ಭಾವನಗರ: ಡಿಸೆಂಬರ್ 24 ರಂದು ನಡೆದ ರೈಲ್ವೆ ನೇಮಕಾತಿ ಪರೀಕ್ಷೆಯ ವೇಳೆ ಹಿಜಾಬ್ ಧರಿಸಿದ್ದಕ್ಕಾಗಿ ಆಕೆಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂದು ಜಮೈತ್ ಉಲೇಮಾ ಎ ಹಿಂದ್ ಆರೋಪಿಸಿದೆ. ಈ ಬಗ್ಗೆ ದೂರಿನ ಹೇಳಿಕೆ ಬಿಡುಗಡೆ ಮಾಡಿರುವ ಜೆಯುಹೆಚ್, ನೇಮಕಾತಿ…
Author: Fast News 24
ಪುತ್ತೂರು | ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆಗೆ ಯತ್ನ, ಬೆದರಿಕೆ: ಆರೋಪಿ ದಂಪತಿ ಅರೆಸ್ಟ್
ಪುತ್ತೂರು: ಪುತ್ತೂರು ಕಸಬಾ ನಿವಾಸಿ, ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ (84) ಅವರ ಮನೆಯಲ್ಲಿ ಮಧ್ಯರಾತ್ರಿ ನಡೆದ ದರೋಡೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಿರ್ಯಾದಿದಾರರಾದ ಎ.ವಿ. ನಾರಾಯಣ ಅವರ ದೂರಿನಂತೆ, ದಿನಾಂಕ 17.12.2025…
28 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ, 20 ಎಸ್ಪಿಗಳ ವರ್ಗಾವಣೆ: ಇಲ್ಲಿದೆ ಪಟ್ಟಿ
ಬೆಂಗಳೂರು: ಹೊಸ ವರ್ಷದ ಮುನ್ನಾದಿನವೇ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರದ ಮಹತ್ವದ ಬದಲಾವಣೆ ಮಾಡಿದೆ. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 28 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿದರೆ, 20 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶಿಸಿದೆ.…
ಮಂಗಳೂರು | ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ನಿಧನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಜನವರಿ 1ರಂದು ಬೆಳಗ್ಗೆ ನಿಧನರಾಗಿದ್ದಾರೆ. ವಿನಯ್ ಹೆಗ್ಡೆ ಅವರಿಗೆ 83 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ, ಪುತ್ರಿ…
ಕರ್ನಾಟಕದಲ್ಲಿ ಯುವ ಆಯೋಗ ಸ್ಥಾಪಿಸಿ: ಸರ್ಕಾರಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಆಗ್ರಹ
ರಾಜ್ಯದಲ್ಲಿ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು ಎಂದು ಕರ್ನಾಟಕ ಸರ್ಕಾರವನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್ ಬಲವಾಗಿ ಆಗ್ರಹಿಸಿದ್ದಾರೆ. ಯುವಕರಿಗೆ ಎದುರಾಗುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕ ಆರೋಗ್ಯ ಮತ್ತು ಉದ್ಯೋಗ ಸಂಬಂಧಿತ ಸಮಸ್ಯೆಗಳಿಗೆ ಪರಿಣಾಮಕಾರಿ…
ಮತ್ತೆ ಜೈಲಿಗೆ ಹಿಂದಿರುಗಿದ ಹೋರಾಟಗಾರ ಉಮರ್ ಖಾಲಿದ್
ನವದೆಹಲಿ: ತಮ್ಮ ಸಹೋದರಿಯ ವಿವಾಹದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ಹೋರಾಟಗಾರ ಉಮರ್ ಖಾಲಿದ್, ಜಾಮೀನು ಅವಧಿಯು ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಮತ್ತೆ ತಿಹಾರ್ ಜೈಲಿಗೆ ಹಿಂದಿರುಗಿದ್ದಾರೆ. ತಮ್ಮ ಸಹೋದರಿಯ ವಿವಾಹದಲ್ಲಿ ಭಾಗಿಯಾಗಲು 14 ದಿನಗಳ…
ಬೆಳಗಾವಿ | ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿದ ಆರೋಪ: ಇಬ್ಬರು ಅರೆಸ್ಟ್
ಬೆಳಗಾವಿ: ಮಹಾತ್ಮ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ ಮಾಡಿರುವ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಂಪ್ ಪ್ರದೇಶದ ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು (25), ಹಿಂದವಾಡಿಯ ಆದರ್ಶ ನಗರದ ಆದಿತ್ಯ ನವಜೀತ್ ಹೆಡಾ (25) ಬಂಧಿತ…
‘ನನಗೆ ಹೋರಾಟ ಮಾಡುವ ಶಕ್ತಿ ಕಾಲಲ್ಲಿಲ್ಲ, ಆದರೆ ತಲೆಯಲ್ಲಿದೆ’: ಹೆಚ್.ಡಿ.ದೇವೇಗೌಡ
ಹಾಸನ: ಹೋರಾಟ ಮಾಡುವ ಶಕ್ತಿ ನನ್ನ ಕಾಲಲ್ಲಿ ಇಲ್ಲ, ಆದರೆ ತಲೆಯಲ್ಲಿ ಇದೆ. ನಾನು ನನ್ನ ಜೀವನದಲ್ಲಿ ಎಂದೂ ಸುಳ್ಳು ಹೇಳಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು. ಹಾಸನದಲ್ಲಿ ನಡೆದ ಜೆಡಿಎಸ್ ಪೂರ್ವಭಾವಿ ಸಭೆಯಲ್ಲಿ ದೇವೇಗೌಡರು ಭಾವನಾತ್ಮಕ…
ಬೆಂಗಳೂರು: ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ
ಬೆಂಗಳೂರು: ಕನ್ನಡ ಮತ್ತು ತಮಿಳು ಧಾರಾವಾಹಿಗಳು ಅಭಿನಯಿಸಿದ್ದ ಜನಪ್ರಿಯ ಕಿರುತೆರೆ ನಟಿ ನಂದಿನಿ ಸಿಎಂ ಅವರು ಬೆಂಗಳೂರಿನ ಆರ್ಆರ್ ನಗರದಲ್ಲಿರುವ ತಮ್ಮ ಮನೆಯಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಂದಿನಿ ಅವರು ನಿನ್ನೆ ಸಂಜೆ ಬೆಂಗಳೂರಿನ ಆರ್ಆರ್ ನಗರದಲ್ಲಿ ಸಾವಿಗೆ ಶರಣಾಗಿದ್ದು,…
ಮುಂಬೈ: ಪಾದಚಾರಿಗಳ ಮೇಲೆ ಹರಿದ ‘BEST bus’; ನಾಲ್ವರ ದುರ್ಮರಣ, 10 ಮಂದಿಗೆ ಗಾಯ
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪಾದಚಾರಿಗಳ ಮೇಲೆ ಬೆಸ್ಟ್ ಬಸ್ ಹರಿದಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿ, 10 ಮಂದಿ ಗಾಯಗೊಂಡಿರುವ ಘಟನೆ ಭಾಂಡೂಪ್ (ಪಶ್ಚಿಮ) ಪ್ರದೇಶದ ಸ್ಟೇಶನ್ ರೋಡ್ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಬಸ್ ಇದ್ದಕ್ಕಿದ್ದಂತೆ…
