ಎಲ್ಲಿಯೋ ಕುಳಿತು ರಾಜಕೀಯ ಹೇಳಿಕೆ ಕೊಟ್ರೆ ಅದಕ್ಕೆ ಉತ್ತರ ಕೊಡಲ್ಲ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಎಲ್ಲಿಯೋ ಕುಳಿತು ರಾಜಕೀಯ ಹೇಳಿಕೆ ಕೊಟ್ರೆ ಅದಕ್ಕೆ ಉತ್ತರ ಕೊಡಲ್ಲ, ನಾಳೆ ನಾನು ಕಚೇರಿಯಲ್ಲಿ ಇರುತ್ತೇನೆ, ಲಿಖಿತವಾಗಿ ದೂರು ಕೊಡಲಿ, ಅಗತ್ಯ ಬಿದ್ದರೆ ತನಿಖೆ ಮಾಡಿಸುತ್ತೇನೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಅಮೆರಿಕದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ…

ಸುರತ್ಕಲ್ | ಚೂರಿ ಇರಿತ ಆರೋಪಿಯಿಂದ ಪೊಲೀಸ್ ಸಿಬ್ಬಂದಿಗೆ ಹಲ್ಲೆ: ಪ್ರಕರಣ ದಾಖಲು

ಮಂಗಳೂರು: ಸುರತ್ಕಲ್‌ನ ಚೂರಿ ಇರಿತ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಗುರುರಾಜ್ ಆಚಾರ್ಯ ವಿರುದ್ಧ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೂರಿ ಇರಿತ ಪ್ರಕರಣದ ಬಳಿಕ ತಲೆ ಮರೆಸಿಕೊಂಡಿದ್ದ ಗುರುರಾಜ್…

ಇಂದಿನಿಂದ ರಾಜ್ಯದ ಪೊಲೀಸರಿಗೆ ಪಿ-ಕ್ಯಾಪ್ ಭಾಗ್ಯ: ಹಳೆಯ ಸ್ಲೋಚ್ ಹ್ಯಾಟ್‌ಗಳಿಗೆ ಗುಡ್ ಬೈ

ಬೆಂಗಳೂರು: ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು (P-Cap) ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ…

ನೀವು ಹೇಗೆ ಬಿಬಿಎಂಪಿ ರದ್ದು ಮಾಡಿದ್ದೀರೋ, ಹಾಗೇ ನಾವು ಐದು ಪಾಲಿಕೆ ರದ್ದು ಮಾಡುತ್ತೇವೆ: ಆರ್. ಅಶೋಕ್

ಬೆಂಗಳೂರು: ನೀವು ಹೇಗೆ ಬಿಬಿಎಂಪಿ ರದ್ದು ಮಾಡಿದ್ದೀರಿ, ಹಾಗೇ ನಾವು ಐದು ಪಾಲಿಕೆಗಳನ್ನು ರದ್ದು ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ನನಗೆ ಡಿಕೆಶಿ ಧಮ್ ಇದ್ದರೆ ಜಿಬಿಎ ರದ್ದು ಮಾಡಿ…

ಮೊಂತಾ ಸೈಕ್ಲೋನ್: ಅ.30ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ ಮುನ್ಸೂಚನೆ

ಬೆಂಗಳೂರು: ಮೊಂತಾ ಚಂಡಮಾರುತದ ಪ್ರಭಾವ ಕರ್ನಾಟಕ ರಾಜ್ಯದ ಮೇಲೆ ಕೂಡ ಆಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ರಾಜ್ಯದಲ್ಲಿ ವರುಣಾರ್ಭಟ ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​…

ಬೆಂಗಳೂರು | ಡೆಲಿವರಿ ನೆಪದಲ್ಲಿ ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ; ಏಜೆಂಟ್ ಬಂಧನ

ಬೆಂಗಳೂರು: ದಿನಸಿ ವಸ್ತುಗಳ ಡೆಲಿವರಿ ಮಾಡುವ ವೇಳೆ ಬ್ರೆಜಿಲ್ ಮೂಲದ ರೂಪದರ್ಶಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪೊಲೀಸರು ಡೆಲಿವರಿ ಬಾಯ್ ನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ ಮೆಂಟ್ ನಲ್ಲಿ ಈ…

ಚಿಕ್ಕಬಳ್ಳಾಪುರ: ಟಿಪ್ಪು ಸುಲ್ತಾನ್ ಪ್ಯಾಲೆಸ್ ಮೇಲೆ ಲಾರೆನ್ಸ್ ಬಿಷ್ಣೋಯ್ ಹೆಸರು!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿರುವ ಟಿಪ್ಪು ಸುಲ್ತಾನ್ ಸಮ್ಮರ್ ಪ್ಯಾಲೆಸ್ ನ ಗೋಡೆ ಮೇಲೆ ಕುಖ್ಯಾತ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆಯಲಾಗಿದೆ. ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣ ಇಲಾಖೆ ಅಧೀನದ ಪ್ಯಾಲೆಸ್​ನ ಮೇಲೆ ದೊಡ್ಡದಾಗಿ ಲಾರೆನ್ಸ್ ಬಿಷ್ಣೋಯ್ ಎಂದು ಬರೆಯಲಾಗಿದ್ದು ಇದು…

ತೀವ್ರ ಕಳಪೆ ಮಟ್ಟಕ್ಕೆ ಕುಸಿದ ದೆಹಲಿ ವಾಯುಗುಣಮಟ್ಟ: ಅ.29, 30ರಂದು ಕೃತಕ ಮಳೆ ಸಾಧ್ಯತೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಸೋಮವಾರದಿಂದ ಪಶ್ಚಿಮದ ಅಡಚಣೆಯಿಂದಾಗಿ ಕನಿಷ್ಠ ತಾಪಮಾನ 18-20 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುವ ಸಾಧ್ಯತೆಯಿದೆ. ಈ ಪಶ್ಚಿಮದ ಅಡಚಣೆಯಿಂದಾಗಿ ಸೋಮವಾರ ಮತ್ತು ಮಂಗಳವಾರ ದೆಹಲಿಯಲ್ಲಿ ಹಗುರ ಮಳೆ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ,…

ಕೈದಿಗೆ 20,000ಕ್ಕೆ ಮೊಬೈಲ್ ಮಾರಲು ಯತ್ನ: ಪರಪ್ಪನ ಅಗ್ರಹಾರ ಜೈಲು ವೀಕ್ಷಕ ಬಂಧನ

ಬೆಂಗಳೂರು: ನಟ ದರ್ಶನ್‌ಗೆ ರಾಜಾತಿಥ್ಯ ನೀಡಿ ಸುದ್ದಿಯಾಗಿದ್ದ ಪರಪ್ಪನ ಅಗ್ರಹಾರ ಜೈಲು ಈಗ ಮತ್ತೊಂದು ಪ್ರಕರಣಕ್ಕೆ ಸುದ್ದಿಯಾಗಿದೆ. ಜೈಲಿನಲ್ಲಿ 20 ಸಾವಿರ ರೂ.ಗೆ ಮೊಬೈಲ್‌ ಮಾರಾಟ ಮಾಡಲು ಹೋಗಿ ಜೈಲು ಸಿಬ್ಬಂದಿಯೇ ಸಿಕ್ಕಿಬಿದ್ದ ಘಟನೆ ನಡೆದಿದೆ. ಕೈದಿಗಳಿಗೆ ಮೊಬೈಲ್ ಸರಬರಾಜು ಮಾಡುತ್ತಿದ್ದ…

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಅನಗತ್ಯ ತೊಂದರೆ ನೀಡಬೇಡಿ: ಪೊಲೀಸರ ನಡವಳಿಕೆ ಕುರಿತು ಮಾರ್ಗಸೂಚಿ ಹೊರಡಿಸಿದ ಡಿಜಿಪಿ

ಬೆಂಗಳೂರು: ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಿಸಲು ಹಾಗೂ ಸಾರ್ವಜನಿಕರೊಂದಿಗೆ ಯಾವ ರೀತಿ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಅವರು ಮಾರ್ಗಸೂಚಿ ಹೊರಡಿಸಿದ್ದಾರೆ. ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕರಿಗೆ ಉತ್ತಮ ಅಭಿಪ್ರಾಯ ಮೂಡಬೇಕು. ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282