ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಪ್ರಮಾಣವಚನ ಸ್ವೀಕರಿಸಿದ ಸುಶೀಲಾ ಕರ್ಕಿ

ಕಠ್ಮಂಡು: ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಮಧ್ಯಂತರ ಪ್ರಧಾನಿಯಾಗಿ ಶುಕ್ರವಾರ ರಾತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ಕರ್ಕಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಸುಶೀಲಾ ಕರ್ಕಿ ಅವರ ಮಧ್ಯಂತರ ಸಂಪುಟದಲ್ಲಿ ಯಾವುದೇ…

ಕೂಳೂರು | ರಾಷ್ಟ್ರೀಯ ಹೆದ್ದಾರಿ 66ರ ಅವೈಜ್ಞಾನಿಕ ಕಾಮಗಾರಿ ವಿರುದ್ಧ SDPI ಪ್ರತಿಭಟನೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುಳೂರು ಬ್ಲಾಕ್ ಸಮಿತಿ ವತಿಯಿಂದ ಕೂಳೂರು ಜಂಕ್ಷನ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಅವೈಜ್ಞಾನಿಕ ಕಾಮಗಾರಿ ಮತ್ತು ಅಲ್ಲಲ್ಲಿ ಉಂಟಾಗಿರುವ ಮರಣ ಗುಂಡಿಯಿಂದ ನಿರಂತರವಾಗಿ ನಡೆಯುತ್ತಿರುವ ಅಪಘಾತವನ್ನು ತಡೆಯುವ ಸಲುವಾಗಿ ಪ್ರತಿಭಟನೆ…

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ‘ಕೈ’ ಶಾಸಕ ಸತೀಶ್ ಸೈಲ್ ಬಂಧನ

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ-ಅಂಕೋಲಾದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಬಂಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ…

ದೋಹಾ ಮೇಲೆ ಇಸ್ರೇಲ್ ದಾಳಿ: ಭಾರತ ತೀವ್ರ ಕಳವಳ

ನವದೆಹಲಿ: ಕತಾರ್‌ ರಾಜಧಾನಿ ದೋಹಾದಲ್ಲಿ ನೆಲಸಿರುವ ಹಮಾಸ್‌ ನಾಯಕರನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿ ಮತ್ತು ಆ ಪ್ರದೇಶದ ಭದ್ರತಾ ಪರಿಸ್ಥಿತಿಯ ಮೇಲೆ ಅದರ ಸಂಭಾವ್ಯ ಪರಿಣಾಮದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ…

“ಕಾನೂನು ಬಿಗಿ ಹಿಡಿತದಿಂದ ದ.ಕ. ಜಿಲ್ಲೆಯಲ್ಲಿ ಶಾಂತಿ ಮರುಕಳಿಸಿದೆ”: ಮಂಜುನಾಥ ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ತಿಂಗಳ ಹಿಂದಿನ ಕೋಮು ಸೂಕ್ಷ್ಮ ಘಟನೆಗಳೇ ಇಂದಿನ ಕಾನೂನು ಬಿಗಿತಕ್ಕೆ ಕಾರಣವಾಗಿದ್ದು ಕಠಿಣ ಕ್ರಮಗಳಿಂದ ಜಿಲ್ಲೆಯಲ್ಲಿ ಶಾಂತಿ ಮರುಕಳಿಸಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಮೇ ತಿಂಗಳಲ್ಲಿ…

‘ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿಲ್ಲ’: ಹೊರಟ್ಟಿ ಅವರಿಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ ಖಾದರ್

ಬೆಂಗಳೂರು: ತಮ್ಮ ಕಾರ್ಯವೈಖರಿಯನ್ನು ಆಕ್ಷೇಪಿಸಿ ಸಭಾಪತಿ ಬಸವರಾಜ್ ಹೊರಟ್ಟಿ ಬರೆದಿದ್ದ ಪತ್ರಕ್ಕೆ ಸ್ಪೀಕರ್ ಯು.ಟಿ.ಖಾದರ್ ನಯವಾಗಿ ಪ್ರತ್ಯುತ್ತರ ನೀಡಿದ್ದಾರೆ.‌ ಸಣ್ಣಪುಟ್ಟ ನ್ಯೂನತೆಗಳಿದ್ದರೆ, ಚರ್ಚಿಸಿ ಸಮನ್ವಯದಿಂದ ಪರಿಹರಿಸಿಕೊಂಡು ಕಾರ್ಯನಿರ್ವಹಿಸಿ, ವಿಧಾನಮಂಡಲ ಹಾಗೂ ರಾಜ್ಯದ ಕೀರ್ತಿಗೆ ಭಾಜನರಾಗೋಣ ಎಂದು ತಿಳಿಸಿದ್ದಾರೆ. ಸ್ಪೀಕರ್ ಪತ್ರದ ವಿವರ: ಪ್ರಜಾಪ್ರಭುತ್ವ…

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಹೆಸರು; ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಬೆಂಗಳೂರು: ನಗರದ ಮೆಟ್ರೋ ನಿಲ್ದಾಣವೊಂದಕ್ಕೆ ಸೆಂಟ್ ಮೇರಿ ಹೆಸರಿಡಬೇಕೆಂದ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಒಪ್ಪಿಗೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸೆಂಟ್ ಮೇರೀಸ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’…

ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರ ತಡೆ: ಬಿಜೆಪಿ, ಹಿಂದುತ್ವ ಕಾರ್ಯಕರ್ತರು ವಶಕ್ಕೆ Posted by

ಮೈಸೂರು: ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಚಾಮುಂಡಿ ಚಲೋಗೆ ಮುಂದಾಗಿದ್ದ ಬಿಜೆಪಿ ಮತ್ತು ಹಿಂದುತ್ವ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಂದೂ ಜಾಗರಣಾ ವೇದಿಕೆ ಇಂದು ಚಾಮುಂಡಿ ಚಲೋ…

ಇಂದಿನಿಂದ ಏಷ್ಯಾಕಪ್‌: ಭಾರತ – ಪಾಕ್‌ ಮೂರು ಬಾರಿ ಮುಖಾಮುಖಿ?

ದುಬೈ: ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಯುಎಇ ದೇಶದ ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು ಆಡಲಿವೆ. ಉದ್ಘಾಟನಾ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಕಾಂಗ್‌ ಮಧ್ಯೆ ನಡೆದರೆ ಸೆ.28ರಂದು…

ಮಂಗಳೂರು | ಬೆಳ್ಳಂಬೆಳಗ್ಗೆ ಯುವತಿ ಮೇಲೆ ಹರಿದ ಲಾರಿ: ಹೆದ್ದಾರಿ ಗುಂಡಿಗೆ ಯುವತಿ ಬಲಿ

ಮಂಗಳೂರು: ಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿರುವ ಗುಂಡಿಗೆ ಯುವತಿಯೊಬ್ಬಳು ಬಲಿಯಾಗಿರುವ ಘಟನೆ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಎಂದು ಗುರುತಿಸಲಾಗಿದೆ. ಸುರತ್ಕಲ್ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಮಂಗಳೂರು ಕಡೆಗೆ ಬರುತ್ತಿದ್ದಾಗ ಹೆದ್ದಾರಿಯಲ್ಲಿದ್ದ ಗುಂಡಿಯಿಂದ ಸ್ಕೂಟರ್ ಸಮೇತ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282