ಬೆಂಗಳೂರು: ಹೊಸ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಇದೀಗ ರಿಮ್ಯಾಪ್ಡ್ ಡಿಸ್ಟ್ರಿಬ್ಯೂಷನ್ ಸೆಕ್ಟರ್ ಸ್ಕೀಂ (ಆರ್ಡಿಎಸ್ಎಸ್) ಮೂಲಕ ಎಲ್ಲ ಮನೆಗಳಿಗೂ ಸ್ಮಾರ್ಟ್ ಮೀಟರ್ ಅಳವಡಿಸುವ ಚಿಂತನೆ ನಡೆಸಿದೆ. ಈ ಸಂಬಂಧ ಮುಂದಿನ ದಿನಗಳಲ್ಲಿ ಸಚಿವ…
Author: Fast News 24
ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ 15% ಮೀಸಲಾತಿ ಹೆಚ್ಚಿಸಲು ಸಚಿವ ಸಂಪುಟ ಸಭೆ ಅಸ್ತು
ಬೆಂಗಳೂರು: ವಸತಿ ಇಲಾಖೆಯಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ನಿರ್ಮಿಸುವ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯವರಿಗೆ ಈಗಿರುವ ಶೇ.10 ಪಟ್ಟು ಮೀಸಲಾತಿಯನ್ನು ಶೇ.15ಕ್ಕೆ ಹೆಚ್ಚಳ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ…
ಸೇನಾ ಆಸ್ಪತ್ರೆ ಮೇಲೆ ಇರಾನ್ ದಾಳಿ: ಭಾರಿ ಬೆಲೆ ತೆರಬೇಕಾಗುತ್ತದೆ ಎಂದ ನೆತನ್ಯಾಹು
ಜೆರುಸಲೇಂ: ದಕ್ಷಿಣ ಇಸ್ರೇಲ್ನ ಸೇನಾ ಆಸ್ಪತ್ರೆ ಮೇಲೆ ಗುರುವಾರ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಕ್ರಿಯೆ ನೀಡಿದ್ದು, ‘ಇದಕ್ಕೆ ಭಾರಿ ಬೆಲೆ ತೆರಬೇಕಾಗುತ್ತದೆ’ ಎಂದು ಹೇಳಿದ್ದಾರೆ. ‘ಇಂದು ಮುಂಜಾನೆ ಇರಾನ್ ಸೊರೊಕ ಆಸ್ಪತ್ರೆ ಮೇಲೆ ಕ್ಷಿಪಣಿ…
ಮಾರಕಾಸ್ತ್ರ ಹಿಡಿದು ಓಡಾಡಿದರೆ ರೌಡಿಶೀಟರ್ ಕೇಸ್ ಫಿಕ್ಸ್: ಬೆಳಗಾವಿ ಪೊಲೀಸ್ ಕಮಿಷನರ್ ಎಚ್ಚರಿಕೆ
ಬೆಳಗಾವಿ: ಇತ್ತೀಚೆಗೆ ಕೆಲ ಕಿಡಿಗೇಡಿಗಳು ಮಾರಕಾಸ್ತ್ರ ಹಿಡಿದು ತಿರುಗಾಡುತ್ತಿರುವುದು ಕಂಡುಬಂದಿದೆ. ಇನ್ಮುಂದೆ ನಗರದಲ್ಲಿ ಯಾರಾದರೂ ಈ ರೀತಿ ಓಡಾಡಿದರೆ ಅಂಥವರ ವಿರುದ್ಧ ರೌಡಿಶೀಟರ್ ಪ್ರಕರಣ ದಾಖಲಿಸಲಾಗುವುದು” ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬ್ ರಾವ್ ಬೊರಸೆ ಎಚ್ಚರಿಕೆ ನೀಡಿದರು. ತಮ್ಮ…
ಇರಾನ್ ಹೊಸ ಪ್ರತೀಕಾರದ ದಾಳಿ: ಇಸ್ರೇಲಿ ಮಿಲಿಟರಿ ಆಸ್ಪತ್ರೆ ಧ್ವಂಸ
ಟೆಹರಾನ್: ಇಂದು ಬೆಳಿಗ್ಗೆ ಇರಾನ್ ಇಸ್ರೇಲ್ನಾದ್ಯಂತ ಹಲವಾರು ಸ್ಥಳಗಳನ್ನು ಗುರಿಯಾಗಿಸಿಕೊಂಡು ಹೊಸ ಪ್ರತೀಕಾರದ ಕ್ಷಿಪಣಿ ದಾಳಿಗಳನ್ನು ನಡೆಸಿತು. ದಾಳಿಯ ಸಮಯದಲ್ಲಿ ಟೆಲ್ ಅವಿವ್ನಲ್ಲಿ ಕನಿಷ್ಠ ನಾಲ್ಕು ಸ್ಥಳಗಳು ಹೊಡೆದುರುಳಿವೆ ಎಂದು ವರದಿಗಳು ದೃಢಪಡಿಸಿದೆ. ಪ್ರಮುಖ ಗುರಿಗಳಲ್ಲಿ ಒಂದು ಬೀರ್ಶೆಬಾದಲ್ಲಿರುವ ಸೊರೊಕಾ ವೈದ್ಯಕೀಯ…
ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರು: ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತಕ್ಕೆ (VJNL) 2025ನೇ ಸಾಲಿನ ಪ್ರತಿಷ್ಠಿತ…
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆಗಳು: ಗೊಂದಲಗಳಿಗೆ BMRCL ಸ್ಪಷ್ಟನೆ
ಬೆಂಗಳೂರು: ನಮ್ಮ ಮೆಟ್ರೋದ 10 ಪ್ರಮುಖ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ ಮಳಿಗೆ ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಷನ್ ಲಿ. ಜೊತೆಗೆ ಬಿಎಂಆರ್ಸಿಎಲ್ ಒಪ್ಪಂದ ಮಾಡಿಕೊಂಡಿರುವುದಕ್ಕೆ ಸಾರ್ವಜನಿಕರ ವಲಯದಿಂದ ವಿರೋಧ ವ್ಯಕ್ತವಾಗುತ್ತಿದೆ. ವಿರೋಧ ಬೆನ್ನಲ್ಲೇ ಎಂಟು ನಿಲ್ದಾಣಗಳಲ್ಲಿ ಅಮುಲ್ಗೆ ಮತ್ತು ಎರಡು…
ಬಿಹಾರದಲ್ಲಿ ಒಗ್ಗೂಡಿ ಹೋರಾಡಲಿದೆ INDIA ಒಕ್ಕೂಟ: ತಿಂಗಳಲ್ಲಿ ಸೀಟು ಹಂಚಿಕೆ ಮುಕ್ತಾಯ ಎಂದ ಕಾಂಗ್ರೆಸ್
ನವದೆಹಲಿ: ಚುನಾವಣೆ ನಡೆಯಲಿರುವ ಬಿಹಾರದಲ್ಲಿ INDIA ಒಕ್ಕೂಟ ಒಗ್ಗಟ್ಟಾಗಿದ್ದು, ಸುಮಾರು ಒಂದು ತಿಂಗಳೊಳಗೆ ತನ್ನ ಸೀಟು ಹಂಚಿಕೆ ಮಾತುಕತೆಗಳನ್ನು ಪೂರ್ಣಗೊಳಿಸಲಿದೆ ಎಂದು ಕಾಂಗ್ರೆಸ್ ಹೇಳಿದೆ. ಇಂಡಿಯಾ ಒಕ್ಕೂಟದ ಮನಸ್ಥಿತಿ ಉತ್ತಮವಾಗಿದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಲ್ಲಿಲ್ಲ, ನಾವು ನಮ್ಮ ಸೀಟು ಹಂಚಿಕೆ ಮಾತುಕತೆಗಳನ್ನು…
ಶೀಘ್ರದಲ್ಲಿಯೇ 13 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಘೋಷಣೆ
ಬಳ್ಳಾರಿ: ಮುಂಬರುವ ದಿನಗಳಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ…
ಅಮೆರಿಕಕ್ಕೆ ತೆರಳಲು ವಿದೇಶಾಂಗ ಇಲಾಖೆಯಿಂದ ಅನುಮತಿ ನಿರಾಕರಿಸಲಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಅಮೆರಿಕಕ್ಕೆ ತೆರಳಲು ತನಗೆ ಅನುಮತಿ ನಿರಾಕರಿಸಲಾಗಿದೆ ಎಂದು ಆರೋಪಿಸಿರುವ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅಮೆರಿಕದ ಬೋಸ್ಟನ್ನಲ್ಲಿ ನಡೆಯುತ್ತಿರುವ ಬಯೋ ಅಂತಾರಾಷ್ಟ್ರೀಯ ಕನ್ವೆನ್ಷನ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಸದ್ಯ ಸಚಿವ ತಾವು ಜೂನ್ 11ರಿಂದ…
