್ಯ ಸರ್ಕಾರ ನಡೆ ಖಂಡನೀಯ:

ಗಜೇಂದ್ರಗಡ: ದೇವನಹಳ್ಳಿ ರೈತರ ಹಕ್ಕೊತ್ತಾಯ ಈಡೇರಿಸಿ, ಭೂ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡಿ, ಅಮಾನವೀಯ ದೌರ್ಜನ್ಯ ಎಸಗಿ ಹೋರಾಟ ಹತ್ತಿಕ್ಕಿದ ಪೋಲಿಸರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ತಹಶಿಲ್ದಾರರ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು.…

ಭೂಕುಸಿತ: ಶಿರಾಡಿ ಘಾಟ್​ ಮಾರ್ಗದಲ್ಲಿ ವಾಹನ ಸಂಚಾರ ಬಂದ್​​

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್​ ಮಾರ್ಗದಲ್ಲಿ ವಾಹನ…

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಪ್ರವಾಹಕ್ಕೆ ಇಬ್ಬರು ಸಾವು, 23 ಜನರು ಕೊಚ್ಚಿ ಹೋಗಿರುವ ಶಂಕೆ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಉಂಟಾಗಿದ್ದು, ಭಾರೀ ಮಳೆಯಿಂದ ದಿಢೀರ್ ಪ್ರವಾಹ ಉಂಟಾಗಿ ಇಬ್ಬರು ಮೃತಪಟ್ಟು, 23 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಮನುನಿ ಖಾದ್‌ನಲ್ಲಿ ಎರಡು ಶವಗಳನ್ನು ಹೊರತೆಗೆಯಲಾಗಿದ್ದು, ಇಂದಿರಾ ಪ್ರಿಯದರ್ಶಿನಿ ಜಲವಿದ್ಯುತ್…

ಬೆಂಗಳೂರು: ಮಗ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

ಬೆಂಗಳೂರು: ಪುತ್ರ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದ 8ನೇ ಹಂತದಲ್ಲಿ ನಡೆದಿದೆ. ಕೃಷ್ಣಮೂರ್ತಿ (81), ರಾಧಾ (74) ಮೃತ ದಂಪತಿಗಳು. ಸೊಸೆ ಮಾಡಿದ ಅಡುಗೆ ಇಷ್ಟವಿಲ್ಲ, ಹೊಂದಾಣಿಕೆಯಾಗದ ಕಾರಣ ಬೇರ ಮನೆ ಮಾಡಿಕೊಡುವಂತೆ…

ಅರ್ಜಿ ಆಹ್ವಾನ ಕೇಂದ್ರ ಸರ್ಕಾರದ ಪ್ರದಾನ ಮಂತ್ರಿ ಆವಾಸ್ ( ನಗರ ) 2.0 ಯೋಜನೆಯಡಿ ವಸತಿ ರಹಿತ

ಗದಗ (ಕರ್ನಾಟಕ ವಾರ್ತೆ) ಜೂನ್ 25: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾರ್ಡಗಳಿಗೆ ಕೇಂದ್ರ ಸರ್ಕಾರದ ಪ್ರದಾನ ಮಂತ್ರಿ ಆವಾಸ್ ( ನಗರ ) 2.0 ಯೋಜನೆಯಡಿ ವಸತಿ ರಹಿತ ( ಕಚ್ಚಾ ಮನೆ ಹೊಂದಿರುವ ) ಮತ್ತು ನಿವೇಶನ…

ಹಡಪದ ಅಪ್ಪಣ್ಣವರ ಜಯಂತಿ ನಿಮಿತ್ಯ ಪೂರ್ವಭಾವಿ ಸಭೆ

ಗದಗ (ಕರ್ನಾಟಕ ವಾರ್ತೆ) ಜೂನ್ 25: ಸರ್ಕಾರದ ಆದೇಶದನ್ವಯ ಜುಲೈ 10 ರಂದು ಆಚರಿಸಲಾಗುವ ಹಡಪದ ಅಪ್ಪಣ್ಣನವರ ಜಯಂತಿ ನಿಮಿತ್ಯ ಜೂನ್ 27 ರಂದು ಶುಕ್ರವಾರ ಸಂಜೆ 5 ಗಂಟೆಗೆ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282