ಚುನಾವಣೆ ಪೂರ್ವದಲ್ಲಿ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವದಲ್ಲಿ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಯಡ್ರಾಮಿಯ ಕೆಪಿಎಸ್ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ ಪ್ರಜಾಸೌಧ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ…

ಸರ್ಕಾರದ ಖಜಾನೆ ಖಾಲಿಯಾಗಿದೆ: ಸಿದ್ದರಾಮಯ್ಯ ಡಮ್ಮಿ ಸಿಎಂ; ಕೇಂದ್ರ ಸಚಿವ ಸೋಮಣ್ಣ

ಚಾಮರಾಜನಗರ : ಸರ್ಕಾರದ ಖಜಾನೆ ಖಾಲಿಯಾಗಿದೆ, ಸ್ಥಿರತೆ ಹೋಗಿದೆ. ಸಿದ್ದರಾಮಯ್ಯ ಡಮ್ಮಿ ಸಿಎಂ ಆಗಿದ್ದಾರೆಂದು ಕೇಂದ್ರ ಸಚಿವ ವಿ.ಸೋಮಣ್ಣ ಲೇವಡಿ ಮಾಡಿದ್ದಾರೆ. ಚಾಮರಾಜನಗರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ , ಸರ್ಕಾರದ ಹುಳುಕು ಮುಚ್ಚಿಕೊಳ್ಳಲು ಏನ್ ಬೇಕಾದರೂ ಮಾಡುತ್ತಾರೆ. ದೇಶ…

ಯುಪಿ ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

ನವದೆಹಲಿ: ಉತ್ತರ ಪ್ರದೇಶದ ಮೀರತ್ ನ ಹಳ್ಳಿಯೊಂದರಲ್ಲಿ 22 ವರ್ಷದ ಯುವಕನೊಬ್ಬ ದಲಿತ ಮಹಿಳೆಯನ್ನು ಕೊಂದು ಆಕೆಯ ಮಗಳನ್ನು ಅಪಹರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಘಟನೆ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟು ಮಾಡಿದ್ದು, ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಗುರುವಾರ ಸರ್ಧಾನ…

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಇರಾನ್ ಜೊತೆ ವ್ಯಾಪಾರ ಮಾಡುವ ಯಾವುದೇ ದೇಶದ ಮೇಲೆ ಶೇಕಡಾ 25 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ಧ ಹಿಂಸಾತ್ಮಕ ಕ್ರಮ ಕೈಗೊಳ್ಳುತ್ತಿರುವ ಇರಾನ್ ಮೇಲೆ ಒತ್ತಡವನ್ನು ಹೆಚ್ಚಿಸಿದೆ.…

ಅಮೆರಿಕದಲ್ಲಿ ಭೀಕರ ರಸ್ತೆ ಅಪಘಾತ: ಆಂಧ್ರ ಮೂಲದ ದಂಪತಿ ಮೃತ್ಯು; ಮಕ್ಕಳ ಸ್ಥಿತಿ ಗಂಭೀರ

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಪತ್ನಿ ಮೃತಪಟ್ಟು, ಇಬ್ಬರು ಮಕ್ಕಳು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿಯಾಗಿದೆ. ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಕೃಷ್ಣ ಕಿಶೋರ್ (45) ಮತ್ತು…

ಬಳ್ಳಾರಿ: ಗಣಿಗಾರಿಕೆ ಪೀಡಿತ 10 ಗ್ರಾಮಗಳ ನಿರಾಶ್ರಿತರಿಗೆ ಮನೆ ಮಂಜೂರು: ಸಚಿವ ಜಮೀರ್ ಶಂಕುಸ್ಥಾಪನೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭಾನುವಾರ ಬಳ್ಳಾರಿಯ ಗಣಿಗಾರಿಕೆ ಪೀಡಿತ 10 ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಅನುಮೋದಿಸಲಾದ ಮನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ಗಣಿ ಪರಿಸರ ಪುನಃಸ್ಥಾಪನಾ ನಿಗಮದ ಗಣಿಗಾರಿಕೆ ಪರಿಣಾಮ…

ಪೊಂಗಲ್ ಉಡುಗೊರೆ: ಪಡಿತರ ಚೀಟಿದಾರರಿಗೆ ತಲಾ ₹3000 ನಗದು ಘೋಷಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಈ ವರ್ಷ ಪೊಂಗಲ್ ಉಡುಗೊರೆ ಪ್ಯಾಕೇಜ್ ಜೊತೆಗೆ ಪ್ರತೀ ಪಡಿತರ ಚೀಟಿದಾರರಿಗೆ 3,000 ರೂ. ನಗದು ಉಡುಗೊರೆ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ. ಈ ನಗದು ಉಡುಗೊರೆಯನ್ನು 2.22 ಕೋಟಿ ಅಕ್ಕಿ ಪಡಿತರ ಚೀಟಿದಾರರಿಗೆ ನೀಡಲಾಗುವುದು ಎಂದು ಹೇಳಿದೆ.…

ಇಂದೋರ್​ ಕಲುಷಿತ ನೀರು ಸೇವನೆ ಪ್ರಕರಣ: ಮತ್ತೆ 142 ಮಂದಿ ಆಸ್ಪತ್ರೆಗೆ ದಾಖಲು

ಇಂದೋರ್​: ಕಲುಷಿತ ನೀರು ಸೇವಿಸಿ 10 ಮಂದಿ ಸಾವನ್ನಪ್ಪಿದ ಬಳಿಕ ಮತ್ತೆ ಇಂದೋರ್​ನಲ್ಲಿ ಅತಿಸಾರ ಪ್ರಕರಣಗಳು ದಾಖಲಾಗಿವೆ. ಇದೀಗ 142 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 11 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾಗೀರಥಪುರ ಪ್ರದೇಶದಲ್ಲಿ 9,000ಕ್ಕೂ ಹೆಚ್ಚು ಜನರನ್ನು ತಪಾಸಣೆ ಮಾಡಿದ್ದು,…

ಚಿಕಿತ್ಸೆಗೆ ಹಣವಿಲ್ಲದ್ದಕ್ಕೆ ಅಂಗವಿಕಲ ಪುತ್ರನಿಗೆ ವಿಷ ಉಣಿಸಿದ ತಂದೆ!

ಬೆಂಗಳೂರು: ಚಿಕಿತ್ಸೆ ಕೊಡಿಸಲು ಹಣವಿಲ್ಲದಕ್ಕೆ ತನ್ನ ಅಂಗವಿಕಲ ಪುತ್ರನಿಗೆ ತಂದೆಯೇ ಊಟದಲ್ಲಿ ವಿಷ ಹಾಕಿರುವ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ. ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ ಮುನಿಕೃಷ್ಣ ಈ ಕೃತ್ಯವೆಸಗಿದ್ದು, ಸದ್ಯ ಮಗು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಡಿ.22ರಂದು…

ಬಳ್ಳಾರಿ ಗಲಾಟೆ: ಆರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

ಬೆಂಗಳೂರು: ಬಳ್ಳಾರಿ ಬ್ಯಾನರ್ ಗಲಭೆ ಕುರಿತು ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆದೇಶ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282