ಕಾಸರಗೋಡು: ಸಿಪಿಐಎಂ ಅಭ್ಯರ್ಥಿ ಎಂ.ವಿ ಬಾಲಕೃಷ್ಣನ್ ಮುನ್ನಡೆ

FASTNEWS JUNE 4, 2024 ಕಾಸರಗೋಡು: ಲೋಕಸಭೆ ಚುನಾವಣೆಯ ಕಾಸರಗೋಡು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಸಿಪಿಐಎಂ ನ ಎಂ.ವಿ ಬಾಲಕೃಷ್ಣನ್ 516 ಮತಗಳ ಮುನ್ನಡೆ ದೊರಕಿದೆ. ಇವರ ವಿರುದ್ದ ಎನ್ ಡಿಎ ಅಭ್ಯರ್ಥಿ ಅಶ್ವಿನಿ…

ಲೋಕಸಭಾ ಚುನಾವಣೆ 2024: ಈವರೆಗಿನ ಅಪ್ಡೇಟ್ಸ್

FASTNEWS JUNE 4, 2024 ರಾಜ್ಯದ 28 ಕ್ಷೇತ್ರಗಳೂ ಸೇರಿ ದೇಶದ 542 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆಗೆ ನಿರ್ಧಾರವಾಗಲಿದೆ. ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಹಂತ: ರಾಹುಲ್‌ಗೆ ಮುನ್ನಡೆ ಆರಂಭಿಕ ಹಂತದ ಮತ…

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮುನ್ನಡೆ

FASTNEWS JUNE 4, 2024 ಉಡುಪಿ: ಉಡುಪಿ – ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ 93052 ಮತಗಳನ್ನು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 55365…

ವಾರಣಾಸಿಯಲ್ಲಿ ನರೇಂದ್ರ ಮೋದಿಗೆ ಹಿನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ 5,000 ಮತಗಳಿಂದ ಮುನ್ನಡೆ

FASTNEWS JUNE 4, 2024 ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ವಾರಣಾಸಿಯಲ್ಲಿ ನರೇಂದ್ರ ಮೋದಿಗೆ ಹಿನ್ನಡೆಯಾಗಿದೆ. 2014ರಿಂದ ಈ ಕ್ಷೇತ್ರದಲ್ಲಿ ನರೇಂದ್ರ ಮೋದಿ ಸ್ಪರ್ಧಿಸುತ್ತಿದ್ದಾರೆ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಸುಮಾರು 5,000…

ಕರ್ನಾಟಕದಲ್ಲಿ ಬಿಜೆಪಿ 16, ಕಾಂಗ್ರೆಸ್ 8, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ

FASTNEWS JUNE 4, 2024 ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆಯ ಪ್ರಕ್ರಿಯೆ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ರಾಜ್ಯದಲ್ಲಿ ಬಿಜೆಪಿ 16 , ಕಾಂಗ್ರೆಸ್ 8 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ

ಕರ್ನಾಟಕದ 28 ಕ್ಷೇತ್ರಗಳ ಅಂಚೆ ಮತ ಎಣಿಕೆ ಆರಂಭ

ಕರ್ನಾಟಕದ 28 ಕ್ಷೇತ್ರಗಳ ಅಂಚೆ ಮತ ಎಣಿಕೆ ಆರಂ Fastnews  JUNE 4, 2024 ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಏಕಕಾಲಕ್ಕೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಚುನಾವಣಾ…

ಇಂದಿನಿಂದ ದೇಶಾದ್ಯಂತ ಟೋಲ್ ಶುಲ್ಕ ಹೆಚ್ಚಳ

FASTNEWS JUNE 3, 2024 ನವದೆಹಲಿ: ಇಂದಿನಿಂದ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕ 3-5%ರಷ್ಟು ಹೆಚ್ಚಳವಾಗಲಿದೆ. ಲೋಕಸಭಾ ಚುನಾವಣೆ ಕಾರಣದಿಂದಾಗಿ ಏಪ್ರಿಲ್‌ನಲ್ಲಿ ವಾರ್ಷಿಕ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು. ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿದಿದ್ದು, ನೀತಿ ಸಂಹಿತೆ ಕಾರಣ ತಡೆಹಿಡಿಯಲಾದ ಬಳಕೆದಾರರ…

ಇನ್ನು ಮುಂದೆ ತೆಲಂಗಾಣದ ರಾಜಧಾನಿಯಾಗಿ ಮಾತ್ರ ಕಾರ್ಯನಿರ್ವಹಿಸಲಿರುವ ಹೈದರಾಬಾದ್

FASTNEWS JUNE 3, 2024 ಹೈದರಾಬಾದ್: ಇನ್ನು ಮುಂದೆ ಆಂಧ್ರ ಪ್ರದೇಶಕ್ಕೂ ಹೈದರಾಬಾದ್‌ಗೂ ರಾಜಧಾನಿಯ ವಿಚಾರವಾಗಿ ಯಾವುದೇ ಸಂಬಂಧ ಇರುವುದಿಲ್ಲ. ಎರಡು ತೆಲುಗು ರಾಜ್ಯಗಳ ಜಂಟಿ ರಾಜಧಾನಿಯಾಗಿದ್ದ ಹೈದರಾಬಾದ್ ಇನ್ನು ಮುಂದೆ ತೆಲಂಗಾಣದ ರಾಜಧಾನಿಯಾಗಿ ಮಾತ್ರ ಕಾರ್ಯನಿರ್ವಹಿಸಲಿದೆ. 2014 ರ ಆಂಧ್ರಪ್ರದೇಶ…

ಕೊಣಾಜೆ | ಬಸ್- ಮೆಡಿಕಲ್ ಕಾಲೇಜು ವಾಹನ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

FASTNEWS JUNE 3, 2024 ಉಳ್ಳಾಲ: ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆಯ ಉರುಮಣೆ ಬಳಿ ನಡೆದಿದೆ. ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು ಯೇನಪೋಯ…

ಎಕ್ಸಿಟ್ ಪೋಲ್‌ ಗಳನ್ನು ಮನೆಯಲ್ಲೇ ಕುಳಿತು ತಯಾರಿಸಲಾಗಿದೆ: ಮಮತಾ

FASTNEWS JUNE 3, 2024 ನವದೆಹಲಿ: ಎಕ್ಸಿಟ್ ಪೋಲ್‌ಗಳು ಎರಡು ತಿಂಗಳ ಹಿಂದೆ ಮನೆಯಲ್ಲೇ ಕುಳಿತು ತಯಾರಿಸಲ್ಪಟ್ಟಿರುವುದರಿಂದ ಅದು ಯಾವುದೇ ವಾಸ್ತವತೆಯನ್ನು ಹೊಂದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿಗೆ ಬಹುಮತ ನೀಡಿರುವ ಬಗ್ಗೆ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282