ಯುವ ಸಮುದಾಯವು ಆರೋಗ್ಯದತ್ತ ಒಲವು ಮೂಡಿಸಲಿ : ಡಾ.ಅನಿಲಕುಮಾರ ತೋಟದ.

ಜೀವಗಳನ್ನು ಗುಣಪಡಿಸುವಲ್ಲಿ ವೈದ್ಯರ ಅಚಲ ಬದ್ದತೆ ಹಾಗೂ ಸಹಾನುಭೂತಿ ಶ್ರೇಷ್ಠವಾದದ್ದು : ಮುಸ್ತಾಕ ಹುಟಗೂರ. ಜನಧ್ವನಿ ಕನ್ನಡ ಸುದ್ದಿಮೂಲ ಗಜೇಂದ್ರಗಡ: ರೋಗಿಗಳ ಜೀವಗಳನ್ನು ಗುಣಪಡಿಸುವಲ್ಲಿ ಹಾಗೂ ಉಳಿಸುವಲ್ಲಿ ವೈದ್ಯರ ಅಚಲ ಬದ್ದತೆ ಹಾಗೂ ಸಹಾನುಭೂತಿವು ಅತ್ಯಂತ ಶ್ರೇಷ್ಠವಾದದ್ದು ಎಂದು ಮುಸ್ತಾಕ ಹುಟಗೂರ…

ಉದ್ಯೋಗ ಪಡೆಯಲು ಕಂಪ್ಯೂಟರ್ ಜ್ಞಾನ ಅವಶ್ಯಕ

ನರೇಗಲ್:‌ ಆಧುನಿಕ ಜಗತ್ತಿನಲ್ಲಿ ಕಂಪ್ಯೂಟರ್ ಜ್ಞಾನವಿಲ್ಲದೆ ಜೀವನ ನಡೆಸುವುದು ಕಷ್ಟಕರವಾಗಿದೆ. ಅನೇಕ ಉದ್ಯೋಗಗಳಿಗೆ ಗಣಕವಿಜ್ಞಾನ ಜ್ಞಾನ ಕಡ್ಡಾಯವಾಗಿದ್ದು ಉದ್ಯೋಗ ಪಡೆಯಲು ಅವಶ್ಯಕವಾಗಿದೆ ಎಂದು ಉಪನ್ಯಾಸಕ ನಂದೀಶ್‌ ಅಚ್ಚಿ ಹೇಳಿದರು. ನರೇಗಲ್‌ನ ಸೈಬರ್ ಟೆಕ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ನಡೆದ ಒಂದು…

ಸಧೃಡ ಸಮಾಜಕ್ಕೆ ಶಿಕ್ಷಕರ- ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು! ನಿವೃತ್ತಿ ಜೀವನ ಸಮಾಜಮುಖಿ ಚಿಂತನೆಗೆ ಮೀಸಲು

ನರೇಗಲ್: ಇಲಾಖೆಯ ಅಡಿಯಲ್ಲಿ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರ, ಸಿಬ್ಬಂದಿಗಳ ಸಹಕಾರದಿಂದ ನಿರ್ವಹಿಸಿದ ಹುದ್ದೆ ಖುಷಿ ನೀಡಿದೆ. ಪ್ರಾಧ್ಯಾಪಕನಾಗಿದ್ದಾಗ ಮಕ್ಕಳ ಜೊತೆಗೆ ಪಡೆದ ವೃತ್ತಿ ಅನುಭವವನ್ನು ಎಂದೂ ಮರೆಯಲು ಸಾಧ್ಯವಿಲ್ಲ ಆದಕಾರಣ ನಿವೃತ್ತಿ ಜೀವನವನ್ನು ಸಮಾಜಮುಖಿ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವೆ ಎಂದು ಕಾಲೇಜು ಶಿಕ್ಷಣ…

ಬಿಡಾಡಿ ದನಗಳ ಹಾವಳಿಯಿಂದ ಸಾರ್ವಜನಿಕರಿಗೆ ತೊಂದರೆ; ಕ್ರಮಕ್ಕೆ ಆಗ್ರಹ

ಸಮಗ್ರಪ್ರಭ ವಿಶೇಷ ಸುದ್ದಿ ಮಂಜುನಾಥ ಕುದರಿಕೋಟಿ ಗಜೇಂದ್ರಗಡ: ಪಟ್ಟಣದ ಪ್ರಮುಖ ಬೀದಿಗಳು ಹಾಗೂ ವೃತ್ತಗಳಲ್ಲಿ ಬಿಡಾಡಿ ದನಗಳು ಮಲಗಿರುವುದು, ಪರಸ್ಪರ ಕಾದಾಡುವುದು ಸಾಮಾನ್ಯವಾಗಿದೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುವುದರ ಜತೆಗೆ ಸಾರ್ವಜನಿಕರು, ಬೀದಿಬದಿ ವ್ಯಾಪಾರಿಗಳಿಗೆ ಸಮಸ್ಯೆ ಎದುರಾಗಿದೆ. ಗಜೇಂದ್ರಗಡ ಪಟ್ಟಣದಲ್ಲಿ ಬಿಡಾಡಿ…

ಶಾಲಾ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಗಂಗಾಧರೇಶ್ವರ ಮಹಾಸ್ವಾಮಿಗಳು

ರೋಣ : ಶ್ರೀ ಮದ್ ಪ್ರಣವ ಸ್ವರೂಪಿ ಗಂಗಾದೇಶ್ವರ ಮಹಾಸ್ವಾಮಿಗಳು ಅಂಕಲಿ ಅಡವಿಸಿದ್ದೇಶ್ವರ ಸಂಸ್ಥಾನಮಠ ಸ್ವಾಮಿಗಳು ತಮ್ಮ 50ನೇ ಹುಟ್ಟುಹಬ್ಬವನ್ನು ತಾವು ಕಲಿತ ತಾಲೂಕಿನ ಕೊತಬಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಪುಸ್ತಕ, ಪೆನ್ನು ನೀಡುವದರ ಮೂಲಕ…

ಹೊಸಬಾಳೆ ಹೇಳಿಕೆ ಕಾನೂನು ಬಾಹಿರವಾಗಿದ್ದರೆ ಎಫ್ಐಆರ್: ಪರಮೇಶ್ವರ್

ಬೆಂಗಳೂರು: ಆರ್‌ಎಸ್ಎಸ್ ಪ್ರಧಾನ ಕಾರ್ ದತ್ತಾತ್ರೇಯ ಹೊಸಬಾಳೆ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ಕೊಟ್ಟ ವಿಚಾರ ಬಗ್ಗೆ ಮಾತನಾಡಿ, ಪೊಲೀಸರು ದೂರಿನ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ. ಹೇಳಿಕೆ ಕಾನೂನು ವಿರೋಧಿ ಇದೆಯಾ? ಎಫ್ಐಆರ್ ಮಾಡಬೇಕಾ ಅಂತ ಪೊಲೀಸರು ಪರಿಶೀಲಿಸಿ ಕ್ರಮ…

ಉಡುಪಿ | ದನದ ಕಳೇಬರ ಪತ್ತೆ ಪ್ರಕರಣ: ಐದು ಮಂದಿಯ ಬಂಧನ

ಕೇಶವ, ರಾಮಣ್ಣ, ಪ್ರಸಾದ್, ನವೀನ್, ರಾಜೇಶ್ ಬಂಧಿತ ಆರೋಪಿಗಳು ಬ್ರಹ್ಮಾವರ: ಕುಂಜಾಲಿನ ಜಂಕ್ಷನ್ ನಲ್ಲಿ ಪತ್ತೆಯಾದ ದನದ ಕಳೇಬರ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತರನ್ನು ಕೇಶವ, ರಾಮಣ್ಣ, ಪ್ರಸಾದ್, ನವೀನ್ ಮತ್ತು ರಾಜೇಶ್ ಎಂದು ಗುರುತಿಸಲಾಗಿದೆ. ಈ…

ನಿಮಗೂ ನಿಮ್ಮ ಪಾರ್ಟಿಗೂ ದೊಡ್ಡ ನಮಸ್ಕಾರ: ವಿವಾದಿತ ಶಾಸಕ ಟಿ ರಾಜಾ ಸಿಂಗ್ ಬಿಜೆಪಿಗೆ ಗುಡ್ ಬೈ!

ಹೈದರಾಬಾದ್: ತೆಲಂಗಾಣದ ಬಿಜೆಪಿ ಪಕ್ಷದ ವಿವಾದಿತ ಶಾಸಕ ಟಿ ರಾಜಾ ಸಿಂಗ್ ಪಕ್ಷಕ್ಕೆ ಗುಡ್ ಬೈ ಹೇಳಿ ಅಚ್ಚರಿ ಮೂಡಿಸಿದ್ದಾರೆ. ತೆಲಂಗಾಣದ ಗೋಶಾಮಹಲ್ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ದಿಢೀರ್ ರಾಜಿನಾಮೆ ನೀಡಿದ್ದು, ಅವರ ರಾಜಿನಾಮೆ…

ಹಾಸನದಲ್ಲಿ ಹೃದಯಾಘಾತ ಹೆಚ್ಚಳ: ವಿಶೇಷ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ದಿನೇ ದಿನೇ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ಹಾಸನದಲ್ಲಿ ಸರಣಿ ಸಾವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಇಲಾಖೆ, ಜಯದೇವ ನಿರ್ದೇಶಕ ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದು, ಹಾಸನ…

ಸೌಹಾರ್ದತೆಯಿಂದ ಮೊಹರಂ ಆಚರಿಸಿ ಮದ್ಯ ಮಾರಾಟ ಬಂದ್‌ ಮಾಡಿಸಲು ಸಾರ್ವಜನಿಕರು ಸಲಹೆ

ನರೇಗಲ್: ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತತೆಯಿಂದ ಮೊಹರಂ ಹಬ್ಬ ಆಚರಿಸಬೇಕು ಎಂದು ರೋಣ ಸಿಪಿಐ. ಎಸ್. ಎಸ್. ಬೀಳಗಿ ಹೇಳಿದರು. ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಮೊಹರಂ ಹಬ್ಬದ ಅಂಗವಾಗಿ ಭಾನುವಾರ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282