ಪಾಟ್ನಾ: “ರಾಜ್ಯದ ಮತದಾರರ ಪಟ್ಟಿಯನ್ನು 22 ವರ್ಷಗಳ ಬಳಿಕ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಡೆಸಿ ಶುದ್ಧೀಕರಿಸಲಾಗಿದೆ. ಇನ್ನು ಮುಂದೆ ಜನರು ಚುನಾವಣೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ” ಎಂದು ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದರು. 2 ದಶಕಗಳ ನಂತರ ಮತದಾರರ…
Author: Fast News 24
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ: ವಿಜಯೇಂದ್ರ
ಮೈಸೂರು: ಬಿಹಾರದ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಚಿವರು ಮತ್ತು ಶಾಸಕರೇ ನವೆಂಬರ್ ಕ್ರಾಂತಿ…
ಕೇರಳ: ಹೆಂಡತಿಯನ್ನು ಕೊಂದು ಕೊಳಕ್ಕೆ ಶವ ಎಸೆದ ಗಂಡ
ಕೊಟ್ಟಾಯಂ: ತನ್ನ ವಿವಾಹೇತರ ಸಂಬಂಧವನ್ನು ಪ್ರಶ್ನಿಸಿದ ಕಾರಣಕ್ಕೆ ಪತ್ನಿಯನ್ನು ಕೊಂದು ಆಕೆಯ ಶವವನ್ನು ಕೊಳಕ್ಕೆ ಎಸೆದ ಆರೋಪದ ಮೇಲೆ ಕೇರಳದ 59 ವರ್ಷದ ವ್ಯಕ್ತಿಯೊಬ್ಬನನ್ನು ಇಂದು ಬಂಧಿಸಲಾಗಿದೆ. ಸೆಪ್ಟೆಂಬರ್ 26ರಂದು ಕೇರಳದ ಕುರವಿಲಂಗಡ ಬಳಿ ಈ ಘಟನೆ ನಡೆದಿದೆ. ಸ್ಯಾಮ್ ಜಾರ್ಜ್…
ತಬ್ಬಲಿ ಮೊಮ್ಮಗಳ ಉಜ್ವಲ ಭವಿಷ್ಯಕ್ಕಾಗಿ ‘ಗೃಹಲಕ್ಷ್ಮಿ’ ಹಣ ಸಂಗ್ರಹಿಸಿಟ್ಟಿ ಅಜ್ಜಿ!
ಕೊಪ್ಪಳ: ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಸಂಗ್ರಹಿಸಿಟ್ಟು ಅನೇಕ ಮಹಿಳೆಯರು ಅದನ್ನು ಸದುಪಯೋಗ ಮಾಡಿಕೊಂಡ ಉದಾಹರಣೆಗಳಿವೆ. ಇತ್ತೀಚೆಗೆ ಬೆಂಗಳೂರು ದಕ್ಷಿಣದ ರಾಮನಗರದಲ್ಲಿ ಗೃಹ ಲಕ್ಷ್ಮೀ ಹಣದಿಂದ ಮಹಿಳೆಯೊಬ್ಬರು ವಾಷಿಂಗ್ ಮೆಷಿನ್ ಖರೀದಿಸಿದ್ದು ಸುದ್ದಿಯಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ…
ಜಮಾಅತೆ ಇಸ್ಲಾಮೀ ಹಿಂದ್ ರೋಣ ವತಿಯಿಂದ “ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ)” ಎಂಬ ವಿಷಯದ ಕುರಿತು ವಿಚಾರಗೋಷ್ಠಿ
ರೋಣ: “ಪ್ರವಾದಿ ಮುಹಮ್ಮದ್ (ಸ) ಅವರು ಇಡೀ ವಿಶ್ವಕ್ಕೆ ದೈವೀಕ ಮಾರ್ಗದರ್ಶನದಂತೆ ಸಮಾನತೆಯ ಪರಿಕಲ್ಪನೆಯನ್ನು ನೀಡಿದರು, ಯಾರು ಯಾರನ್ನು ಕೀಳಾಗಿ ಹಾಗೂ ತುಚ್ಚವಾಗಿ ಕಾಣಬಾರದು ಎಂಬುದು ಅವರ (ಸ) ಸಂದೇಶದ ಪ್ರಮುಖ ಭಾಗವಾಗಿತ್ತು” ಎಂದು ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ…
ಸಿಎಂ ಜೊತೆ ತೆರೆದ ಜೀಪ್ನಲ್ಲಿ ಮೊಮ್ಮೊಗ ಪ್ರಯಾಣ; ಪ್ರೋಟೋಕಾಲ್ ವ್ಯಾಪ್ತಿಗೆ ಬರಲ್ಲ ಎಂದ ಮಹದೇವಪ್ಪ
ಮೈಸೂರು: ದಸರಾ ಜಂಬೂಸವಾರಿ ದಿನ ತೆರೆದ ಜೀಪಿನಲ್ಲಿ ಸಿಎಂ, ಡಿಸಿಎಂ ಜೊತೆ ತಮ್ಮ ಮೊಮ್ಮಗನನ್ನೂ ಕರೆದು ಕೊಂಡು ಹೋದ ನಡೆಗೆ ಆಕ್ಷೇಪ ವ್ಯಕ್ತವಾದ ಕುರಿತು ಸಚಿವ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಅಲ್ಲಿ ಯಾವ ಪ್ರೋಟೋಕಾಲ್ ಕೂಡ ಉಲ್ಲಂಘನೆಯಾಗಿಲ್ಲ.…
ಮಕ್ಕಳ ಸರಣಿ ಸಾವು: ತಮಿಳುನಾಡಿನಲ್ಲಿ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ನಿಷೇಧ
ಚೆನ್ನೈ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾದ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಮಾರಾಟವನ್ನು ನಿಷೇಧಿಸಿ ತಮಿಳುನಾಡು ಸರ್ಕಾರ ಆದೇಶಿಸಿದೆ. ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ, ಚೆನ್ನೈ ಮೂಲದ ಕಂಪನಿಯು ತಯಾರಿಸಿದ ಈ ಕೆಮ್ಮಿನ…
ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆ: 6 ತಿಂಗಳ ಹಿಂದೆ ಮೃತಪಟ್ಟ ಶಂಕೆ
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಕೊತ್ತನೂರು ಬಳಿಯ ಬೈರತಿ ಬಂಡೆ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿದೆ. ದೊಡ್ಡಗುಬ್ಬಿಯ ಶ್ರೀಧರ್ ಎಂಬುವವರಿಗೆ ಸೇರಿದ್ದ ಅಪಾರ್ಟ್ಮೆಂಟ್ ಇದಾಗಿದೆ. ಶುಕ್ರವಾರ (ಅ.3) ಸಂಜೆ ಕಟ್ಟಡ ಕಾರ್ಮಿಕರು ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯಲ್ಲಿ ಕ್ಲೀನ್ ಮಾಡುತ್ತಿದ್ದಾಗ…
ಭವಿಷ್ಯದ ಪೀಳಿಗೆಗಾಗಿ ಸಮೀಕ್ಷೆ; ಎಲ್ಲಾ ಜಾತಿಯವರೂ ಸಹಕರಿಸಿ: ಡಿ.ಕೆ. ಶಿವಕುಮಾರ್ ಮನವಿ
ಬೆಂಗಳೂರು: ‘ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸುವ ಸಲುವಾಗಿ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಕರಿಗೆ ಮನವಿ ಮಾಡಿದ್ದಾರೆ. ಗ್ರೇಟರ್ ಬೆಂಗಳೂರು…
ಹಿಂದೂ ಧರ್ಮ ಅಷ್ಟೊಂದು ದುರ್ಬಲವೇ?: ಪ್ರಲ್ಹಾದ ಜೋಶಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ‘ಸಮೀಕ್ಷೆಯಿಂದ ಮತಾಂತರ ಸಾಧ್ಯವೇ? ನಿಮ್ಮ ಪ್ರಕಾರ ಹಿಂದೂ ಧರ್ಮ ಅಷ್ಟೋಂದು ದುರ್ಬಲವೇ?’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…
