ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಅಂತರ್ಜಾತಿ ವಿವಾಹವಾಗಿದ್ದಕ್ಕೆ ಹೆತ್ತ ತಂದೆಯೇ ಮಗಳನ್ನು ಭೀಕರವಾಗಿ ಕೊಲೆ ಮಾಡಿ ಪೈಶಾಚಿಕ ಕೃತ್ಯ ಮೆರೆದಿದ್ದಾನೆ. ಇನಾಂ ವೀರಾಪುರ ಗ್ರಾಮದ ವಿವೇಕಾನಂದ ಮತ್ತು…
Author: Fast News 24
ಆರ್ಎಸ್ಎಸ್ಗೆ ಯಾವುದೇ ರಾಜಕೀಯ ನಂಟಿಲ್ಲ: ಮೋಹನ್ ಭಾಗವತ್
ನವದೆಹಲಿ: ಬಿಜೆಪಿ ದೃಷ್ಟಿಕೋನದಿಂದ ಆರ್ಎಸ್ಎಸ್ ಅನ್ನು ನೋಡುವುದು ಅಥವಾ ಹೋಲಿಕೆ ಮಾಡುವುದು ದೊಡ್ಡ ಪ್ರಮಾದ. ಆರ್ಎಸ್ಎಸ್ಗೆ ಯಾವುದೇ ರಾಜಕೀಯ ನಂಟಿಲ್ಲ ಅಂತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಸಂಘ ಪರಿವಾರವನ್ನು ರಾಜಕೀಯ ಸಂಸ್ಥೆ ಎಂದು ನೋಡಬಾರದು.…
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಮಹಾಯುತಿ ಮೈತ್ರಿಗೆ ಭರ್ಜರಿ ಗೆಲುವು
ಮುಂಬೈ: ಮಹಾರಾಷ್ಟ್ರದ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಪಡೆದಿದೆ. ಒಟ್ಟು 246 ನಗರ ಪರಿಷತ್ ಹಾಗೂ 42 ನಗರ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳು 288 ಸ್ಥಾನಗಳ ಪೈಕಿ…
ಕೋಳಿ ಅಂಕಕ್ಕೆ ಮತ್ತೆ ಪೊಲೀಸರ ದಾಳಿ: ಮಾಜಿ ಶಾಸಕ ಸಂಜೀವ ಮಠಂದೂರು ಸೇರಿ 27 ಜನರ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ತಾಲೂಕಿನ ಕೇಪು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಜನರನ್ನು ಪ್ರಚೋದಿಸಿದ ಆರೋಪದ ಮೇಲೆ ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಒಟ್ಟು…
ಗದಗ ಜಿಲ್ಲಾ ಛಾಯಾಗ್ರಾಹಕ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕ ಗೈಬುಸಾಬ್ ನಿಧನ : ಬಿಜೆಪಿ ಮುಖಂಡರು ಸಂತಾಪ
ಗೈಬುಸಾಬ್ ನಿಧನಕ್ಕೆ ಸಂತಾಪ ಗದಗ : ಸೋಮವಾರ ಹೃದಯಾಘಾತ ದಿಂದ ನಿಧನ ಹೊಂದಿದ ವಿಜಯ ಕರ್ನಾಟಕ ದಿನ ಪತ್ರಿಕೆಯ ಜಿಲ್ಲಾ ವರದಿಗಾರ ಸಲೀಂ ಬಳಗಟ್ಟಿ ಅವರ ತಂದೆ ಗೈಬುಸಾಬ್ (73) ನಿಧನಕ್ಕೆ ಬಿಜೆಪಿ ಮುಖಂಡರು ಸಂತಾಪ ಸೂಚಿಸಿದ್ದಾರೆ. ಗದಗ ಜಿಲ್ಲಾ ಛಾಯಾಗ್ರಾಹಕ…
ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿರಿಸಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಪುಣೆ: ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿರಿಸಿ, ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ನಡೆದಿದೆ. ಗೋಣಿಚೀಲದಲ್ಲಿ ವ್ಯಕ್ತಿಯನ್ನು ತುಂಬಿ ಹಗ್ಗದಿಂದ ಕಟ್ಟಲಾಗಿತ್ತು. ಔಸಾ ತಾಂಡಾ ನಿವಾಸಿ ಗಣೇಶ್ ಚವಾಣ್ ಮೃತ ವ್ಯಕ್ತಿ. ಅವರನ್ನು ಚೀಲದೊಳಗೆ ತುಂಬಿ, ಕಾರಿನಲ್ಲಿರಿಸಿ ಬಳಿಕ…
ಚಾಕೊಲೇಟ್ ಆಮಿಷವೊಡ್ಡಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು!
ನವದೆಹಲಿ: ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಹತ್ಯೆಗೈದು ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2022ರ ಜುಲೈ 25 ರಂದು ಅಧಿಕಾರ…
ತಂತ್ರಜ್ಞಾನ ಪರ್ಯಾಯ ಅಲ್ಲ: ಸಿಜೆಐ ಸೂರ್ಯ ಕಾಂತ್
ಕಟಕ್: ‘ತಂತ್ರಜ್ಞಾನವು ಮಾನವ ನ್ಯಾಯ ನಿರ್ಣಯದ ವೇಗ ಹೆಚ್ಚಿಸಲು ಮತ್ತು ದೋಷಗಳನ್ನು ಸರಿಪಡಿಸಲು ಬಳಕೆ ಆಗಬೇಕು. ಅದಕ್ಕೆ ಪರ್ಯಾಯವಾಗಿ ಬಳಕೆ ಆಗಲು ಸಾಧ್ಯವಿಲ್ಲ’ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು. ಜನ ಸಾಮಾನ್ಯರಿಗೆ ನ್ಯಾಯವನ್ನು ಖಚಿತಪಡಿಸುವುದು: ಕಾನೂನು ಹೋರಾಟದ…
ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಇರುವ ವರದಿ ಬಗ್ಗೆ ಯಾರೂ ಆತಂಕಪಡುವ ಅಗತ್ಯ ಇಲ್ಲ: ಸಚಿವ ದಿನೇಶ್ ಗುಂಡೂರಾವ್
ಬೆಳಗಾವಿ: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ವರದಿಯಾಗಿರುವ ಬಗ್ಗೆ ಯಾರೂ ಆತಂಕಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶ ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಮೊನ್ನೆ ಕಂಪನಿಯೊಂದರ…
ಕ್ರೈಂ ಪೊಲೀಸ್ ಎಂದು ಹೇಳಿಕೊಂಡು ಲಿಫ್ಟ್ ಮೆಕಾನಿಕ್ ಮನೆಗೆ ನುಗ್ಗಿ ದರೋಡೆ: ‘ಖತರ್ ನಾಕ್ ಗ್ಯಾಂಗ್’ ಬಂಧನ!
ಬೆಂಗಳೂರು: ಪೊಲೀಸರಂತೆ ಪೋಸ್ ನೀಡಿ ಮನೆ ಲೂಟಿ ಮಾಡುತ್ತಿದ್ದ ನಾಲ್ವರ ‘ಖತರ್ ನಾಕ್ ಗ್ಯಾಂಗ್’ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಬಾರಿ ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ಪರೀಕ್ಷೆಯಲ್ಲಿ ಫೇಲ್ ಆಗಿದ್ದ 27ರ ಹರೆಯದ ಯುವಕನೊಬ್ಬ ಪಿಎಸ್ಐ ಸಮವಸ್ತ್ರವನ್ನು ಹೊಲೆಸಿಕೊಂಡು, ಐಷಾರಾಮಿ ಜೀವನ…
