ಗದಗ : ಭಾರತದ ಅಖಂಡತೆಗೆ ಧಕ್ಕೆ ತರುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯಾತ್ನಾಳ ರವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನೀಡಬೇಕು. ಶಾಸಕರಾದ ಮೇಲೆ ವಿಧಿವತ್ತಾಗಿ ವಿಧಾನಸಭೆಯಲ್ಲಿ ಭಾಗವಹಿಸಲು ಪ್ರತಿಜ್ಞಾ ವಿಧಿ ಸ್ವೀಕರಿಸಿ ಪ್ರಜೆಗಳ ದುಡ್ಡಿನಲ್ಲಿ ಮೆರೆಯುತ್ತಿರುವ ಶಾಸಕ ಸ್ಥಾನಕ್ಕೆ ಅಪವಾದವಾಗಿದ್ದಾರೆ.…
Author: Fast News 24
ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದಿಂದ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಹಾಗೂ ಟಿಪ್ಪು ಸುಲ್ತಾನ್ ಪ್ರತಿಮೆಗೆ ಮಾಲಾರ್ಪಣೆ.
ಅಗಸ್ಟ 15 ರಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ಕರ್ನಾಟಕ ಮುಸ್ಲಿಂ ಮಹಾಸಭಾ ಗದಗ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಟಿಪ್ಪು ಸುಲ್ತಾನ್ ಸರ್ಕಲಗೆ ತೆರಳಿ ಸ್ವಾತಂತ್ರ್ಯ ಯೋಧ ಹಜರತ್ ಟಿಪ್ಪು ಸುಲ್ತಾನ್ ಇವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಈ…
ಹೊಂಬಳದಿಂದ ಕೃಷಿ ತರಬೇತಿ ಕೇಂದ್ರ ಹುಲಕೋಟಿಗೆ ಸ್ಥಳಾಂತರ, ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡ ಕಾರಣ: ವಸಂತ ಪಡಗದ ಆರೋಪ
ಗದಗ: ತಾಲೂಕಿನ ಹೊಂಬಳ ಗ್ರಾಮಕ್ಕೆ ಮಂಜೂರಾಗಿದ್ದ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ಸದ್ದಿಲ್ಲದೇ ಹುಲಕೋಟಿ ಗ್ರಾಮದ ಕೆವಿಕೆಗೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಭೂಮಿ ವರ್ಗಾವಣೆ ಪ್ರಕ್ರಿಯೆಯೂ ಸದ್ದಿಲ್ಲದೇ ನಡೆದಿದೆ. ಇದರ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರ ಕೈವಾಡ ಇದೆ ಎಂದು ಬಿಜೆಪಿ…
ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ರದ್ದು ಸಾಧ್ಯತೆ: ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಚೇರಿಯಿಂದ ಹೇಳಿಕೆ
ಸನಾ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಖಚಿತಪಡಿಸಿದೆ. ತಿಂಗಳುಗಳ ಕಾಲ ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್ನ ರಾಜಧಾನಿ…
ನಾಲ್ವಡಿ ಒಡೆಯರ್ ಅವರೊಂದಿಗೆ ಸಿದ್ದರಾಮಯ್ಯನವರ ಹೋಲಿಕೆ ಕೆಲಸದ ವಿಚಾರವಾಗಿಯೇ ವಿನಃ ವ್ಯಕ್ತಿಗತವಲ್ಲ: ಸಚಿವ ಮಹದೇವಪ್ಪ
ದಾವಣಗೆರೆ/ಹಾವೇರಿ: “ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಜನಪರ, ಸಾಮಾಜಿಕ ನ್ಯಾಯದ ಪರವಾಗಿ ಮಹತ್ವದ ಸಮ ಸಮಾಜವನ್ನು ನಿರ್ಮಾಣ ಮಾಡಿದವರು. ಒಬ್ಬ ವ್ಯಕ್ತಿಯನ್ನು ಮತ್ತೊಬ್ಬ ವ್ಯಕ್ತಿ ಜೊತೆಗೆ ಹೋಲಿಕೆ ಮಾಡುವುದು ಸರಿಯಲ್ಲ, ಅವರು ಅವರಿಗೆ ಸಾಟಿ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೊಂದಿಗೆ ಸಿಎಂ…
ಧರ್ಮಸ್ಥಳ ಪ್ರಕರಣ: ಎಸ್ಐಟಿ ತನಿಖೆ ಆಗುತ್ತಿದೆ, ವರದಿ ಬರುವವರೆಗೆ ನಾವು ಏನೂ ಮಾಹಿತಿ ನೀಡುವಂತಿಲ್ಲ: ಡಾ. ಜಿ. ಪರಮೇಶ್ವರ್
ದಾವಣಗೆರೆ: ಸರ್ಕಾರ ಜನರ ಅಪೇಕ್ಷೆಯಂತೆ ಎಸ್ಐಟಿ ತನಿಖೆಗೆ ಆದೇಶಿಸಿದೆ. ಶನಿವಾರದಿಂದ (ಜು.26) ತನಿಖೆ ಆರಂಭವಾಗಿದೆ. ತನಿಖೆಯ ವರದಿ ಬರುವವರೆಗೂ ನಾವು ಏನೂ ಮಾಹಿತಿ ನೀಡುವಂತಿಲ್ಲ ಎಂದು ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಸಹಜ ಸಾವಿನ ಪ್ರಕರಣಗಳ ಕುರಿತು ಗೃಹ ಸಚಿವ ಡಾ. ಜಿ.…
ಜು.31ವರೆಗೆ ಮಳೆ ಸಾಧ್ಯತೆ: ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಜುಲೈ 31 ರವರೆಗೂ ಭಾರಿ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಿಗೆ ಮುಂದಿನ 2 ದಿನವೂ ಆರೆಂಜ್ ಅಲರ್ಟ್ ಇದ್ದು, ಜುಲೈ 31 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಿಗೂ ಮಳೆ ಆರ್ಭಟ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.ದಕ್ಷಿಣ…
ಡಾ|| ವೆಂಕಟೇಶ ರಾಥೋಡ್ ನೇತೃತ್ವದಲ್ಲಿ ಅನಧಿಕೃತ ಧೂಮಪಾನ ಅಡ್ಡಾ ಮೇಲೆ ದಾಳಿ 49 ಪ್ರಕರಣ ದಾಖಲೆ
ಗದಗ : ಜಿಲ್ಲೆಯ ಕೆಲವು ಪಾನ್ ಬೀಡಾ ಅಂಗಡಿ ,ಹೋಟೆಲ್,ಬಾರ್ಗಳಲ್ಲಿ ಅನಧಿಕೃತ ಧೂಮಪಾನ ಅಡ್ಡಾಗಳು ಮಾಡಿಕೊಂಡು ಸಾರ್ವಜನಿಕರ ಜೀವದ ಜೋತೆ ಚೆಲ್ಲಾಟವಾಡುತ್ತಿದ್ದು ,ಈ ರೀತಿಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವದರಿಂದ ಅವರು ಸೇವಿಸಿ ಬಿಟ್ಟ ಹೊಗೆಯಿಂದ ಅಮಾಯಕರು ಆ ಹೊಗೆ ಸೇವನೆಯಿಂದ…
ಮಕ್ಕಳಿಗೆ ಅಮೃತ ಭೋಜನ ಕಾರ್ಯ ಶ್ಲಾಘನೀಯ
ನರೇಗಲ್ಲ: ಶ್ರಾವಣ ಮಾಸದ ಒಂದು ತಿಂಗಳು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿ ನಿತ್ಯ ಅಮೃತ ಭೋಜನ ಮಾಡುತ್ತಿರುವ ಈ ಶಾಲೆಯ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಅಮೃತ ಭೋಜನದ ದಾನಿ ಶಶಿಧರ ಸಂಕನಗೌಡ್ರ ಹೇಳಿದರು. ಪಟ್ಟಣದ ಕೆ.ಜಿ.ಎಂ.ಎಸ್ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ…
ಹಾಬಕೊವಿ ಹಾಲು ಉತ್ಪಾದಕರ ಅಧ್ಯಕ್ಷರಾಗಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಆಯ್ಕೆ
ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೆ.ರಾಘವೇಂದ್ರ ಹಿಟ್ನಾಳ್ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವಿರೋಧವಾಗಿ…
