2025 ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ತಂಡದ ವೇಗದ ಬೌಲರ್ ಯಶ್ ದಯಾಳ್ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗಾಜಿಯಾಬಾದ್ನ ಇಂದಿರಾಪುರಂ ನಿವಾಸಿ ಯುವತಿಯೊಬ್ಬಳು, ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದು,…
Author: Fast News 24
ಬಿಜೆಪಿ ನಾಯಕ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಹತ್ಯೆ
ಪಟ್ನಾ: ಕೈಗಾರಿಕೋದ್ಯಮಿ, ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರ ಹತ್ಯೆ ಪ್ರಕರಣದ ಪ್ರಮುಖ ಶಂಕಿತ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು (ಮಂಗಳವಾರ) ಮುಂಜಾನೆ ಪಟ್ನಾದ ದಮಾರಿಯಾ ಘಾಟ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ.ವಿಕಾಸ್ ಅಲಿಯಾಸ್ ರಾಜ (29)…
ಕುಟುಂಬಸ್ಥರಿಂದ ಅಭಿಮಾನಪೂರ್ವಕ ಸನ್ಮಾನ
ನವಲಗುಂದ: ಸರ್ಕಾರಿ ಕೆಲಸ ದೇವರ ಕೆಲಸ ಎನ್ನುವ ತತ್ವದಡಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸುದೀರ್ಘ 36 ವರ್ಷಗಳ ಕಾಲ ಸಾವಿರಾರು ಮಕ್ಕಳಿಗೆ ಅಕ್ಷರ ಜ್ಞಾನ ಬಿತ್ತಿದ ಪ್ರಧಾನ ಗುರುಮಾತೆ ಆರ್. ಎನ್ ಹಾಲಿಗೇರಿ ಅವರು ನಮ್ಮ ಕುಟುಂಬದ ಕಳಸವಿದ್ದಂತೆ ಎಂದು ಬಂಧು-…
ತಾಪಂ ಎದರು ಅಸಹಕಾರ ಚಳುವಳಿ ಆರಂಭ ನರೇಗಾ ಹೊರಗುತ್ತಿಗೆ ಸಿಬ್ಬಂದಿಯ 6 ತಿಂಗಳ ಸಂಬಳ ಪಾವತಿಗೆ ಒತ್ತಾಯ
ಗದಗ: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ತಾಲೂಕು ವ್ಯಾಪ್ತಿಯ ಹೊರಗುತ್ತಿಗೆ ನೌಕರರು ಆರು ತಿಂಗಳಿ ವೇತನ ಪಾವತಿಗೆ ಒತ್ತಾಯಿಸಿ ಉದ್ಯೋಗ ಖಾತ್ರಿ ಯೋಜನೆಯ ಎಲ್ಲ ಕಾರ್ಯಗಳನ್ನು ಸ್ಥಗಿತಗೊಳಿಸಿ ಸೋಮವರ ಕಚೇರಿ ಎದರು ಅಸಹಕಾರ ಚಳುವಳಿ ಆರಂಭಿಸಿದರು. ಕರ್ನಾಟಕ ರಾಜ್ಯ…
ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಯಾವಾಗ?
ಪರವಾನಿಗೆ ಪಡೆದಿರುವ ಮದ್ಯದ ಅಂಗಡಿಗಳಿಂದಲೇ ಗ್ರಾಮೀಣ ಪ್ರದೇಶದ ಅಂಗಡಿಗಳಿಗೆ ಅಕ್ರಮ ಮದ್ಯ ಸಾಗಾಣಿಕೆ : ಸಂಪರ್ಕಕ್ಕೆ ಸಿಗದ ಅಬಕಾರಿ ನಿರೀಕ್ಷಿಕರು ರೋಣ/ಗಜೇಂದ್ರಗಡ : ಅವಳಿ ನಗರಗಳು ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದೂ, ಅಕ್ರಮ ಮದ್ಯದ…
ನಿವೃತ ಯೋಧ ರಂಗಪ್ಪಗೆ ಅಭೂತಪೂರ್ವ ಸ್ವಾಗತ.
ಕುಷ್ಟಗಿ : ತಾಲ್ಲೂಕಿನ ಬಸಾಪೂರ ಗ್ರಾಮದ ನಿವೃತ ಯೋಧ ರಂಗಪ್ಪ ವಾಲ್ಮೀಕಿ ಅವರು 39 ವರ್ಷ ಸೇನೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹುಟ್ಟೂರಿಗೆ ಆಗಮಿಸಿದ್ದ ವೇಳೆ ಅಭೂತ ಪೂರ್ವ ಸ್ವಾಗತ ದೊರೆಯಿತು.ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಬಸಾಪೂರ ಗ್ರಾಮದಲ್ಲಿ ಜನಿಸಿ ಇಂಡಿಯನ್…
‘ಸಂಪತ್ತು ಕೆಲವು ಶ್ರೀಮಂತರ ಕೈಯಲ್ಲಿ ಕೇಂದ್ರೀಕೃತವಾಗುತ್ತಿದೆ, ಹೀಗಾಗಿ ಬಡವರು ಹೆಚ್ಚುತ್ತಿದ್ದಾರೆ’: ಸಚಿವ ಗಡ್ಕರಿ
ನಾಗ್ಪುರ: ದೇಶದಲ್ಲಿ ಬಡವರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಂಪತ್ತು ಕೆಲವೇ ಕೆಲವು ಶ್ರೀಮಂತರ ಕೈಯಲ್ಲಿ ಕೇಂದ್ರೀಕೃತವಾಗುತ್ತಿದೆ ಎಂದು ಶನಿವಾರ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಪತ್ತಿನ ವಿಕೇಂದ್ರೀಕರಣದ ಅವಶ್ಯಕತೆಯಿದೆ ಎಂದು…
ಕೂಡಲೇ ಅಧಿಕೃತ ನಿವಾಸ ಖಾಲಿ ಮಾಡಿ: ಮಾಜಿ CJI ಚಂದ್ರಚೂಡ್ಗೆ ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ: ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ತಮ್ಮ ನಿವೃತ್ತಿಯ ಬಳಿಕವೂ ಮುಖ್ಯ ನ್ಯಾಯಾಧೀಶರ ಅಧಿಕೃತ ನಿವಾಸದಲ್ಲೇ ವಾಸಿಸುತ್ತಿದ್ದಾರೆ ಎಂಬುದನ್ನು ಗಮನಿಸಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಬಂಗಲೆಯನ್ನು ಖಾಲಿ ಮಾಡಿಸಿ ನ್ಯಾಯಾಲಯದ…
ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಎಂದಿದ್ದ ಸಿಎಂ ಸಿದ್ದರಾಮಯ್ಯ ಕ್ಷಮೆಯಾಚಿಸಲಿ; ಪ್ರಲ್ಹಾದ ಜೋಶಿ
ಬೆಂಗಳೂರು: ಕರ್ನಾಟಕದಲ್ಲಿ ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೆ ಕೋವಿಡ್ ಲಸಿಕೆ ಕಾರಣ ಇರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಬೇಕು ಎಂದು ಎಂದು ಬಿಜೆಪಿ ಭಾನುವಾರ ಒತ್ತಾಯಿಸಿದೆ. ಹಠಾತ್ ಹೃದಯಾಘಾತಕ್ಕೆ ಕೋವಿಡ್ -19 ಲಸಿಕೆ…
ಶರಣ್ ಪಂಪ್ವೆಲ್ಗೆ ಚಿಕ್ಕಮಗಳೂರು ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ
ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ. ಶರಣ್…
