ಬೆಂಗಳೂರು: ರಾಜ್ಯದಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿದಂತೆ ಗಣ್ಯಾತಿ ಗಣ್ಯರು ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ…
Author: Fast News 24
ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಲಾಗಿದೆ.ಈ ಸಂಬಂಧ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್…
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವಾಗ ಕ್ರೇನ್ನಲ್ಲಿ ಸಿಲುಕಿಕೊಂಡ ಬಿಜೆಪಿ ಸಂಸದ: ಚಾಲಕನಿಗೆ ಕಪಾಳಮೋಕ್ಷ
ಸತ್ನಾ: ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನಾಚರಣೆಯ ಸ್ಮರಣಾರ್ಥ ಮಧ್ಯಪ್ರದೇಶದ ಸತ್ನಾದಲ್ಲಿ ‘ಏಕತಾ ಓಟ’ ಆಯೋಜಿಸಲಾಗಿತ್ತು. ಡಾ. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವಾಗ ಸ್ಥಳೀಯ ಸಂಸದ ಗಣೇಶ್ ಸಿಂಗ್ ಹೈಡ್ರಾಲಿಕ್ ಕ್ರೇನ್ನಲ್ಲಿ ಸಿಲುಕಿಕೊಂಡಾಗ ಕಾರ್ಯಕ್ರಮವು ಗೊಂದಲದಲ್ಲಿ ಭುಗಿಲೆದ್ದಿತು. ಇದರಿಂದ ಕೋಪಗೊಂಡ…
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸುವಂತೆ ಆರ್ಎಸ್ಎಸ್ ಕಾರ್ಯಕರ್ತರಿಗೆ ಹೆಡ್ಗೆವಾರ್ ಎಂದಿಗೂ ಕರೆ ನೀಡಿರಲಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾವರ್ಕರ್, ಗೋಲ್ವಾಲ್ಕರ್ ಆಗಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಹೆಡ್ಗೆವಾರ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಎಂದು ಆರ್ಎಸ್ಎಸ್ ಕಾರ್ಯಕರ್ತರಿಗೆ ಕರೆ ನೀಡಲಿಲ್ಲ. ಅವರ ಬಗ್ಗೆ ಈಗ ಬಿಜೆಪಿಯವರು ಮಹಾನ್ ದೇಶಭಕ್ತರಂತೆ ಮಾತನಾಡುತ್ತಾರೆ. ಇದು ಅವರ ಡೋಂಗಿತನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.…
ಜಾತಿಗಣತಿ: ಮನೆ ಮನೆ ಸಮೀಕ್ಷೆಗಿಂದು ತೆರೆ, Online ಸಮೀಕ್ಷೆ ನ.10 ರವರೆಗೆ ವಿಸ್ತರಣೆ..!
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ಶುಕ್ರವಾರ ತೆರೆಬೀಳಲಿದ್ದು, ಗಣತಿಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವವರಿಗಾಗಿ ನವೆಂಬರ್ 10ರ ವರೆಗೆ ಆನ್ಲೈನ್ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ. ಸರ್ಕಾರದ ಆದೇಶ…
ದೇಶದಲ್ಲಿನ ಕಾನೂನು-ಸುವ್ಯವಸ್ಥೆ ಸಮಸ್ಯೆಗೆ ಬಿಜೆಪಿ-ಆರ್ಎಸ್ಎಸ್ ಕಾರಣ, ನಿಷೇಧ ಅಗತ್ಯ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ದೇಶದಲ್ಲಿ “ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ” ಸೃಷ್ಟಿಸುತ್ತಿರುವ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಶುಕ್ರವಾರ ಹೇಳಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 41ನೇ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದೋಷಾರೋಪ ನಿಗದಿಪಡಿಸುವಿಕೆ ನವೆಂಬರ್ 3ಕ್ಕೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಯನ್ನು ನವೆಂಬರ್ 3ಕ್ಕೆ ಮುಂದೂಡಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. ಇಂದು ದರ್ಶನ್ ಹಾಗೂ ಇತರೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಆದರೆ ಕೆಲವೇ ನಿಮಿಷಕ್ಕೆ ವಿಚಾರಣೆ ಮುಗಿದಿದ್ದು,…
119 ಮಂದಿ ಹತ್ಯೆ: ಬ್ರೆಜಿಲ್ನಲ್ಲಿ ತೀವ್ರ ಪ್ರತಿಭಟನೆ
ರಿಯೊ ಡೆ ಜನೈರೊ: ಮಾದಕವಸ್ತು ಕಳ್ಳಸಾಗಣೆ ಜಾಲದ ಬೆನ್ನತ್ತಿ ಬ್ರೆಜಿಲ್ನ ಪೊಲೀಸ್ ಪಡೆಗಳು ರಿಯೊ ನಗರದಲ್ಲಿ ನಡೆಸಿದ ದಾಳಿಯಲ್ಲಿ 119 ಮಂದಿ ಮೃತಪಟ್ಟ ಬೆನ್ನಲ್ಲೇ ಪೊಲೀಸರ ಕಾರ್ಯವೈಖರಿಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಪೊಲೀಸರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದು, ರಿಯೊ…
ಉಕ್ರೇನ್ನ ವಿದ್ಯುತ್ ಕೇಂದ್ರಗಳ ಮೇಲೆ ರಷ್ಯಾ ಬೃಹತ್ ದಾಳಿ: ಆರು ಜನರ ಸಾವು
ಕೀವ್: ವಿದ್ಯುತ್ ಕೇಂದ್ರಗಳು ಹಾಗೂ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ರಷ್ಯಾ, ಉಕ್ರೇನ್ನಾದ್ಯಂತ ದೊಡ್ಡ ಪ್ರಮಾಣದ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿದ್ದು, ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಮಕ್ಕಳು ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ. ಜೊತೆಗೆ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ…
ಕಾರಿನ ಮೇಲೆ ಅಪರಿಚಿತನಿಂದ ಮೂತ್ರ ವಿಸರ್ಜನೆ; ವಿರೋಧಿಸಿದ ಭಾರತೀಯ ಮೂಲದ ಉದ್ಯಮಿ ಹತ್ಯೆ
ಒಟ್ಟಾವಾ: ತನ್ನ ಕಾರಿನ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ವಿರೋಧಿಸಿದ್ದಕ್ಕೆ ಭಾರತೀಯ ಮೂಲದ ಉದ್ಯಮಿಯನ್ನು ಹತ್ಯೆ ಮಾಡಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಅರ್ವಿ ಸಿಂಗ್ ಸಾಗೂ (55) ಹತ್ಯೆಯಾದ ಉದ್ಯಮಿ. ಅ.9 ರಂದು ಎಡ್ಮಂಟನ್ನಲ್ಲಿ ಇವರ ಮೇಲೆ ಹಲ್ಲೆ ನಡೆದಿತ್ತು.…
