ಸೆ. 22 ರವರೆಗೆ ಕರ್ನಾಟಕದಲ್ಲಿ ಮಳೆ: ಬೆಂಗಳೂರು ಸೇರಿ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕಳೆದ ಮೂರು ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಹಳ್ಳಗಳು ಉಕ್ಕಿಹರಿಯುತ್ತಿವೆ. ಜಮೀನುಗಳಿಗೂ ನೀರು ನುಗ್ಗಿ ಅಪಾರ ಬೆಳೆ ಹಾಳಾಗಿದೆ. ಈ ಮಧ್ಯೆ ಕರ್ನಾಟಕದಲ್ಲಿ ಇನ್ನೂ ಸೆ. 22 ರವರೆಗೆ ಮಳೆ ಮುಂದುವರೆಯಲಿದೆ ಎಂದು…

ಮತಗಳ್ಳತನ | ನಮ್ಮ ದೂರಿನ ಬಗ್ಗೆ ಕ್ರಮ ಕೈಗೊಳ್ಳಲೇ ಇಲ್ಲ: ಆಮ್‌ ಆದ್ಮಿ ಪಕ್ಷ

ನವದೆಹಲಿ: ‘ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ನವದೆಹಲಿ ಕ್ಷೇತ್ರದಲ್ಲಿ 42 ಸಾವಿರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಿರುವ ಬಗ್ಗೆ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರು ನೀಡಿದ ದೂರಿನ ಬಗ್ಗೆ ಚುನಾವಣಾ ಆಯೋಗವು ಇನ್ನುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆಮ್‌…

ಆಳಂದ ವಿಧಾನಸಭಾ ಕ್ಷೇತ್ರದ ಮತಕಳವು ಪ್ರಕರಣ: SIT ರಚನೆ

ಬೆಂಗಳೂರು: ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದ ಮತಕಳವು ಪ್ರಕರಣದ ಸಂಬಂಧಿಸಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಐಪಿಎಸ್ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಐಪಿಎಸ್‌ ಅಧಿಕಾರಿ ಬಿ.ಕೆ.…

ಕರ್ನಾಟಕದಲ್ಲಿ ನಡೆಯುವ ನಾಡ ದಸರಾ ಹಬ್ಬವನ್ನು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ನೀಡಿದ ಸರ್ಕಾರದ ನಡೆ ಸ್ವಾಗತ: ಆಹ್ವಾನ

“ಕರ್ನಾಟಕದಲ್ಲಿ ನಡೆಯುವ ನಾಡ ದಸರಾ ಹಬ್ಬವನ್ನು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನ ನೀಡಿದ ಸರ್ಕಾರದ ನಡೆಯನ್ನು ಸ್ವಾಗತಿಸುತ್ತೇನೆ ” ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಗದಗ…

ಮರು ಎಣಿಕೆಯಲ್ಲಿ ಮಂಜುನಾಥ್ ಗೆದ್ದರೆ ರಾಜಕೀಯ ನಿವೃತ್ತಿ: ಮಾಲೂರು ಶಾಸಕ ನಂಜೇಗೌಡ

ಕೋಲಾರ: ಕರ್ನಾಟಕ ಹೈಕೋರ್ಟ್ ಆದೇಶದಂತೆ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕೆ.ಎಸ್. ಮಂಜುನಾಥ ಗೌಡ ವಿಜೇತರಾದರ, ರಾಜಕೀಯ ತ್ಯಜಿಸುವುದಾಗಿ ಶಾಸಕ ಕೆ.ವೈ. ನಂಜೇಗೌಡ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸಕೋಟೆಯಿಂದ ಮಂಜುನಾಥ ಗೌಡ ಅವರನ್ನು ಕರೆತಂದು ಮಾಲೂರು ಕ್ಷೇತ್ರದಿಂದ ಗೆಲ್ಲುವಂತೆ…

ಪೋಕ್ಸೋ ಪ್ರಕರಣದಲ್ಲಿ ಬಿಎಸ್​ವೈ ವಿರುದ್ಧ ವಿಚಾರಣೆ ಅಗತ್ಯವಿದೆ: ಹೈಕೋರ್ಟ್​

ಬೆಂಗಳೂರು: ಅಪ್ರಾಪ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮೇಲ್ನೋಟಕ್ಕೆ ವಿಚಾರಣೆ ನಡೆಯಬೇಕಾದ ಅಗತ್ಯವಿದೆ ಎಂದು ಹೈಕೋರ್ಟ್​ ಮೌಖಿಕವಾಗಿ ಅಭಿಪ್ರಾಯ ಪಟ್ಟಿದೆ. ಪೋಕ್ಸೊ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವುದನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತಿತರರು ಸಲ್ಲಿಸಿರುವ…

ಚಿಕ್ಕೋಡಿ: ಯುವಕನ ಕೊಲೆ

ಚಿಕ್ಕೋಡಿ: ಬಸ್ ಇಳಿಯುತ್ತಿದ್ದಂತೆ ಯುವಕನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಕೊಚ್ಚಿ ಕೊಲೆಗೈದ ಪ್ರಕರಣ ಹುಕ್ಕೇರಿ ಶಹಾಬಂದರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾಂತೇಶ್ ಬುಕನಟ್ಟಿ (24) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಯುವಕ ಕೆಲಸ ಮುಗಿಸಿ ಊರಿಗೆ ವಾಪಸ್…

ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ: ಎನ್‌ಕೌಂಟರ್‌ನಲ್ಲಿ ಇಬ್ಬರ ಹತ್ಯೆ

ಲಖನೌ: ಉತ್ತರ ಪ್ರದೇಶದ ಬರೇಲಿಯಲ್ಲಿನ ಬಾಲಿವುಡ್‌ ನಟಿ ದಿಶಾ ಪಟಾನಿ ಅವರ ಮನೆಯ ಹೊರಗೆ ‌ಇತ್ತೀಚೆ‌ಗೆ ನಡೆದಿದ್ದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದರು ಎನ್ನಲಾದ ಇಬ್ಬರು ಆರೋಪಿಗಳು ಪೊಲೀಸರ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾರೆ. ಹರಿಯಾಣದ ರೋಹ್ಟಕ್‌ ನಿವಾಸಿ ರವೀಂದರ್‌ ಮತ್ತು ಹರಿಯಾಣದ ಸೋನಿಪತ್‌ನ ಅರುಣ್‌…

ಅಟ್ರಾಸಿಟಿ ಕೇಸ್‌ | ಯತ್ನಾಳ್‌ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

ಬೆಂಗಳೂರು: ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್‌ ಸೂಚನೆ ನೀಡಿದೆ. ಅಟ್ರಾಸಿಟಿ ಕಾಯ್ದೆಯಡಿ ಕೊಪ್ಪಳದಲ್ಲಿ ಎಫ್ಐಆರ್ ದಾಖಲಾಗಿದ್ದನ್ನು ಪ್ರಶ್ನಿಸಿ ಯತ್ನಾಳ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಸಮಯದಲ್ಲಿ ಯತ್ನಾಳ್‌ ಪರ…

ಕೊಪ್ಪಳ | ದಲಿತ ಮಹಿಳೆಗೆ ಅವಹೇಳನ ಆರೋಪ: ಯತ್ನಾಳ್ ವಿರುದ್ಧ FIR

ಕೊಪ್ಪಳ: ದಲಿತ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಕೊಪ್ಪಳ ನಗರದ ದಲಿತ ಸಂಘಟನೆಯ ಯುವ ಮುಖಂಡ ಮಲ್ಲಿಕಾರ್ಜುನ ಪೂಜಾರ ಅವರು ದೂರು ದಾಖಲಿಸಿದ್ದು,…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282